Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಿ.ಪಂ., ತಾ.ಪಂ., ಬಿಬಿಎಂಪಿ...

ಜಿ.ಪಂ., ತಾ.ಪಂ., ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ: ಸಚಿವ ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ18 July 2021 5:11 PM IST
share
ಜಿ.ಪಂ., ತಾ.ಪಂ., ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ: ಸಚಿವ ಆರ್.ಅಶೋಕ್

ಬೆಂಗಳೂರು, ಜು. 18: ರಾಜ್ಯದಲ್ಲಿ ನಡೆಯುವ ಜಿಲ್ಲಾ, ತಾಲೂಕು ಪಂಚಾಯತ್ ಮತ್ತು ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಗೆದ್ದೇ ಗೆಲ್ಲಬೇಕಿದೆ. ಇದಕ್ಕಾಗಿ ಯುವ ಮೋರ್ಚಾವು ಒಂದು ತಂಡವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ರವಿವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಚುನಾವಣೆಯ ಪರೀಕ್ಷೆಯಲ್ಲಿ ಗೆದ್ದು ನಿಮ್ಮ ನಾಯಕತ್ವವನ್ನು ದೃಢಪಡಿಸಿಕೊಳ್ಳಿ. ಬಿಜೆಪಿಯನ್ನು ಈಗ ಪ್ರಪಂಚವೇ ದೊಡ್ಡ ಪಕ್ಷವಾಗಿ ಗುರುತಿಸುತ್ತಿದೆ. ಅದನ್ನು ನಾವು ಉಳಿಸಿಕೊಳ್ಳಬೇಕು. ಪ್ರಧಾನಿ 18ರಿಂದ 20 ಗಂಟೆ ಕೆಲಸ ಮಾಡುತ್ತಾರೆ. ಕೋವಿಡ್‍ನಿಂದ ಹೊರಬರಲು ಮೋದಿ ಅವರ ಶ್ರಮವೂ ಕಾರಣವಾಗುತ್ತಿದೆ. ಅಯೋಧ್ಯೆ, ಕಾಶ್ಮೀರದ ವಿಚಾರ, ಭಯೋತ್ಪಾದನೆ ಮೊದಲಾದ ವಿಚಾರಗಳಲ್ಲಿ ದಿಟ್ಟ ನಿರ್ಧಾರವನ್ನು ಪ್ರಧಾನಿ ಕೈಗೊಂಡಿದ್ದಾರೆ. ಅಂತಹ ಚಮತ್ಕಾರವನ್ನು ಬಿಜೆಪಿ ಮಾಡಿದೆ ಎಂದರು.

ವಾಜಪೇಯಿ ಮತ್ತು ಅಡ್ವಾಣಿ ಅವರ ದೂರದೃಷ್ಟಿಯ ಯೋಜನೆಗಳಿಂದ ಪಕ್ಷ ಬಲಿಷ್ಠವಾಗಿದೆ. ನಮ್ಮ ಸರಕಾರಗಳ ಜನಪರ ಕಾರ್ಯಗಳನ್ನು ಜನರಿಗೆ ತಿಳಿಸಬೇಕು. ಎಲ್ಲಾ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಜೊತೆಗೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಬಿಜೆಪಿ ಈ ದೇಶಕ್ಕೆ ಅನಿವಾರ್ಯ. ಮತಬ್ಯಾಂಕ್‍ಗಾಗಿ ದೇಶವನ್ನು ಬಲಿ ಕೊಡುವ ಪರಿಸ್ಥಿತಿ ಬರದಂತೆ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.

ನಾನೂ ಇಲ್ಲಿಂದಲೇ ಬಂದವನು. ಅದಕ್ಕೆ ನನಗೆ ಯುವ ಮೋರ್ಚಾ ವೇದಿಕೆ ಅತ್ಯಂತ ಇಷ್ಟವಾದುದು. ಕಾವೇರಿ ನದಿಯ ಮಾದರಿಯಲ್ಲಿ ಬಿಜೆಪಿ ಹರಿಯುವ ನದಿ. ಆ ಹರಿಯುವ ನದಿಗೆ ಯುವ ಮೋರ್ಚಾ ಒಂದು ಕವಲಾಗಿ ಸೇರುತ್ತದೆ. ದೊಡ್ಡ ನದಿ ಸೇರುವ ದೊಡ್ಡ ತೊರೆ ಇದಾಗಿದೆ. ಯು ಮೋರ್ಚಾ ಸಂಘಟನೆಯಿಂದ ಬಂದವರಿಗೆ ಹೆಚ್ಚಿನ ಅವಕಾಶಗಳು ಲಭಿಸುತ್ತದೆ ಎಂದರು.

ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಯುವ ಮೋರ್ಚಾವು ನಿರಂತರವಾಗಿ ಅನೇಕ ನಾಯಕರನ್ನು ಪಕ್ಷಕ್ಕೆ ನೀಡಿದೆ. ಅದನ್ನು ಸ್ಫೂರ್ತಿಯ ವಿಷಯವನ್ನಾಗಿ ಮೋರ್ಚಾದ ಪದಾಧಿಕಾರಿಗಳು ಮಾಡಿಕೊಂಡು ಬೆಳೆಯಬೇಕು. ಯುವ ಮೋರ್ಚಾವು ಮಾದರಿ ಸಂಘಟನೆ. ಅದು ಎಲ್ಲ ರೀತಿಯ ಯುವಕರನ್ನು ಪ್ರತಿನಿಧಿಸುವ ಸಂಘಟನೆಯಾಗಿ ಬೆಳೆಯಬೇಕು. ಯುವ ಮೋರ್ಚಾವು ರಾಜಕೀಯದಲ್ಲಿ ಹೊಸ ಪ್ರಯತ್ನ ಅಳವಡಿಸಿಕೊಳ್ಳುವಂತಾಗಬೇಕು. ಮೂಲ ತತ್ವ, ಸಿದ್ಧಾಂತಗಳಲ್ಲಿ ಸ್ಥಿರತೆ ಮತ್ತು ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವಲ್ಲಿ ಬದಲಾವಣೆ ನಮ್ಮದಾಗಿರಬೇಕು ಎಂದರು.

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷತೆಗೆ ರಾಜೀನಾಮೆ ಕೊಟ್ಟರು. ಕೊರೋನ ಎರಡು ಅಲೆಗಳು ಬಂದು ಹೋಗಿವೆ. ಮೂರನೇ ಅಲೆ ಬರುವಂತಿದೆ. ಆದರೂ, ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರೇ ಸಿಕ್ಕಿಲ್ಲ. ರಾಜ್ಯದ ಯುವ ಕಾಂಗ್ರೆಸ್‍ನಲ್ಲೂ ಸಮಸ್ಯೆ ಮುಂದುವರಿದಿದೆ. ಗೆದ್ದವರು ಒಬ್ಬರು, ಇನ್ನೊಬ್ಬರಿಗೆ ಅಧ್ಯಕ್ಷತೆ, ಅದರಲ್ಲೂ ಗುಂಪುಗಾರಿಕೆ, ಹೊಡೆದಾಟ ಮುಂದುವರಿದಿದೆ ಎಂದು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X