Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿಪ್ಪು ಜನ್ಮದಿನಾಂಕಕ್ಕೆ ಸಂಬಂಧಿಸಿದಂತೆ...

ಟಿಪ್ಪು ಜನ್ಮದಿನಾಂಕಕ್ಕೆ ಸಂಬಂಧಿಸಿದಂತೆ ಹೊಸ ಸಂಶೋಧನೆ: ಇತಿಹಾಸಕಾರ ಖಂಡೋಬರಾವ್

ವಾರ್ತಾಭಾರತಿವಾರ್ತಾಭಾರತಿ17 July 2021 8:09 PM IST
share
ಟಿಪ್ಪು ಜನ್ಮದಿನಾಂಕಕ್ಕೆ ಸಂಬಂಧಿಸಿದಂತೆ ಹೊಸ ಸಂಶೋಧನೆ: ಇತಿಹಾಸಕಾರ ಖಂಡೋಬರಾವ್

ಶಿವಮೊಗ್ಗ: ಟಿಪ್ಪುಸುಲ್ತಾನ್ ಜನ್ಮದಿನಾಂಕಕ್ಕೆ ಸಂಬಂಧಿಸಿದಂತೆ ಹೊಸ ಸಂಶೋಧನೆಯೊಂದು ಹೊರಬಂದಿದ್ದು, ಈ ಬಗ್ಗೆ ಖ್ಯಾತ ನಾಣ್ಯ ಸಂಗ್ರಹಕಾರ ಹಾಗೂ ಇತಿಹಾಸಕಾರ ಖಂಡೋಬರಾವ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಇತಿಹಾಸ ತಜ್ಞ, ಸಂಶೋಧಕಾ ನಿಧಿನ್ ಓಲಿಕೆರ ಅವರು ಈ ಬಗ್ಗೆ ಸಂಶೋಧನೆಯ ಮೂಲಕ ಟಿಪ್ಪುಸುಲ್ತಾನ್ ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಹೊಸ ಸಂಶೋಧನೆಯನ್ನು ನಡೆಸಿದ್ದಾರೆ. ಇದುವರೆಗೂ ಟಿಪ್ಪು ಜನ್ಮ ದಿನಾಂಕ 20 ನವೆಂಬರ್ 1750 ಎಂದು ವಿಶ್ವದಾದ್ಯಂತ ಒಪ್ಪಿಕೊಂಡಿದ್ದಾರೆ. ಆದರೆ ನಿಧಿನ್ ಅವರ ಹೊಸ ಸಂಶೋಧನೆ ಪ್ರಕಾರ ಅದು 1ನೇ ಡಿಸೆಂಬರ್ 1751 ಆಗಿದೆ. ಈ ಬಗ್ಗೆ ಅವರು 3ವರ್ಷಗಳ ಕಾಲ ಸಂಶೋಧನೆ ನಡೆಸಿ ಇದಕ್ಕಾಗಿ ಲಂಡನ್‌ನಲ್ಲಿ ಇರುವ ಮ್ಯೂಸಿಯಂನಲ್ಲಿ ಟಿಪ್ಪುಗೆ ಸಂಬಂಧಿಸಿದ ಅಧಿಕೃತ ಪತ್ರಗಳನ್ನು ಸೂಕ್ಷ್ಮವಾಗಿ ಗಮನಿಸಿ ಅಧ್ಯಯನ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದಾರೆ ಎಂದರು.

