Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: 'ಐಸಿಯು ಬಸ್' ಗೆ ಪೊಳಲಿಯಲ್ಲಿ...

ಬಂಟ್ವಾಳ: 'ಐಸಿಯು ಬಸ್' ಗೆ ಪೊಳಲಿಯಲ್ಲಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ13 July 2021 6:44 PM IST
share
ಬಂಟ್ವಾಳ: ಐಸಿಯು ಬಸ್ ಗೆ ಪೊಳಲಿಯಲ್ಲಿ ಚಾಲನೆ

ಬಂಟ್ವಾಳ, ಜು.13: ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಸಂಸ್ಥೆ ವಿನ್ಯಾಸಗೊಳಿಸಿದ 'ಸಾರಿಗೆ ಸುರಕ್ಷಾ - ಐಸಿಯು ಬಸ್'ಗೆ ಶ್ರೀಕ್ಷೇತ್ರ ಪೊಳಲಿ ದೇವಾಲಯದ ಅವರಣದಲ್ಲಿ ಮಂಗಳವಾರ ಸಂಜೆ ಚಾಲನೆ ನೀಡಲಾಯಿತು. 

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು.     

 ದ.ಕ. ಜಿಲ್ಲೆಯಲ್ಲೆ ಮೊದಲಿಗೆ ಮಂಗಳೂರು ಮತ್ತು ಪುತ್ತೂರು ಕೆಎಸ್‌ಆರ್‌ಟಿಸಿ ವಿಭಾಗ ವ್ಯಾಪ್ತಿಯ ಬಂಟ್ವಾಳ ಕ್ಷೇತ್ರಕ್ಕೆ ಬಂದಿರುವ ಏಕೈಕ ಬಸ್ ಇದಾಗಿದೆ. 

ಈ ಸಂದರ್ಭದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ, ದ.ಕ.ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ.ಕೆ , ಕೆ.ಎಸ್. ಆರ್‌ಟಿಸಿ ಪುತ್ತೂರು ವಿಭಾಗ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ,  ಬಿ.ಸಿ.ರೋಡು ಘಟಕ ವ್ಯವಸ್ಥಾಪಕ ಶ್ರೀಶ ಭಟ್,   ಅಧಿಕಾರಿಗಳಾದ ರಮೇಶ್ ಶೆಟ್ಟಿ, ರವೀನಾ, ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ,  ಮೊಕ್ತೇಸರರಾದ ತಾರನಾಥ ಆಳ್ವ,  ಸೂರ್ಯ ನಾರಾಯಣ ರಾವ್, ದೇವಸ್ಥಾನದ ಸಿ‌ಒ.ಜಯಮ್ಮ, ದೇವಳದ ಪ್ರಧಾನ ಅರ್ಚಕ ಮಾದವ ಭಟ್, ಬೂಡ ಆದ್ಯಕ್ಷ ದೇವದಾಸ್ ಶೆಟ್ಟಿ, ಬಿಜೆಪಿ  ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಸುಲೋಚನ ಭಟ್,  ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ, ಪ್ರಕಾಶ್ ಅಂಚನ್, ಯಶವಂತ ನಾಯ್ಕ್ ನಗ್ರಿ, ಗಣೇಶ್ ರೈ, ಮಹೇಶ್ ಶೆಟ್ಟಿ, ಕೇಶವ ದೈಪಲ, ವೆಂಕಟೇಶ್ ನಾವಡ, ಕಿಶೋರ್ ಪಲ್ಲಿಪಾಡಿ, ಚಂದ್ರಾವತಿ,   ಸುಕೇಶ್ ಚೌಟ,  ಲೋಕೇಶ್ ಭರಣಿ , ಸಂಪತ್ ಕುಮಾರ್ ಶೆಟ್ಟಿ, ನಂದಕುಮಾರ್ ರೈ, ವಾಮನ ಆಚಾರ್ಯ, ಕಾರ್ತಿಕ್ ಬಲ್ಲಾಳ್, ರಾಧಕೃಷ್ಣ ತಂತ್ರಿ, ಮತ್ತಿತರರು ಉಪಸ್ಥಿತರಿದ್ದರು. 

ಬಾಕ್ಸ್ 
ಬಸ್ಸಿನೊಳಗೆ ಏನೇನಿದೆ : 
ಸಾರಿಗೆ ಸುರಕ್ಷಾ-ಐಸಿಯು ಬಸ್ ನೊಳಗೆ ಏನೇನಿದೆ ಎಂಬುದನ್ನು ನೋಡುವುದಾದರೆ ಆಂಬ್ಯುಲೆನ್ಸ್ ರೀತಿಯಲ್ಲೇ ಬಸ್ಸಿಗೆ  ಸೈರನ್ ಅಳವಡಿಸಲಾಗಿದ್ದು, ಒಳಗೆ ಮಿನಿ ಕ್ಲಿನಿಕ್‌ ಮಾದರಿಯಲ್ಲಿ   ಐದು ಬೆಡ್, ಪ್ರತಿ ಬೆಡ್‌ ಗೂ ಆಕ್ಸಿಜನ್ ವ್ಯವಸ್ಥೆ, ರೋಗಿಗಳ ರಕ್ತದೊತ್ತಡ, ಆಕ್ಸಿಜನ್ ಪ್ರಮಾಣ, ಇಸಿಜಿ, ತಾಪಮಾನ ಪರೀಕ್ಷೆಗೆ ಮಾನಿಟರ್ ವ್ಯವಸ್ಥೆ ಇದೆ.  ವೆಂಟಿಲೇಟರ್ ಅಳವಡಿಸುವ ಸೌಲಭ್ಯ, ತುರ್ತು ಔಷಧಿ ಸಹಿತ ಜನರೇಟರ್ ವ್ಯವಸ್ಥೆಯೂ ಇದೆ.  ನೋಟಿಸ್ ಬೋರ್ಡ್, ವಿಶೇಷ ಬರಹಗಳು ಕೂಡ ಇದೆ.  ಪ್ರತಿ ಎರಡು ತಿಂಗಳಿಗೊಮ್ಮೆ ಗ್ರಾಮಗಳಿಗೆ ತೆರಳಿ ಸಂಚಾರಿ ಆಸ್ಪತ್ರೆ ರೀತಿಯಲ್ಲಿ  ಕಾರ್ಯನಿರ್ವಹಿಸಲಿದ್ದು, ಇದರಲ್ಲಿ ತಜ್ಞ ವೈದ್ಯರು ಮತ್ತು ಆರೋಗ್ಯ ಸಹಾಯಕರು ಇರುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X