Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಲಸಿಕಾ ಅಭಿಯಾನಕ್ಕೆ ರಾಯಲ್...

ಬೆಂಗಳೂರು: ಲಸಿಕಾ ಅಭಿಯಾನಕ್ಕೆ ರಾಯಲ್ ಮೀನಾಕ್ಷಿ ಮಾಲ್‍ನಲ್ಲಿ ನಟಿ ಸುಧಾರಾಣಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ9 July 2021 7:25 PM IST
share

ಬೆಂಗಳೂರು, ಜು. 9: `ನಗರದ ಬನ್ನೇರುಘಟ್ಟ ರಸ್ತೆಯ ರಾಯಲ್ ಮೀನಾಕ್ಷಿ ಮಾಲ್‍ ನಲ್ಲಿ ರೈನ್‍ ಬೋ ಮಕ್ಕಳ ಆಸ್ಪತ್ರೆಯು ಆಯೋಜಿಸಿರುವ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್‍ನ ನಟಿ ಸುಧಾರಾಣಿ ಶುಕ್ರವಾರ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸುಧಾರಾಣಿ, ಕೋವಿಡ್‍ನಿಂದ ರಕ್ಷಣೆ ಪಡೆಯುವುದಕ್ಕೆ ನಮ್ಮ ಮುಂದಿರುವ ಅತೀ ದೊಡ್ಡ ಅಸ್ತ್ರವೆಂದರೆ ಅದು ಲಸಿಕೆ ಹಾಕಿಸಿಕೊಳ್ಳುವುದು. ರಾಯಲ್ ಮೀನಾಕ್ಷಿ ಮಾಲ್‍ನ ಸಹಯೋಗದಲಿ ಬನ್ನೇರುಘಟ್ಟ ರಸ್ತೆಯ ರೈನ್‍ಬೋ ಮಕ್ಕಳ ಆಸ್ಪತ್ರೆಯು ಲಸಿಕಾ ಅಭಿಯಾನ ಆರಂಭಿಸುವ ಮೂಲಕ ವಿಶಿಷ್ಟ ಮತ್ತು ಅತ್ಯುತ್ತಮ ಕಾರ್ಯಕ್ಕೆ ಮುಂದಾಗಿದೆ. ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಸುರಕ್ಷಿತವಾಗಿ ಲಸಿಕೆ ದೊರೆಯಲಿ ಎಂಬ ಕಾಳಜಿಯ ಈ ಕಾರ್ಯ ಅಭಿನಾಂದನಾರ್ಹ ಎಂದರು.

ಲಾಕ್‍ಡೌನ್ ತೆರವುಗೊಂಡಿದ್ದರಿಂದ ಸೋಂಕು ಮತ್ತೆ ತೀವ್ರವಾಗಿ ಹರಡುವ ಸಾಧ್ಯತೆಗಳಿರುವುದರಿಂದ ಹೆಚ್ಚಿನ ಮುನ್ನೆಚ್ಚರಿಕೆ ಅಗತ್ಯವಿದ್ದು, ಆ ನಿಟ್ಟಿನಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಲಸಿಕೆ ತೆಗೆದುಕೊಳ್ಳುವುದು ಸೂಕ್ತ. ಇಲ್ಲಿ ಕೋವಿಶಿಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ಲಭ್ಯವಿದ್ದು, ಶಾಪಿಂಗ್ ಮಾಡುವುದರ ಜೊತೆಗೆ ಸುಲಭವಾಗಿ ಲಸಿಕೆಯನ್ನು ತೆಗೆದುಕೊಳ್ಳುವುದಕ್ಕೂ ಇದು ಒಳ್ಳೆಯ ಅವಕಾಶವಾಗಿದೆ. ನಾನು ಇಲ್ಲಿ ನನ್ನ ಎರಡನೆ ಡೋಸ್ ಲಸಿಕೆ ಹಾಕಿಸಿಕೊಂಡಿದ್ದೇನೆ. ಯಾವ ತೊಂದರೆಯೂ ಇಲ್ಲದೆ ಲಸಿಕೆ ಸುಲಭಕ್ಕೆ ದೊರೆಯಲಿದೆ. ಸೋಂಕಿನಿಂದ ರಕ್ಷಿಸಿಕೊಳ್ಳಲು ಈ ಅವಕಾಶವನ್ನ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ' ಎಂದು ಅವರು ತಿಳಿಸಿದರು.