ನಿಧಿನ್ ಅವರು ಲಂಡನ್‌ಗೆ ತೆರಳಿದಾಗ ಅಲ್ಲಿನ ಬ್ರಿಟಿಷ್ ಗ್ರಂಥಾಲಯದಲ್ಲಿ ಟಿಪ್ಪುಗೆ ಸಂಬಂಧಿಸಿದಂತೆ ಪರ್ಶಿಯನ್ ಭಾಷೆಯಲ್ಲಿರುವ ಹಸ್ತ ಪ್ರತಿಯೊಂದು ಕಾಣ ಸಿಗುತ್ತದೆ. ಅದರ ಹೆಸರು “ಫತೇ ಉಲ್ ಮುಜಾಹಿದ್ದೀನ್" ಆಗಿರುತ್ತದೆ. ಇದನ್ನು ಟಿಪ್ಪು ತಾನೇ ಬರೆಸಿದ ಕೈಪಿಡಿಯಾಗಿರುತ್ತದೆ. ಆ ಕೈಪಿಡಿಯಲ್ಲಿ ಜಕ್ರಿಮಾಸದ 14ನೇ ದಿನ 1165 ಇಜ್ರಿ ದಿನದಂದು ಸುರ್ಯೋದಯವಾದ 10ಗಂಟೆಗಳ ನಂತರ ನನ್ನ ಜನ್ಮದಿನವನ್ನು ಆಚರಿಸಬೇಕು ಮತ್ತು ಮೈಸೂರು ಸಂಸ್ಥಾನದ ಸಮಸ್ತ ಪ್ರಜೆಗಳು ಇದರಲ್ಲಿ ಪಾಲ್ಗೊಳ್ಳಬೇಕು ಎಂದಿತ್ತು. ಇದರ ಆಧಾರವನ್ನು ಬೆನ್ನೆತಿಕೊಂಡು ಹೋದ ಓಲಿಕೆರ ಅವರು ಇದನ್ನು ಆಂಗ್ಲ ಕ್ಯಾಲೆಂಡರ್ ಗೆ ಬದಲಾಯಿಸಿಕೊಂಡು ಈ ಹೊಸ ದಿನಾಂಕವನ್ನು ಕಂಡು ಹಿಡಿದಿದ್ದಾರೆ. ಇದಕ್ಕೆ ಪೂರಕವಾಗಿ ಅವರಿಗೆ ಇನ್ನೂ ಕೆಲವು ಹಸ್ತ ಪ್ರತಿಗಳು ಸಿಕ್ಕಿವೆ. ಇವೆಲ್ಲವನ್ನೂ ಒಟ್ಟುಕೊಂಡು ಅವರು ಟಿಪ್ಪು ಜನ್ಮ ರಹಸ್ಯವನ್ನು ಬೇಧಿಸಿದ್ದಾರೆ ಎಂದರು.

ಇತಿಹಾಸ ತಜ್ಞ ಮತ್ತು ಸಂಶೋಧಕಾ ನಿಧಿನ್ ಓಲಿಕೆರ ಮಾತನಾಡಿ, ಟಿಪ್ಪು ಜನ್ಮ ದಿನಾಂಕವನ್ನು ನಿಖರವಾಗಿ ತಿಳಿಸಲು ನಾನು ಹಲವು ವರ್ಷಗಳ ಕಾಲ ಸಂಶೋಧನೆ ಮಾಡಿದ್ದೇನೆ. ಪ್ರಮುಖವಾಗಿ 3 ದಾಖಲೆಗಳನ್ನು ನೀಡಿದ್ದೇನೆ. ಈ ಬಗ್ಗೆ ಈಗಾಗಲೇ ಮಂಗಳೂರು ಮತ್ತು ಗೋವಾ ವಿವಿಯ ಮಾಜಿ ಕುಲಪತಿಗಳು ಮತ್ತು ಪ್ರಸಿದ್ಧ ಇತಿಹಾಸಕಾರರಾಗಿರುವ ಪ್ರೋ.ಶೇಖ್‌ಹಾಲಿ ಅವರು ಅವಲೋಕಿಸಿ ಅನುಮೋಧನೆ ನೀಡಿರುತ್ತಾರೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರಕ್ಕೆ ನನ್ನ ಸಂಪೂರ್ಣ ಅಧ್ಯಾಯನದ ವಿವರಗಳನ್ನು ತಿಳಿಸಿದ್ದೇನೆ. ಮುಂದಿನ ದಿನಗಳಲ್ಲಿ ಟಿಪ್ಪು ಜನ್ಮ ದಿನಾಂಕ 1ನೇ ಡಿಸೆಂಬರ್ 1751 (1-12-1751) ಆಗಬೇಕೆಂದು ಮನವಿ ಮಾಡಿಕೊಳ್ಳುತ್ತಿರುವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X