Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಧ್ಯಕ್ಷನಾಗಿ ಸೇವೆಯ ನನ್ನ ಜವಾಬ್ದಾರಿ...

ಅಧ್ಯಕ್ಷನಾಗಿ ಸೇವೆಯ ನನ್ನ ಜವಾಬ್ದಾರಿ ಹೆಚ್ಚಾಗಿದೆ: ಮುಹಮ್ಮದ್ ವಳವೂರು

ಬಂಟ್ವಾಳ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ10 July 2021 8:50 PM IST
share
ಅಧ್ಯಕ್ಷನಾಗಿ ಸೇವೆಯ ನನ್ನ ಜವಾಬ್ದಾರಿ ಹೆಚ್ಚಾಗಿದೆ: ಮುಹಮ್ಮದ್ ವಳವೂರು

ಬಂಟ್ವಾಳ, ಜು.10: ರೋಟರಿ ಕ್ಲಬ್ ಬಂಟ್ವಾಳದ 2021-22ನೇ ಸಾಲಿನ ನೂತನ ಅಧ್ಯಕ್ಷ ಮುಹಮ್ಮದ್ ವಳವೂರು ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶುಕ್ರವಾರ ರಾತ್ರಿ ಬಿ.ಸಿ.ರೋಡಿನ ರೋಟರಿ ಬಿ.ಎ. ಸೋಮಯಾಜಿ ಮೆಮೋರಿಯಲ್ ಸಭಾಂಗಣ ದಲ್ಲಿ ನಡೆಯಿತು. 

ನಿರ್ಗಮನ ಅಧ್ಯಕ್ಷ  ರೊ. ನಾರಾಯಣ ಹೆಗ್ಡೆ ಮಾತನಾಡಿ, ಕೋವಿಡ್ ಸಂಕಷ್ಟ ಕಾಲದಲ್ಲೂ ಕ್ಲಬ್ ಅತ್ಯುತ್ತಮ ಕಾರ್ಯಗಳನ್ನು ಮಾಡಿದ ಹಿನ್ನಲೆಯಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಪಡೆಯಲು ಸಾಧ್ಯವಾಗಿದೆ ಎಂದರು. 

ಈ ಸಂದರ್ಭ ರೋಟರಿ ಫೌಂಡೆಶನ್‌ಗೆ ವಿಶೇಷ ದೇಣಿಗೆ ನೀಡಿದ ಮೇಜರ್ ಡೋನರ್  ಮಂಜುನಾಥ ಆಚಾರ್ಯ ಹಾಗೂ ಮೇಘಾ ಆಚಾರ್ಯ, ನಿಯೋಜಿತ ಗವರ್ನರ್‌, ಕ್ಲಬ್ ನ ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್ ಮತ್ತಿತರರನ್ನು  ಗೌರವಿಸಲಾಯಿತು. 

ಪೂರ್ವ ಜಿಲ್ಲಾ ಗವರ್ನರ್ ಡಾ. ನಾಗಾರ್ಜುನ್ ಅವರು ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಬೋಧಿಸಿ ಬಂಟ್ವಾಳ ರೋಟರಿ ಕ್ಲಬ್ ಎಲ್ಲಾ ರೀತಿಯಲ್ಲು ಪರಿಪೂರ್ಣ ಕ್ಲಬ್ ಆಗಿ ಗುರುತಿಸಿದೆ ಎಂದು ಶ್ಲಾಘಸಿದರು. ಅಧ್ಯಕ್ಷರಾಗಿ ಮುಹಮ್ಮದ್ ವಳವೂರು, ಕಾರ್ಯದರ್ಶಿಯಾಗಿ ಧನಂಜಯ ಬಾಳಿಗ ಕೋಶಾಧಿಕಾರಿಯಾಗಿ ಬೇಬಿ ಕುಂದರ್ ಮತ್ತಿತರ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. 

ಬಳಿಕ ಮಾತನಾಡಿದ ಅಧ್ಯಕ್ಷ ಮುಹಮ್ಮದ್ ವಳವೂರು, 2012ರಲ್ಲಿ ಕ್ಲಬ್ ನ ಸದಸ್ಯನಾಗಿ ಸೇರ್ಪಡೆಯಾದಾಗ ಇದರ ಅಧ್ಯಕ್ಷನಾಗುವೆ ಎಂಬ ನಿರೀಕ್ಷೆ ಇರಲಿಲ್ಲ. ಇಂದು ನಾನು ಅನಿರೀಕ್ಷಿತವಾಗಿ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಈ ಮೂಲಕ ನನ್ನ ಸೇವೆಯ ಜವಾಬ್ದಾರಿ ಹೆಚ್ಚಾಗಿದೆ. ನನ್ನ ಅವಧಿಯಲ್ಲಿ ಕ್ಲಬ್ ನ ಘನತೆಗೆ ಯಾವುದೇ ಧಕ್ಕೆ ಬಾರದಂತೆ ಜಾಗೂರಕತನಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದರು. 

ಸೇವಾಕಾರ್ಯಕ್ರಮದ ಅಂಗವಾಗಿ ಕರೋನಾ ರೋಗದಿಂದ ಪಾಲಕರನ್ನು ಕಳೆದುಕೊಂಡ ಸಜೀಪ ಮೂಡಗ್ರಾಮದ  ಬಡ ಕುಟುಂಬ ವಿದ್ಯಾರ್ಥಿ ಗಳಿಗೆ ಕ್ಲಬ್ ನ ವತಿಯಿಂದ ಆರ್ಥಿಕ ನೆರವು ನೀಡಲಾಯಿತು. ಈ ಸಂದರ್ಭ ಉಪ್ಪಿನಂಗಡಿ ಕ್ಲಬ್ ನ ಚಂದಪ್ಪ ಮೂಲ್ಯ ಅವರು ಇಬ್ಬರ ಬಾಲಕಿಯರ ಪೈಕಿ ಒರ್ವಾಕೆಯ ಪೂರ್ತಿ ಶಿಕ್ಷಣದ ವೆಚ್ಚವನ್ನು ಭರಿಸುವುದಾಗಿ ಘೋಷಿಸಿದರು. 

ಮುಖ್ಯ ಅತಿಥಿಗಳಾಗಿ ಜಿಲ್ಲೆ 3181 ವಲಯ 4 ರ ಸಹಾಯಕ ಗವರ್ನರ್ ಸುರೇಂದ್ರ ಕಿಣಿ ಭಾಗವಹಿಸಿ ನೂತನ ಅಧ್ಯಕ್ಷರು ಹಾಗೂ ಅವರ ತಂಡಕ್ಕೆ ಶುಭ ಕೋರಿದರು. ನಿರ್ಗಮನ ಕಾರ್ಯದರ್ಶಿ ವಾಣಿ ಕಾರಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೂತನ ಕಾರ್ಯದರ್ಶಿ ಧನಂಜಯ ಭಾಳಿಗ ವಂದಿಸಿದರು. ರೋ. ಮುಸ್ತಾಫ ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X