Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಝಿಕಾ ವೈರಸ್: ಅಗತ್ಯ ಮುನ್ನೆಚ್ಚರಿಕಾ...

ಝಿಕಾ ವೈರಸ್: ಅಗತ್ಯ ಮುನ್ನೆಚ್ಚರಿಕಾ ಕ್ರಮಕ್ಕೆ ದ.ಕ. ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ15 July 2021 10:30 PM IST
share
ಝಿಕಾ ವೈರಸ್: ಅಗತ್ಯ ಮುನ್ನೆಚ್ಚರಿಕಾ ಕ್ರಮಕ್ಕೆ ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ಜು.15: ದ.ಕ. ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ಕೇರಳದಲ್ಲಿ ಝಿಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಡಿ ಭಾಗದಲ್ಲಿರುವ ದ.ಕ. ಜಿಲ್ಲೆಗೆ ಕೇರಳದಿಂದ ಸಾಕಷ್ಟು ಜನರು ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕಾರ್ಯಗಳಿಗೆ ಬಂದು - ಹೋಗುವುದು ಸಾಮಾನ್ಯ. ಝಿಕಾ ವೈರಸ್ ಸೊಳ್ಳೆ ಕಚ್ಚುವಿಕೆಯಿಂದ ಹರಡುತ್ತದೆ. ಈ ಸೊಳ್ಳೆಗಳು ನೀರಿನ ಸಿಮೆಂಟ್ ತೊಟ್ಟಿ, ಬ್ಯಾರಲ್, ಇತರೆ ನೀರಿನ ಸಂಗ್ರಹಣೆಗಳು, ಹೂವಿನ ಕುಂಡಗಳು, ಮನೆಯ ಮೇಲ್ಛಾವಣಿಗಳಲ್ಲಿ ನಿಂತ ನೀರು, ಟಯರ್, ಘನತ್ಯಾಜ್ಯಗಳಿಂದ ಉತ್ಪತ್ತಿಯಾಗುತ್ತವೆ ಎಂದರು.

ಸೊಳ್ಳೆ ಹಾಗೂ ಅದರ ಲಾರ್ವಾವನ್ನು ಮೊದಲು ನಿರ್ನಾಮ ಮಾಡಬೇಕು. ಅದಕ್ಕಾಗಿ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂ ಮಟ್ಟದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ ತಾಣಗಳಲ್ಲಿ ನೀರು ನಿಲ್ಲದಂತೆ ಮಾಡಬೇಕು. ಆ ಪ್ರದೇಶಗಳಲ್ಲಿ ಫಾಗಿಂಗ್ ಮಾಡಬೇಕು. ಸೊಳ್ಳೆ ಪರದೆ ಬಳಕೆ ಮಾಡಬೇಕು. ಆಸ್ಪತ್ರೆಗಳಲ್ಲಿ ಸೊಳ್ಳೆಗಳು ಬಾರದಂತಹ ವಾತಾವರಣ ನಿರ್ಮಾಣ ಹಾಗೂ ಸೊಳ್ಳೆ ಪರದೆಗಳ ಬಳಕೆ ಮಾಡಬೇಕು. ಐಎಂಎ ಹಾಗೂ ಜಿಲ್ಲೆಯ ಖಾಸಗಿ ಆಸ್ಪತೆಗಳ ಸಂಸ್ಥೆಗೆ ಈ ಬಗ್ಗೆ ತಿಳಿಸಬೇಕು. ಸೊಳ್ಳೆಗಳ ನಿಯಂತ್ರಿಸುವಿ ಕೆಯಲ್ಲಿ ಸ್ಥಳೀಯ ಸಂಸ್ಥೆಗಳ ಪಾತ್ರ ಅತಿ ಮುಖ್ಯ ಎಂದರು.

ಕೇರಳ ರಾಜ್ಯದಿಂದ ಬರುವ ಎಲ್ಲ ರೋಗಿಗಳ ಬಗ್ಗೆ ನಿಗಾವಹಿಸಬೇಕು. ಯಾವುದೇ ಜ್ವರವಿದ್ದರೂ ಸಮೀಪದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸುವಂತೆ ನಾಗರಿಕರಿಗೆ ತಿಳಿಸಬೇಕು. ಎಲ್ಲ ಸ್ಕಾನಿಂಗ್ ಹಾಗೂ ಹೆರಿಗೆ ಆಸ್ಪತ್ರೆಗಳ ಮುಖ್ಯಸ್ಥರು ತಮ್ಮಲ್ಲಿ ದಾಖಲಾಗುವ ಗರ್ಭಿಣಿಯರಲ್ಲಿ ಅಂಗಾಂಗ ನ್ಯೂನತೆ (ಮೈಕ್ರೋ ಸಫಾಲಿ) ಕಾಣಿಸಿಕೊಂಡಿದ್ದರೆ ಕೂಡಲೇ ಸಂಬಂಧಪಟ್ಟವರ ರಕ್ತ ಪರೀಕ್ಷೆಯನ್ನು ನಡೆಸಲು ಕ್ರಮ ತೆಗೆದುಕೊಂಡು ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕೆಂದರು.

ಡೆಂಗ್ ಹಾಗೂ ಚಿಕನ್ ಗುನ್ಯಾ ತರಹದ ಲಕ್ಷಣಗಳನ್ನು ಝಿಕಾ ಸೋಂಕು ಹೊಂದಿದ್ದು, ಮುಖ್ಯವಾಗಿ ರೋಗಿಯ ಪ್ರವಾಸದ ಇತಿಹಾಸವನ್ನು ತಿಳಿದುಕೊಳ್ಳಬೇಕು ಎಂದು ಅವರು ಸೂಚಿಸಿದರು.

ಜಿಪಂ ಸಿಇಒ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಸಿಪಿ ದಿನೇಶ್ ಕುಮಾರ್, ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಮಲೇರಿಯಾ ನಿಯಂತ್ರಣಾಧಿಕಾರಿ ನವೀನ್ ಚಂದ್ರ, ಡಿಯುಡಿಸಿಯ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

ಜಿಲ್ಲೆಯ ತಾಲೂಕು ಮಟ್ಟದ ಅಧಿಕಾರಿಗಳು ವೀಡಿಯೊ ಕಾನ್ಪರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X