Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಕೀಲರ ರಕ್ಷಣಾ ಮಸೂದೆ ಸುಗ್ರೀವಾಜ್ಞೆ...

ವಕೀಲರ ರಕ್ಷಣಾ ಮಸೂದೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಎಎಬಿ ಮನವಿ

ವಾರ್ತಾಭಾರತಿವಾರ್ತಾಭಾರತಿ14 July 2021 11:25 PM IST
share

ಬೆಂಗಳೂರು, ಜು.14: ರಾಜ್ಯದ ವಕೀಲರ ರಕ್ಷಣೆಗಾಗಿ ಸಿದ್ದಪಡಿಸಿರುವ 'ಕರ್ನಾಟಕ ವಕೀಲರ (ದೌರ್ಜನ್ಯ ತಡೆ ಮತ್ತು ರಕ್ಷಣೆ) ಮಸೂದೆ -2021' ಅನ್ನು ಬೆಂಗಳೂರು ವಕೀಲರ ಸಂಘ(ಎಎಬಿ) ಬುಧವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ಸಲ್ಲಿಸಿದ್ದು, ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ತುರ್ತಾಗಿ ಜಾರಿಗೊಳಿಸುವಂತೆ ಮನವಿ ಮಾಡಿದೆ.

ರಾಜ್ಯದಲ್ಲಿ ವಕೀಲರ ರಕ್ಷಣೆಗಾಗಿ ಕಾಯ್ದೆಯೊಂದನ್ನು ರೂಪಿಸಿ ಜಾರಿಗೊಳಿಸುವ ಕುರಿತು ಸಾಕಷ್ಟು ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಎಎಬಿ ಕಳೆದ ಮಾ.1ರಂದು ನಡೆದ ವಿಶೇಷ ಸರ್ವ ಸದಸ್ಯರ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಮಸೂದೆ ರೂಪಿಸಲು ಹಿರಿಯ ವಕೀಲರಾದ ಉದಯ್ ಹೊಳ್ಳ, ಸಿ.ಹೆಚ್.ಹನುಮಂತರಾಯ, ಎ.ಎಸ್ ಪೊನ್ನಣ್ಣ ಹಾಗೂ ಡಿ.ಆರ್ ರವಿಶಂಕರ್ ಅವರನ್ನು ಒಳಗೊಂಡ ಸಮಿತಿ ರಚಿಸಿ, ಕೋರಿಕೆ ಸಲ್ಲಿಸಿತ್ತು. ಇದೀಗ ಸಮಿತಿ 'ಕರ್ನಾಟಕ ವಕೀಲರ ( ದೌರ್ಜನ್ಯ ತಡೆ ಮತ್ತು ರಕ್ಷಣೆ) ಮಸೂದೆ-2021' ಸಿದ್ದಪಡಿಸಿ ಸಂಘಕ್ಕೆ ಸಲ್ಲಿಸಿದೆ. 

ಈ ಮಸೂದೆಯನ್ನು ಗೃಹ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವ ಎಎಬಿ, ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ತುರ್ತಾಗಿ ಜಾರಿಗೊಳಿಸಲು ಮನವಿ ಮಾಡಿದೆ.

ಮಸೂದೆಯಲ್ಲಿ ಇರುವ ಅಂಶಗಳು: 12 ಪುಟಗಳ 12 ಸೆಕ್ಷನ್‍ಗಳುಳ್ಳ ಮಸೂದೆಯಲ್ಲಿ ವಕೀಲರ ರಕ್ಷಣೆಗೆ ಕಾಯ್ದೆ ರೂಪಿಸುವ ಅನಿವಾರ್ಯತೆಗಳು ಹಾಗೂ ಮೂಲ ಕಾರಣಗಳನ್ನು ಉಲ್ಲೇಖಿಸಲಾಗಿದೆ.

ವಕೀಲರು/ಕಾನೂನು ವೃತ್ತಿಪರರು ಮುಕ್ತವಾಗಿ ಮತ್ತು ನಿರ್ಭೀತವಾಗಿ ತಮ್ಮ ಕರ್ತವ್ಯ ನಿರ್ವಹಿಲು ಯಾವುದೇ ವ್ಯಕ್ತಿ ಅಡ್ಡಿ ಉಂಟುಮಾಡುವುದು, ಬೆದರಿಕೆ ಹಾಕುವುದು, ಕಿರುಕುಳ ನೀಡುವುದು, ದಬ್ಬಾಳಿಕೆ ಮಾಡುವುದು, ಅಸೂಯೆಯಿಂದ ಪ್ರಾಸಿಕ್ಯೂಷನ್ ಗೆ ಒಳಪಡಿಸಲು ಯತ್ನಿಸುವುದು ಸೇರಿದಂತೆ ಯಾವುದೇ ರೀತಿಯಲ್ಲಿ ಕೋರ್ಟ್ ಒಳಗೆ ಅಥವಾ ಹೊರಗೆ ತೊಂದರೆ ಉಂಟು ಮಾಡುವುದು ದೌರ್ಜನ್ಯ ಎನ್ನಿಸಿಕೊಳ್ಳಲಿದೆ. ಹಾಗೆಯೇ, ವಕೀಲರ ಕುಟುಂಬ ಸದಸ್ಯರಿಗೆ ತೊಂದರೆ ಉಂಟು ಮಾಡುವುದು, ಆಸ್ತಿಗೆ ನಷ್ಟ ಉಂಟುಮಾಡುವುದು, ಕೀಳು ಭಾμÉ ಉಪಯೋಗಿಸುವುದು ಕೂಡ ವಕೀಲರ ಮೇಲಿನ ದೌರ್ಜನ್ಯವಾಗಲಿದೆ.

