Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಲ್ಲಿದೆ ಗುಜರಾತ್ ಮಾಡೆಲ್ ? ಗುಜರಾತಿಗೆ...

ಎಲ್ಲಿದೆ ಗುಜರಾತ್ ಮಾಡೆಲ್ ? ಗುಜರಾತಿಗೆ ಸಿಕ್ಕಷ್ಟು ಲಸಿಕೆ ರಾಜ್ಯಕ್ಕೆ ಸಿಕ್ಕಿದೆಯಾ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ16 July 2021 5:39 PM IST
share
ಎಲ್ಲಿದೆ ಗುಜರಾತ್ ಮಾಡೆಲ್ ? ಗುಜರಾತಿಗೆ ಸಿಕ್ಕಷ್ಟು ಲಸಿಕೆ ರಾಜ್ಯಕ್ಕೆ ಸಿಕ್ಕಿದೆಯಾ: ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು,ಜು.16: ಎಲ್ಲದಕ್ಕೂ ಗುಜರಾತ್ ಮಾಡೆಲ್ ಎನ್ನುವ ಬಿಜೆಪಿ ಸರ್ಕಾರ, ಕೋವಿಡ್ ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡಿರುವುದು ಏಕೆ? ಗುಜರಾತಿಗೆಷ್ಟು ಲಸಿಕೆ ಪೂರೈಸಿದೆ? ಕರ್ನಾಟಕಕ್ಕೆಷ್ಟು ಪೂರೈಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗುಜರಾತ್ ಮಾಡೆಲ್ ಎಲ್ಲಿದೆ? ರಾಜ್ಯದಲ್ಲಿ ಲಾಕ್ ಡೌನ್, ಸೀಲ್ ಡೌನ್ ಎಲ್ಲ ಮಾಡಲಾಯ್ತು. ವ್ಯಾಪಾರಿಗಳು ಉದ್ಯಮಿಗಳ ಪರ ಅಂತಾ ಬಿಂಬಿಸಿಕೊಂಡ ಬಿಜೆಪಿ ಲಾಕ್ ಡೌನ್ ಹಿನ್ನೆಲೆಯಲ್ಲಿ ತೆರಿಗೆ ಮನ್ನಾ ಮಾಡಲಿಲ್ಲಾ ಯಾಕೆ? ನಿರುದ್ಯೋಗ ಸೃಷ್ಟಿಸಿದ್ದೇ ಗುಜರಾತ್ ಮಾಡೆಲ್ಲಾ..? ಸರ್ಕಾರದವರು ಅಧ್ಯಯನ ಮಾಡಲು ಗುಜರಾತಿಗೆ ಹೋಗಲಿ, ನಮ್ಮ ಅಭ್ಯಂತರವಿಲ್ಲ. ಅವರು ಯಾವ ಮಾಡೆಲ್ ಆದರೂ ನೀಡಲಿ. ಆದರೆ ನಮ್ಮ ಜನರಿಗೆ ನ್ಯಾಯ ಒದಗಿಸಲಿ, ಸರಿಯಾಗಿ ಕಾನೂನು ಸುವ್ಯವಸ್ಥೆ ಕಾಪಾಡಲಿ.

ಗುಜರಾತಿಗೆ ಎಷ್ಟು ಲಸಿಕೆ ನೀಡಿದ್ದಾರೆ? ಗುಜರಾತಿಗೆ ನೀಡಿರುವುದರಲ್ಲಿ ಶೇ.50 ರಷ್ಟಾದರೂ ನಮ್ಮ ರಾಜ್ಯಕ್ಕೆ ನೀಡಲಿಲ್ಲ. ಬಿಜೆಪಿಗೆ ಗುಜರಾತ್ ಮಾತ್ರ ಆದ್ಯತೆ. ಅವರು ಗುಜರಾತ್ ಉದ್ಧಾರ ಮಾಡಲಿ ಬೇಡ  ಅನ್ನುವುದಿಲ್ಲ. ಆದರೆ ಲಸಿಕೆ ವಿಚಾರದಲ್ಲಿ ಗುಜರಾತಿಗೆ ಎಷ್ಟು ಲಸಿಕೆ ನೀಡಿದ್ದಾರೋ ಅಷ್ಟನ್ನೇ ರಾಜ್ಯಕ್ಕೂ ನೀಡಲಿ ಎಂದು ಮುಖ್ಯಮಂತ್ರಿಗಳು ಧ್ವನಿ ಎತ್ತಬೇಕು. ಈ ಬಗ್ಗೆ ಎಲ್ಲ ಸಂಸದರು ಮಾತನಾಡಬೇಕು.

