ಉಡುಪಿ, ಜು.10: ಜು.11ರ ರವಿವಾರ ಜಿಲ್ಲೆಯಲ್ಲಿ ಯಾವುದೇ ಕೋವಿಡ್ -19 ಲಸಿಕಾ ಶಿಬಿರ ಇರುವುದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಹೇಳಿಕೆಯಲ್ಲಿ ತಿಳಿಸಿದ್ದಾರೆ