Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮನೆಯಲ್ಲೆ ಕೊರೋನ ಲಸಿಕೆ ಪಡೆದ ಸಂಸದೆ...

ಮನೆಯಲ್ಲೆ ಕೊರೋನ ಲಸಿಕೆ ಪಡೆದ ಸಂಸದೆ ಪ್ರಜ್ಞಾ ಠಾಕೂರ್ : ಕಾಂಗ್ರೆಸ್ ನಿಂದ ತೀವ್ರ ಟೀಕೆ

‘ವೃದ್ಧರು ಮತ್ತು ವಿಕಲಚೇತನರಿಗೆ’ ಇರುವ ವಿಶೇಷ ನಿಯಮಗಳಡಿಯಲ್ಲಿ ಸಂಸದೆ ಇದಕ್ಕೆ ಅರ್ಹರು ಎಂದ ವೈದ್ಯಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ16 July 2021 1:11 PM IST
share
ಮನೆಯಲ್ಲೆ ಕೊರೋನ ಲಸಿಕೆ ಪಡೆದ ಸಂಸದೆ ಪ್ರಜ್ಞಾ ಠಾಕೂರ್ : ಕಾಂಗ್ರೆಸ್ ನಿಂದ ತೀವ್ರ ಟೀಕೆ

ಹೊಸದಿಲ್ಲಿ: ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರು ಈ ವಾರ ಮನೆಯಲ್ಲೆ ಕೊರೋನ ವಿರುದ್ಧ ಲಸಿಕೆ ಹಾಕಿಸಿಕೊಳ್ಳುವುದರೊಂದಿಗೆ  ಹೊಸ ವಿವಾದದಲ್ಲಿ ಸಿಲುಕಿದ್ದಾರೆ. ಭೋಪಾಲ್ ಸಂಸದೆ ಲಸಿಕೆ ಸ್ವೀಕರಿಸುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಅದು  ಅವರ ಮೊದಲ ಡೋಸ್ ಎಂದು ತಿಳಿದುಬಂದಿದೆ.

ರಾಜ್ಯ ಆಡಳಿತದ ಪ್ರಕಾರ, ಪ್ರಜ್ಞಾ ಠಾಕೂರ್ ಅವರು ‘ವೃದ್ಧರು ಮತ್ತು ವಿಕಲಚೇತನರಿಗೆ’ ಇರುವ ವಿಶೇಷ ನಿಯಮಗಳ ಅಡಿಯಲ್ಲಿ ಮನೆಯಲ್ಲೇ ವ್ಯಾಕ್ಸಿನೇಷನ್ ಪಡೆಯಲು ಅರ್ಹರಾಗಿದ್ದಾರೆ.

"ನಿಯಮದ ಪ್ರಕಾರ, ವೃದ್ಧರು ಹಾಗೂ ವಿಕಲಚೇತನರಿಗೆ ಅವರ ಮನೆಗಳಲ್ಲೇ ಲಸಿಕೆ ಹಾಕಲಾಗುತ್ತದೆ, ಆದ್ದರಿಂದ ಪ್ರಜ್ಞಾ ಠಾಕೂರ್ ಅವರಿಗೆ ಲಸಿಕೆ ಯ ಮೊದಲ ಡೋಸ್ ನೀಡುವಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿಲ್ಲ" ಎಂದು ರಾಜ್ಯ ರೋಗನಿರೋಧಕ ಅಧಿಕಾರಿ ಸಂತೋಷ್ ಶುಕ್ಲಾ ಎನ್‌ಡಿಟಿವಿಗೆ ತಿಳಿಸಿದರು.