ಸರ್ಕಾರದಿಂದ ಶ್ರಮಿಕರಿಗೆ  ಪರಿಹಾರ ಸಿಗಲಿ;

ಕೋವಿಡ್ ನಿಂದ  ಮೃತಪಟ್ಟವರಿಗೆ ಸಹಜ  ಸಾವು ಎಂದು ಮರಣ ಪ್ರಮಾಣ ಪತ್ರ ನೀಡಲಾಗಿದೆ. ಇವರ ಮರಣ ಪ್ರಮಾಣ ಪತ್ರವನ್ನು ಹೇಗೆ ಮಾರ್ಪಾಡು ಮಾಡಲು ಆಗುತ್ತದೆ? ಕೋವಿಡ್  ನಿಂದ ತೊಂದರೆಗೆ ಒಳಗಾದವರಿಗೆ, ಸಾಂಪ್ರಾದಾಯಿಕ ವೃತ್ತಿ ಉಳಿಸಿಕೊಂಡು ಬಂದವರಿಗೆ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಿಸಿದ ಪರಿಹಾರ ಸಿಗುವ ಬಗ್ಗೆ ಯಾವುದೇ ಸ್ಪಷ್ಟತೆ, ಭರವಸೆ ಇಲ್ಲ ಎಂದು ತಿಳಿಸಿದರು. 

ಆನ್ ಲೈನ್ ನೋಂದಣಿ ಮಾಡಲು ಅವರಿಗೆ ಗೊತ್ತಿದ್ದರೆ, ಅವರು ಯಾಕೆ ಇವರ ಮುಂದೆ ಕೈಚಾಚುತ್ತಿದ್ದರು? ಒಬ್ಬನೇ ಒಬ್ಬ ರೈತ, ಕಾರ್ಮಿಕ, ವೃತ್ತಿದಾರ ನೋಂದಣಿ ಮಾಡಿಸಿಕೊಳ್ಳಲು ಆಗುತ್ತಿಲ್ಲ. ಆರಂಭದಲ್ಲಿ 25 ಲಕ್ಷ ಚಾಲಕರಿಗೆ ಪರಿಹಾರ ಕೊಡುತ್ತೇವೆ ಅಂದರು. ನಂತರ ಅದನ್ನು ಏಳೂವರೇ ಲಕ್ಷಕ್ಕೆ ಇಳಿಸಿದರು. ಈಗ ನೋಂದಣಿ ಸಮಸ್ಯೆಯಿಂದ ಕೇವಲ ಎರಡೂವರೆ ಲಕ್ಷ ಚಾಲಕರಿಗೆ ಮಾತ್ರ ಪರಿಹಾರ ನೀಡಿದ್ದಾರೆ.

ಹೀಗಾಗಿ ಎಲ್ಲ ಶ್ರಮಿಕ ವರ್ಗದವರಿಗೂ ಸರ್ಕಾರ ಘೋಷಿಸಿರುವ ಪರಿಹಾರ ತಲುಪಿಸಬೇಕು. ಅನ್ಯಾಯ ಆಗಿರುವವರಿಗೆ ನ್ಯಾಯ ಒದಗಿಸಬೇಕಿದೆ. ಬೆಂಗಳೂರು ನಗರದಲ್ಲಿ ಒಂದೂವರೇ ಕೋಟಿ ಜನಸಂಖ್ಯೆ ಇದೆ. ಗ್ರಾಮೀಣ ಪ್ರದೇಶದಲ್ಲಿ ಹಾಗೂ ನಗರದಲ್ಲಿ ಈ ವರ್ಗದವರ ಲೆಕ್ಕ ಬೇರೆ ಇದೆ. ಹೀಗಾಗಿ ಇವರಿಗೆ ನ್ಯಾಯ ಒದಗಿಸಲು ಏನು ಮಾಡಬೇಕು ಎಂದು ನಮ್ಮ ನಾಯಕರ ಸಲಹೆ ಪಡೆಯಲು ಸಭೆ ಕರೆದಿದ್ದೆ. ಪ್ರತಿ ಕ್ಷೇತ್ರದ ನಾಯಕರ ಅಭಿಪ್ರಾಯ ಪಡೆದು, ನಮ್ಮ ಕಾರ್ಯಕ್ರಮ ರೂಪಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X