ಇಂತಹ ದೌರ್ಜನ್ಯ ಎಸಗಿದ ವ್ಯಕ್ತಿಗೆ ಒಂದು ವರ್ಷದವರೆಗೆ ಜೈಲು ಅಥವಾ ಒಂದು ಲಕ್ಷ ರೂಪಾಯಿವರೆಗೆ ದಂಡ ವಿಧಿಸಬಹುದು. ಸೂಕ್ತ ಪ್ರಕರಣಗಳಲ್ಲಿ ದಂಡ ಮತ್ತು ಜೈಲು ಎರಡನ್ನೂ ವಿಧಿಸಿ ಶಿಕ್ಷಿಸಬಹುದಾಗಿದೆ.

ಎರಡನೇ ಬಾರಿ ಅಥವಾ ಪುನರಾವರ್ತಿತ ಅಪರಾಧಕ್ಕೆ 6 ತಿಂಗಳಿಗೆ ಕಡಿಮೆ ಇಲ್ಲದಂತೆ 2 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 10 ಲಕ್ಷದವರಿಗೆ ದಂಡ ವಿಧಿಸಬಹುದಾಗಿದೆ. ವಕೀಲರ ಮೇಲಿನ ದೌರ್ಜನ್ಯ ಪ್ರಕರಣಗಳ ಕುರಿತು ಡಿವೈಎಸ್ಪಿ ಅಥವಾ ಮೇಲಿನ ಹಂತದ ಪೆÇಲೀಸ್ ಅಧಿಕಾರಿ ಎಫ್‍ಐಆರ್ ದಾಖಲಿಸಿದ 90 ದಿನಗಳ ಒಳಗೆ ವಿಚಾರಣೆ ಮುಗಿಸುವುದು.

ಇಂತಹ ಪ್ರಕರಣಗಳ ಕುರಿತು ಮುಖ್ಯ ನ್ಯಾಯಿಕ ದಂಡಾಧಿಕಾರಿ (ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್) ಶ್ರೇಣಿಗಿಂತ ಕಡಿಮೆಯಲ್ಲದ ಕೋರ್ಟ್‍ಗಳಲ್ಲಿ ಅನಿವಾರ್ಯ ಸಂದರ್ಭಗಳನ್ನು ಬಿಟ್ಟು ದಿನಂಪ್ರತಿ ವಿಚಾರಣೆ ನಡೆಸಿ 6 ತಿಂಗಳ ಒಳಗೆ ಪ್ರಕರಣ ಇತ್ಯರ್ಥಪಡಿಸುವುದು.
ದೌರ್ಜನ್ಯ ಪ್ರಕರಣದಲ್ಲಿ ವಕೀಲರ ಆಸ್ತಿಗೆ ನಷ್ಟ ಉಂಟಾಗಿದ್ದಲ್ಲಿ, ದೌರ್ಜನ್ಯ ಎಸಗಿದ ವ್ಯಕ್ತಿಯಿಂದಲೇ ಪರಿಹಾರ ಕೊಡಿಸುವುದು. ಅಕ್ರಮ ಬಂಧನ ಹಾಗೂ ದುರುದ್ದೇಶಪೂರ್ವಕ ಪ್ರಾಸಿಕ್ಯೂಷನ್ ನಿಂದ ವಕೀಲರಿಗೆ ರಕ್ಷಣೆ ನೀಡುವುದು. ಇಂತಹ ಸಂದರ್ಭಗಳಲ್ಲಿ ವಕೀಲರ ವಿರುದ್ಧ ಕ್ರಮ ಜರುಗಿಸಬೇಕಿದ್ದಲ್ಲಿ ಪೆÇಲೀಸರು ಮುಖ್ಯ ನ್ಯಾಯಿಕ ದಂಡಾಧಿಕಾರಿಯಿಂದ ಅನುಮತಿ ಪಡೆಯುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X