Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಹಾರ ನಿರ್ವಹಣೆಯಲ್ಲಿ ಗುಣಮಟ್ಟ ಕಾಪಾಡಿ: ...

ಆಹಾರ ನಿರ್ವಹಣೆಯಲ್ಲಿ ಗುಣಮಟ್ಟ ಕಾಪಾಡಿ: ಸಚಿವ ಉಮೇಶ್ ಕತ್ತಿ

ವಾರ್ತಾಭಾರತಿವಾರ್ತಾಭಾರತಿ14 July 2021 11:56 PM IST
share
ಆಹಾರ ನಿರ್ವಹಣೆಯಲ್ಲಿ ಗುಣಮಟ್ಟ ಕಾಪಾಡಿ:  ಸಚಿವ ಉಮೇಶ್ ಕತ್ತಿ

ಬೆಂಗಳೂರು, ಜು.14: ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಭಾರತೀಯ ಆಹಾರ ನಿಗಮದ ಮುಖ್ಯ ಆಹಾರ ಸಂಗ್ರಹಣಾಗಾರಕ್ಕೆ ಇಂದು ದಿಢೀರ್ ಭೇಟಿ ನೀಡಿದ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿ, ನಿಗಮವು ಸದಾ ಆಹಾರ ನಿರ್ವಹಣೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಹೆಚ್ಚಿನ ಆಧ್ಯತೆ ನೀಡಬೇಕು ಮತ್ತು ಗುಣಮಟ್ಟದ ಆಹಾರ ಧಾನ್ಯಗಳನ್ನು ಮಾತ್ರ ಜನರಿಗೆ ಬಿಡುಗಡೆ ಮಾಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಈ ಸಂಗ್ರಹಣಾಗಾರವು ರಾಜ್ಯದಲ್ಲೇ ಅತಿ ದೊಡ್ಡ ಸಂಗ್ರಹಣಾಗಾರಗಳಲ್ಲಿ ಒಂದಾಗಿದ್ದು, ಇಲ್ಲಿ 1.05 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಸಂಗ್ರಹಿಸಬಹುದು ಎಂದ ಅವರು, ಈ ಸಂಕೀರ್ಣದಲ್ಲಿ 17 ಉಗ್ರಾಣ ಗಳಿದ್ದು ಪ್ರತಿ ಉಗ್ರಾಣದಲ್ಲಿ 5000 ಮೆಟ್ರಿಕ್ ಟನ್ ಆಹಾರ ದಾಸ್ತಾನು ಮಾಡಬಹುದಾಗಿದೆ ಎಂದರು.

ಸಂಗ್ರಹಣಾಗಾರಕ್ಕೆ ರೈಲು ರೇಕ್ ಮೂಲಕ ಆಹಾರ ಧಾನ್ಯಗಳ ಆಗಮನ, ಧಾನ್ಯಗಳ ವೈಜ್ಞಾನಿಕ ಸಂಗ್ರಹಣೆ ಹಾಗೂ ವಿತರಣೆ ಪ್ರಕ್ರಿಯೆಗಳನ್ನು ಸಚಿವರು ಪರಿಶೀಲಿಸಿದರು. ನಂತರ ನಿಗಮದ ಆಹಾರ ವಿಶ್ಲೇಷಣಾ ಪ್ರಯೋಗಾಲಯಕ್ಕೆ ಭೇಟಿ ನೀಡಿ ಧಾನ್ಯ ವಿಶ್ಲೇಷಣಾ ವಿಧಾನಗಳನ್ನು ವೀಕ್ಷಿಸಿದರು.

ನಿಗಮದ ಕಾರ್ಯವಿಧಾನಗಳ ಬಗ್ಗೆ ರಾಜ್ಯದ ಪ್ರಧಾನ ವ್ಯವಸ್ಥಾಪಕ ರಾಜು ವಿವರಿಸಿದರು. ನಿಗಮದ ಉಪ ಪ್ರಧಾನ ವ್ಯವಸ್ಥಾಪಕ ಕಮಲಾಕರ್, ಜಿಲ್ಲಾ ವ್ಯವಸ್ಥಾಪಕ ಭಾಸ್ಕರ್, ಗುಣಮಟ್ಟ ವಿಶ್ಲೇಷಕರಾದ ಜನಾರ್ಧನ ಹಾಗೂ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಡಾ.ಕೆ.ರಾಮೇಶ್ವರಪ್ಪ, ಮತ್ತಿತರರು ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X