Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜರ್ಮನ್ ಬಹುಕೌಶಲ್ಯ ಅಭಿವೃದ್ದಿ ಕೇಂದ್ರ...

ಜರ್ಮನ್ ಬಹುಕೌಶಲ್ಯ ಅಭಿವೃದ್ದಿ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಸಚಿವಸಂಪುಟ ಅಸ್ತು: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ವಾರ್ತಾಭಾರತಿವಾರ್ತಾಭಾರತಿ15 July 2021 10:27 PM IST
share
ಜರ್ಮನ್ ಬಹುಕೌಶಲ್ಯ ಅಭಿವೃದ್ದಿ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಸಚಿವಸಂಪುಟ ಅಸ್ತು: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ಬೆಂಗಳೂರು, ಜು.15: ವಿಶ್ವ ಯುವ ಕೌಶಲ್ಯ ದಿನಾಚರಣೆಯ ದಿನವೂ ಆಗಿರುವ ಇಂದು ವೇಗವಾಗಿ ಬದಲಾಗುತ್ತಿರುವ ತಾಂತ್ರಿಕತೆಯಲ್ಲಿ ಕೌಶಲ್ಯ ವೃದ್ದಿಯ ಪ್ರಾಮುಖ್ಯತೆಗೆ ಅನುಗುಣವಾಗಿ ಬೆಳಗಾವಿಯಲ್ಲಿ ಈಗಾಗಲೇ ಕಾರ್ಯಾರಂಭವಾಗಿರುವ ಅಂತರ್‍ರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರದ 16.43 ಕೋಟಿ ರೂ.ವೆಚ್ಚದ ಕಟ್ಟಡ ನಿರ್ಮಾಣ ಪ್ರಸ್ತಾವನೆಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರ ಸೊಸೈಟಿ, ಜರ್ಮನಿರವರ ತಾಂತ್ರಿಕ ಸಹಯೋಗದೊಂದಿಗೆ ತಾಂತ್ರಿಕ ಕ್ಷೇತ್ರಗಳಲ್ಲಿ ತರಬೇತಿ ನೀಡಲು ಅಂತರ್‍ರಾಷ್ಟ್ರೀಯ ಗುಣಮಟ್ಟದ 5 ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ರಾಜ್ಯದ ವಿವಿಧ ನಗರಗಳಲ್ಲಿ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬೆಳಗಾವಿಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರವು ನಡೆಯುತ್ತಿದ್ದು, ಸ್ವಂತ ಕಟ್ಟಡ ಹೊಂದಲು ಜಮೀನು ಮಂಜೂರಾಗಿದೆ. 16.43 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣವನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಈ ಕಟ್ಟಡ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸಂಸ್ಥೆಗೆ ವಹಿಸಲು ಸಚಿವ ಸಂಪುಟ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಈ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಗಳು ಪ್ರತಿ ವರ್ಷಕ್ಕೆ 4000 ಅಭ್ಯರ್ಥಿಗಳಿಗೆ  ಉತ್ಕೃಷ್ಟ ಗುಣಮಟ್ಟದ ತರಬೇತಿ ನೀಡುತ್ತದೆ. ಈ ಕಟ್ಟಡ ಕಾಮಗಾರಿಗಳನ್ನು 3 ತಿಂಗಳೊಳಗೆ ಪ್ರಾರಂಭಿಸಲಾಗುವುದು. ಲೋಕೋಪಯೋಗಿ ಇಲಾಖೆಯು ಉತ್ತಮ ಗುಣಮಟ್ಟದಲ್ಲಿ ಈ ಕಟ್ಟಡವನ್ನು ನಿರ್ಮಿಸಲಾಗುವುದು. ಅಲ್ಪಾವಧಿ ಹಾಗೂ ದೀರ್ಘಾವಧಿ ತರಬೇತಿಯಿಂದ ನಿರುದ್ಯೋಗಿ ಯುವಕ ಯುವತಿಯರಿಗೆ ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸೇರಿದಂತೆ ಎಲ್ಲಾ ಸಮುದಾಯದ ಅಭ್ಯರ್ಥಿಗಳು ತರಬೇತಿ ಪಡೆದು ಸ್ವಾವಲಂಭಿಯಾಗಿ ಜೀವನ ನಡೆಸಲು ಅನುವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಯುವ ಜನತೆಯು ತಂತ್ರಜ್ಞಾನವನ್ನು ಅಳವಡಿಸಿಕೊಂಡು ಇಂದಿನ ತಾಂತ್ರಿಕ ಯುಗಕ್ಕೆ ತಕ್ಕಂತೆ ಕಾರ್ಯನಿರ್ವಹಿಸಬೇಕು. ಪರಿಣತಿ ಪಡೆದ ಅಭ್ಯರ್ಥಿಗಳು ಸ್ವಾವಲಂಭಿಗಳಾಗಿ ಜೀವನ ನಡೆಸಲು ವಿಪುಲ ಅವಕಾಶಗಳಿವೆ. ಅದಕ್ಕೆ ಪೂರಕವಾಗಿ ಉತ್ತಮ ಗುಣಮಟ್ಟದ ತರಬೇತಿಯನ್ನು ಈ ಕೇಂದ್ರವು ನೀಡಲಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಪ್ರಕಟಣೆಯಲ್ಲಿ ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X