Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ...

ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯಲು ಸಿದ್ದರಾಮಯ್ಯ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ14 July 2021 1:03 PM IST
share
ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯಲು ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಜು.14: ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಅವರು ಮುಖ್ಯಮಂತ್ರಿ  ಹಾಗೂ ವಿಧಾನಸಭೆಯ ಅಧ್ಯಕ್ಷರಿಗೆ ಬರೆದಿರುವ ಪತ್ರದ ವಿವರ ಹೀಗಿದೆ:

'ಕರ್ನಾಟಕ ರಾಜ್ಯ ವಿಧಾನ ಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಅಧಿನಿಯಮ 2005'ರ ಸೆಕ್ಷನ್ 3 ಮತ್ತು 4ರಂತೆ ಜುಲೈ ತಿಂಗಳಲ್ಲಿ ವಿಧಾನಸಭೆಯ ಅಧಿವೇಶನ ನಡೆಸಬೇಕಾಗಿತ್ತು. ಆದರೆ ಸರ್ಕಾರವು ಇದುವರೆಗೂ ಅಧಿವೇಶನ ನಡೆಸಲು ಯಾವುದೆ ಕ್ರಮಗಳನ್ನು ಕೈಗೊಳ್ಳದಿರುವುದು ನಿಯಮಬಾಹಿರ ಕ್ರಮವಾಗಿದೆ .

ರಾಜ್ಯದ ಜನರು  ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮುಖ್ಯವಾಗಿ ರಾಜ್ಯದ ಆರ್ಥಿಕ, ರಾಜಕೀಯ, ಆಡಳಿತಾತ್ಮಕ ಮತ್ತು ಆರೋಗ್ಯ ಕ್ಷೇತ್ರಗಳ ಆರೋಗ್ಯವು ಕುಸಿದು ಬಿದ್ದಿದೆ. ಕೋವಿಡ್ ಎರಡನೇ ಅಲೆಯನ್ನು ರಾಜ್ಯ ಸರ್ಕಾರ ನಿಭಾಯಿಸಿದ ರೀತಿ ಅತ್ಯಂತ ಅರಾಜಕವಾಗಿತ್ತು ಮತ್ತು ಜನರ ಪಾಲಿಗೆ ಮಾರಣಾಂತಿಕವಾಗಿತ್ತು.  ಈಗಾಗಲೆ ಮತ್ತೆ 3ನೇ  ಅಲೆಯ ಭೀತಿ ಜನರನ್ನು ಕಾಡುತ್ತಿದೆ. ಜನರಿಗೆ ಸಮರ್ಪಕವಾಗಿ ವ್ಯಾಕ್ಸಿನ್ ಸಿಕ್ಕುತ್ತಿಲ್ಲ. ಕೊರೋನದ 3ನೇ ಅಲೆಯನ್ನು ನಿಭಾಯಿಸಲು ಸರ್ಕಾರ ಯಾವ ರೀತಿಯ ತಯಾರಿಯನ್ನು ಮಾಡಿಕೊಂಡಿದೆ ಎಂಬ ಕುರಿತು ಮಾಹಿತಿ ಇಲ್ಲ. ಕೇಂದ್ರ ಸರ್ಕಾರವು  ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತವಾದ ಹಣವನ್ನು ನೀಡದೆ ವಂಚಿಸುತ್ತಿದೆ, ಆದರೂ ರಾಜ್ಯ ಸರ್ಕಾರವು ಕಮಕ್ ಕಿಮಕ್ ಎನ್ನದೆ ಕುಳಿತಿದೆ. ಇದರ ನಡುವೆ ರಾಜ್ಯ ಸರ್ಕಾರವು ಭೀಕರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಗಂಭೀರ ಆರೋಪಗಳನ್ನು ಎದುರಿಸುತ್ತಿದೆ.