ಈ ವೇಳೆ ಶಾಪಿಂಗ್ ಮಾಡಲು ಬಂದಿದ್ದ ಸಾರ್ವಜನಕರೊಬ್ಬರು ಲಸಿಕೆ ಪಡೆದುಕೊಂಡು ಮಾತನಾಡುತ್ತಾ, `ಇಷ್ಟು ಸುಲಭಕ್ಕೆ ಲಸಿಕೆ ದೊರೆಯುತ್ತಿರುವುದು ನಿಜಕ್ಕೂ ಸಂತಸದ ಸಂಗತಿ. ರೈನ್‍ ಬೋ ಮಕ್ಕಳ ಆಸ್ಪತ್ರೆಯು ತುಂಬಾ ಸುಲಭವಾಗಿ ಲಸಿಕೆ ದೊರೆಯುವಂತೆ ಮಾಡಿದೆ. ಹೆಚ್ಚು ಪ್ರಕ್ರಿಯೆಗಳಿಲ್ಲದೆ, ನೋಂದಾಯಿಸಿಕೊಳ್ಳದಿದ್ದರೂ ನೇರವಾಗಿ ಬಂದು ಲಸಿಕೆ ಪಡೆದೆ' ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಮತ್ತೊಬ್ಬ ಮಹಿಳೆ ಮಾತನಾಡಿ, `ತುಂಬಾ ದಿನಗಳಿಂದ ಲಸಿಕೆ ಪಡೆಯಲು ಕಾಯುತ್ತಾ ಇದ್ದೆ. ಆದರೆ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚು ಯೋಚಿಸುವಂತಾಗಿತ್ತು. ಆದರೆ ಇಲ್ಲಿ ಅತಿ ಹೆಚ್ಚಿನ ಮುನ್ನೆಚ್ಚರಿಕೆ ತೆಗದುಕೊಳ್ಳಲಾಗಿದ್ದು, ಸುರಕ್ಷಿತವಾಗಿ ಲಸಿಕೆ ಪಡೆದೆ' ಎಂದು ಸಂಭ್ರಮದಿಂದ ಹೇಳಿದರು. ಆಸ್ಪತ್ರೆಯ ಮುಖ್ಯಸ್ಥ ನಿತ್ಯಾನಂದ, `ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು ಎಂಬುದು ನಮ್ಮ ಉದ್ದೇಶ. ಹೀಗಾಗಿ ನಿರಂತರವಾಗಿ ಬೇರೆ, ಬೇರೆ ಸ್ಥಳಗಳಲ್ಲಿ ಲಸಿಕಾ ಅಭಿಯಾನಗಳನ್ನ ಆಯೋಜಿಸುತ್ತಿದ್ದೇವೆ. ನಮ್ಮ ಉದ್ದೇಶಕ್ಕೆ ರಾಯಲ್ ಮೀನಾಕ್ಷಿ ಮಾಲ್ ಕೈಜೋಡಿಸಿದ್ದು, ಅವರ ಸಹಯೋಗದಲ್ಲಿ ಮಾಲ್‍ಗೆ ಬರುವ ಸಾರ್ವಜನಿಕರಿಗೆ ಲಸಿಕೆ ನೀಡಿ ಅವರನ್ನ ಸೋಂಕಿನಿಂದ ರಕ್ಷಿಸುವ ಯೋಚನೆ ಈ ಅಭಿಯಾನ ಇದಾಗಿದೆ' ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X