ಹಿರಿಯಡ್ಕ, ಜು.16: ವಿಪರೀತ ಕುಡಿತದ ಚಟ ಹಾಗೂ ಮಕ್ಕಳಾಗದ ಚಿಂತೆಯಲ್ಲಿ ಮಾನಸಿಕವಾಗಿ ನೊಂದ ಅರುಣ್ (28) ಎಂಬವರು ಜು.15 ರಂದು ರಾತ್ರಿ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.