ರಾಜ್ಯವನ್ನು ಮತ್ತೆ ಪ್ರವಾಹದ ಭೀತಿ ಕಾಡುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಪ್ರವಾಹದಿಂದ ಸಂಭವಿಸಿದ ಹಾನಿಗೆ ಸರ್ಕಾರದ ಸಮರ್ಪಕ ಪರಿಹಾರವನ್ನು ನೀಡಿಲ್ಲ. ಕೃಷಿ ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಶಿಕ್ಷಣ ವ್ಯವಸ್ಥೆಯೂ ಅಧೋಗತಿಗಿಳಿದಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ದಲಿತ, ದಮನಿತ ಹೆಣ್ಣು ಮಕ್ಕಳ ಮೇಲೆ ಘೋರವಾದ ಅತ್ಯಾಚಾರ ಪ್ರಕರಣಗಳು, ಮರ್ಯಾದಾ ಹತ್ಯೆಗಳು ನಡೆಯುತ್ತಿವೆ, ಜನರ ಆತ್ಮಹತ್ಯೆಗಳು ಹೆಚ್ಚಾಗುತ್ತಿವೆ. ಕೃಷಿ ಕ್ಷೇತ್ರದ ಕುರಿತ ಸರ್ಕಾರದ ನಿರ್ಲಕ್ಷ್ಯ ಹೆಚ್ಚುತ್ತಿದೆ, ಮತ್ತೆ ಅಕ್ರಮ ಗಣಿಗಾರಿಕೆ ದಂಧೆ ಹೆಚ್ಚಾಗುತ್ತಿದೆ. ಒಟ್ಟಾರೆ ರಾಜ್ಯದ ಆಡಳಿತವು ಅಂಧಕಾರದಲ್ಲಿ ಮುಳುಗಿದೆ.

ರಾಜ್ಯದ ಜನರು ಅನುಭವಿಸುತ್ತಿರುವ ಸಂಕಷ್ಟಗಳ ಕುರಿತು ಚರ್ಚಿಸಿ ಅವುಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ  ನಿಯಮ ಪ್ರಕಾರ ಪ್ರತಿ ವರ್ಷ ಕನಿಷ್ಠ 60 ದಿನಗಳ ಕಾಲ ಅಧಿವೇಶನ ನಡೆಸಬೇಕು. ಮೇಲೆ ಉಲ್ಲೇಖಿಸಿದ ಕಾಯ್ದೆಯ ಪ್ರಕಾರ  ವರ್ಷದಲ್ಲಿ ಕನಿಷ್ಠ 4 ಅಧಿವೇಶನಗಳನ್ನು ನಡೆಸಬೇಕು. ಜನವರಿಯಲ್ಲಿ 15, ಮಾರ್ಚ್ ನಲ್ಲಿ 20, ಜುಲೈನಲ್ಲಿ 15, ಮತ್ತು ನವೆಂಬರ್‌ನಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಸಬೇಕು. ಆದರೆ ಬಿಜೆಪಿ ಆಡಳಿತದ ಸರ್ಕಾರವು ಈ ನಿಯಮಗಳನ್ನೆಲ್ಲ ಗಾಳಿಗೆ ತೂರುತ್ತಿದೆ. 2020ರಲ್ಲಿ ಒಟ್ಟಾರೆ 31 ದಿನಗಳ ಕಾಲ ಮತ್ತು 2021ರಲ್ಲಿ ಇದುವರೆಗೆ 20 ದಿನಗಳ ಕಾಲ ಮಾತ್ರ ಅಧಿವೇಶನ ನಡೆಸಿದೆ. ಈ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಬೆಳಗಾವಿಯಲ್ಲಿ ಇದುವರೆಗೆ ಒಂದು ಅಧಿವೇಶನವನ್ನೂ ನಡೆಸಿಲ್ಲ. ಸರ್ಕಾರದ ನಿಯಮಬಾಹಿರವಾದ ಈ ಕ್ರಮವು ಅಕ್ಷಮ್ಯವಾಗುತ್ತದೆ. ಆದ್ದರಿಂದ ಕೂಡಲೇ ಅಧಿವೇಶನ ನಡೆಸಲು ಅಧಿಸೂಚನೆ ಹೊರಡಿಸಲು ಸೂಕ್ತ ಕ್ರಮ ಕೈಗೊಳ್ಳಬೆಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X