ಆದರೆ ತಾನು ಬಾಸ್ಕೆಟ್‌ಬಾಲ್ ಆಡುತ್ತಿರುವುದು ಹಾಗೂ  ನೃತ್ಯ ಮಾಡುತ್ತಿರುವ ವೀಡಿಯೊಗಳನ್ನು ತೋರಿಸಿದ ನಂತರ ಪ್ರಜ್ಞಾ ಠಾಕೂರ್ ಅಂತಹ ರಿಯಾಯತಿಯನ್ನು ಪಡೆದುಕೊಂಡಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

"ನಮ್ಮ ಭೋಪಾಲ್ ಸಂಸದೆ ಪ್ರಜ್ಞಾ ಠಾಕೂರ್ ಅವರು ಕೆಲವೇ ದಿನಗಳ ಹಿಂದೆ ಬಾಸ್ಕೆಟ್‌ಬಾಲ್ ಆಡುತ್ತಿದ್ದರು ಹಾಗೂ  ಮದುವೆ ಕಾರ್ಯಕ್ರಮದಲ್ಲಿ ಧೋಲ್ ಗಳ ನಾದಕ್ಕೆ ನೃತ್ಯ ಮಾಡುತ್ತಿದ್ದರು, ಇಂದು ತನ್ನ ಮನೆಗೆ ತಂಡವೊಂದನ್ನು ಕರೆಸಿಕೊಂಡು  ಲಸಿಕೆ ಹಾಕಿಸಿಕೊಂಡಿದ್ದಾರೆ.  ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ತನಕ ಎಲ್ಲ ಬಿಜೆಪಿ ನಾಯಕರು ಲಸಿಕೆ ಪಡೆಯಲು  ಆಸ್ಪತ್ರೆಗಳಿಗೆ ಹೋಗಿದ್ದರು. ನಮ್ಮ ಸಂಸದೆ ಠಾಕೂರ್  ಗೆ ಏಕೆ ರಿಯಾಯತಿ ನೀಡಲಾಗಿದೆ. ಯಾವ ಆಧಾರದಲ್ಲಿ ಹೀಗೆ ಮಾಡಲಾಗಿದೆ? "ಎಂದು ಕಾಂಗ್ರೆಸ್ ವಕ್ತಾರ ನರೇಂದ್ರ ಸಲೂಜಾ ಅವರು ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.

51 ವರ್ಷದ ಪ್ರಜ್ಞಾ ಠಾಕೂರ್ ವೈದ್ಯಕೀಯ ಕಾರಣಗಳಿಗಾಗಿ ಮಾಲೆಗಾಂವ್‌ ಸ್ಫೋಟ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ. ಹಲವಾರು ನ್ಯಾಯಾಲಯದ ವಿಚಾರಣೆಗಳಲ್ಲಿ ತನ್ನ ಆರೋಗ್ಯವನ್ನು ಉಲ್ಲೇಖಿಸಿ  ಜಾಮೀನು ಕೋರಿದ್ದರು.

ಕಳೆದ ತಿಂಗಳು ಪ್ರಜ್ಞಾ ಠಾಕೂರ್ ಅವರು ಭೋಪಾಲ್ ಸ್ಟೇಡಿಯಂನಲ್ಲಿ ಬಾಸ್ಕೆಟ್ ಬಾಲ್ ಕೋರ್ಟ್ ನಲ್ಲಿ ಬಾಸ್ಕೆಟ್ ಬಾಲ್ ಆಡಿದ್ದರು. ಇತ್ತೀಚೆಗಷ್ಟೇ  ಮದುವೆ ಸಮಾರಂಭದಲ್ಲಿ ನೃತ್ಯ ಮಾಡಿದ್ದರು.  ಗಾಲಿ ಕುರ್ಚಿಯಲ್ಲಿ ಓಡಾಡುತ್ತಿದ್ದ ಪ್ರಜ್ಞಾ ಠಾಕೂರ್ ದಿಢೀರನೇ ನಡೆದಾಡಲು ಶುರು ಮಾಡಿರುವುದು ಎಲ್ಲರಿಗೂ ಅಚ್ಚರಿ ತಂದಿದೆ.

अभी कुछ दिन पूर्व ही बास्केट बॉल खेल रही व ढोल की थाप पर नृत्य कर रही हमारी भोपाल की सांसद प्रज्ञा ठाकुर ने आज घर टीम बुलाकर वैक्सीन का डोज़ लगवाया ?

मोदीजी से लेकर शिवराजजी व तमाम भाजपा नेता अस्पताल में जाकर वैक्सीन लगवा कर आये लेकिन हमारी सांसदजी को यह छूट क्यों व किस आधार पर? pic.twitter.com/QYEN4eNiV2

— Narendra Saluja (@NarendraSaluja) July 14, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X