Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜಾ ಕಾಲುವೆಯ ಅಸಮರ್ಪಕ ನಿರ್ವಹಣೆ,...

ರಾಜಾ ಕಾಲುವೆಯ ಅಸಮರ್ಪಕ ನಿರ್ವಹಣೆ, ನಿರ್ಲಕ್ಷ್ಯತೆ ದುರದೃಷ್ಟಕರ: ವೆಲ್ಫೇರ್ ಪಾರ್ಟಿ ಆರೋಪ

ವಾರ್ತಾಭಾರತಿವಾರ್ತಾಭಾರತಿ5 July 2021 11:24 PM IST
share
ರಾಜಾ ಕಾಲುವೆಯ ಅಸಮರ್ಪಕ ನಿರ್ವಹಣೆ, ನಿರ್ಲಕ್ಷ್ಯತೆ ದುರದೃಷ್ಟಕರ: ವೆಲ್ಫೇರ್ ಪಾರ್ಟಿ ಆರೋಪ

ಮಂಗಳೂರು, ಜೂ. 5: ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ರಾಜಾ ಕಾಲುವೆ ತಡೆಗೋಡೆ ನಿರ್ಮಾಣದ ಕಾಮಗಾರಿಯನ್ನು ಕಳೆದ ಮೇ ತಿಂಗಳಲ್ಲಿ ಮುಗಿಸಿದ ನಂತರ ಅದಾಗಲೇ ಮಳೆಗಾಲ ಆರಂಭಗೊಂಡ ನೆಲೆಯಲ್ಲಿ ಅಲ್ಲಿನ ಚರಂಡಿ ಯಲ್ಲಿನ ಮಣ್ಣನ್ನು ಹೊರ ಹಾಕಿದ್ದರೂ ಇನ್ನೂ ಅಲ್ಲಿಂದ, ಅದನ್ನು ಸ್ಥಳಾಂತರಗೊಳಿಸದಿರುವುದು ಸಾರ್ವಜನಿಕರಿಗೆ ಬಹಳ ಉಪದ್ರವಕಾರಿಯಾಗಿ ಪರಿಣಮಿಸಿದೆ. ಅತೀ ಹೆಚ್ಚಿನ  ನಗರ ನಿವಾಸಿಗಳ ವಸತಿಗಳನ್ನು ಮತ್ತು ವಾಣಿಜ್ಯ ಸಂಕೀರ್ಣಗಳನ್ನೂ ಹೊಂದಿರುವ ಪಾಂಡೇಶ್ವರದ ಸೌಹಾರ್ದ ರಸ್ತೆಗೆ ಅಡ್ಡ ರಸ್ತೆಯಾಗಿರುವ ಇದರ ಅವ್ಯವಸ್ಥೆಯಿಂದಾಗಿ, ಇಲ್ಲಿನ ಪಾರ್ಕಿಂಗ್ ಸೌಲಭ್ಯ ಕೂಡಾ ಇಲ್ಲದಂತಾಗಿದೆ. 

ಒಟ್ಟಿನಲ್ಲಿ ರಾಜಾ ಕಾಲುವೆಯ ದುರಸ್ತಿಯಲ್ಲಿ ಇನ್ನೂ ಬಾಕಿ ಉಳಿದಿರುವ ದುರವಸ್ಥೆ ಮುಗಿಯದ ಕಥೆಯಾಗಿ ಮುಂದುವರಿಯುತ್ತಿ ರುವುದು ತೀರಾ ದುರದೃಷ್ಟಕರವೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ಎಮ್. ಮುತ್ತಲಿಬ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದು ಮನಪಾದ ನಿಕಟಪೂರ್ವ ಮೇಯರ್ ದಿವಾಕರ್ ಪಾಂಡೇಶ್ವರವರು ಪ್ರತಿನಿಧಿಸುವ ಕ್ಷೇತ್ರವೆಂಬುವುದು ಗಮನಾರ್ಹ ವಾಗಿದ್ದು, ಅವರ ಆಸಕ್ತಿಯಿಂದಲೇ ಇಲ್ಲಿನ ತಡೆಗೋಡೆ ನಿರ್ಮಾಣ ಪೂರ್ತಿಯಾಗಿದ್ದು ಇದರಲ್ಲಿ ಇನ್ನುಳಿದಿರುವ ಸಮಸ್ಯೆಗಳನ್ನು ಕೂಡಾ ಅವರೇ ಮುತುವರ್ಜಿವಹಿಸಿ ಶೀಘ್ರ ಪರಿಹರಿಸಲು ಮುಂದಾಗಬೇಕಿದೆಯೆಂದು  ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X