Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಹಕಾರಿ ನೌಕರರ ಆರ್ಥಿಕ ಶಕ್ತಿ...

ಸಹಕಾರಿ ನೌಕರರ ಆರ್ಥಿಕ ಶಕ್ತಿ 'ಎಸ್‍ಕೆಸಿಇಸಿಎಸ್': ಡಾ. ಎಂ.ಎನ್. ರಾಜೇಂದ್ರ ಕುಮಾರ್

ವಾರ್ತಾಭಾರತಿವಾರ್ತಾಭಾರತಿ13 July 2021 5:46 PM IST
share
ಸಹಕಾರಿ ನೌಕರರ ಆರ್ಥಿಕ ಶಕ್ತಿ ಎಸ್‍ಕೆಸಿಇಸಿಎಸ್: ಡಾ. ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರಿ ಸಂಘ (ಎಸ್‍ಕೆಸಿಇಸಿಎಸ್)ವು ಸಹಕಾರಿ ನೌಕರರ ಆರ್ಥಿಕ ಶಕ್ತಿಯಾಗಿ ಬೆಳೆದು ಮಾದರಿ ಸಂಘವಾಗಿದೆ. ಪ್ರಧಾನ ಕಛೇರಿಯ ಸ್ವಂತ ಕಟ್ಟಡವನ್ನು ಹೊಂದಿರುವ ಈ ಸಂಘವು ಇದೀಗ ತನ್ನ ಸದಸ್ಯರ ಬೇಡಿಕೆಯಂತೆ, ಕೊಡಿಯಾಲ್‍ಬೈಲ್ ಶಾಖೆಯನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳಿಸಿರುವುದು ಉಪಯುಕ್ತ ಎನಿಸಿದೆ ಎಂದು ಎಸ್‍ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಅವರು ಮಂಗಳವಾರ ಸಹಕಾರಿ ನೌಕರರ ಸಹಕಾರಿ ಸಂಘದ ಕೊಡಿಯಾಲ್‍ಬೈಲ್ ಶಾಖೆಯ ಸ್ಥಳಾಂತರ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಂಘವು ರೂ.61.17 ಕೋಟಿ ಠೇವಣಿಯನ್ನು ಹೊಂದಿದ್ದು, ರೂ.48.01 ಕೋಟಿ ಸಾಲವನ್ನು ನೀಡಿದೆ. ಸುಮಾರು 1,200 ಸದಸ್ಯರನ್ನು ಹೊಂದಿರುವ ಈ ಬ್ಯಾಂಕ್ ರೂ.34.32 ಲಕ್ಷ ಪಾಲು ಬಂಡವಾಳವನ್ನು ಹೊಂದಿ, ರೂ.65.07 ಲಾಭ ಗಳಿಸಿದೆ. ಸಹಕಾರ ಸಂಘಗಳ ನೌಕರರನ್ನು ಇನ್ನೂ ಹೆಚ್ಚು ಸದಸ್ಯರನ್ನಾಗಿ ಮಾಡಿ, ಸಂಘವನ್ನು ಮತ್ತಷ್ಟು ಸದೃಢಗೊಳಿಸಬೇಕೆಂದು ಅವರು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ನಾಯಕ್, ಎಸ್‍ಸಿಡಿಸಿಸಿ ಬ್ಯಾಂಕ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ., ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಮೊಕ್ತೇಸರರಾದ ನಾರಾಯಣ ಭಾಗವಹಿಸಿದ್ದರು. 

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಗಣೇಶ್ ಕುಂಟಲ್‍ಪಾಡಿ, ಸಂಘದ ಮಾಜಿ ಅಧ್ಯಕ್ಷರಾದ ಕೆ. ಅಣ್ಣಯ್ಯ ಶೇರಿಗಾರ್, ಕೆ. ಸುಧಾಕರ ಕರ್ಕೇರ, ಕಾನೂನು ಸಲಹೆಗಾರರಾದ ಪ್ರೇಮಾನಂದ ಕಿಣಿ. ಎಸ್‍ಸಿಡಿಸಿಸಿ ಬ್ಯಾಂಕಿನ ಮಹಾಪ್ರಬಂಧಕರಾದ ಗೋಪಿನಾಥ್ ಭಟ್ ಉಪಸ್ಥಿತರಿದ್ದರು. 

ಸಂಘದ ಅಧ್ಯಕ್ಷರಾದ ಜಗದೀಶ್ಚಂದ್ರ ಅಂಚನ್, ಉಪಾಧ್ಯಕ್ಷರಾದ ದಿವಾಕರ ಶೆಟ್ಟಿ, ನಿರ್ದೇಶಕರುಗಳಾದ ಪುಷ್ಪರಾಜ್ ಎಂ.ಎಸ್., ರಾಘವ ಆರ್. ಉಚ್ಚಿಲ್, ಶ್ರೀಮತಿ ಶುಭಲಕ್ಷ್ಮೀ ವಿ. ರೈ, ವಿಶ್ವೇಶ್ವರ ಐತಾಳ್, ಜಯಪ್ರಕಾಶ್ ರೈ ಸಿ., ವಿಶ್ವನಾಥ್ ಕೆ.ಟಿ., ಶಿವಾನಂದ ಪಿ., ಗಿರಿಧರ್, ಅರುಣ್‍ಕುಮಾರ್, ಮೋಹನ್ ಎಸ್., ಶ್ರೀಮತಿ ಗೀತಾಕ್ಷಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷರಾದ ಜಗದೀಶ್ಚಂದ್ರ ಅಂಚನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X