ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತಗೆ ಹಲ್ಲೆ ಪ್ರಕರಣ : ತನಿಖೆಗೆ ಎಸ್ಪಿ ಆದೇಶ
ಉಡುಪಿ, ಜು.9: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನರ ಮೇಲೆ ಕಾರ್ಕಳ ಪೊಲೀಸರು ಹಲ್ಲೆ ನಡೆಸಿದ್ದಾರೆ ಎನ್ನಲಾದ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಇದೀಗ ಈ ಪ್ರಕರಣದ ಸಮಗ್ರ ತನಿಖೆಗೆ ಎಸ್ಪಿ ವಿಷ್ಣುವರ್ದನ ಆದೇಶ ನೀಡಿದ್ದಾರೆ. ಕುಂದಾಪುರ ಡಿಎಸ್ಪಿಗೆ ತನಿಖೆ ನಡೆಸಿ ವರದಿ ನೀಡುವಂತೆ ಆದೇಶ ನೀಡಲಾಗಿದೆ.
Next Story





