Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ರೇಲಿ ಕಂಪೆನಿಯಿಂದ ಕೇಂದ್ರ ಸಚಿವರು,...

ಇಸ್ರೇಲಿ ಕಂಪೆನಿಯಿಂದ ಕೇಂದ್ರ ಸಚಿವರು, ಆರೆಸ್ಸೆಸ್ ಮುಖಂಡರು, ನ್ಯಾಯಾಧೀಶರು, ಪತ್ರಕರ್ತರ ಫೋನ್ ಕದ್ದಾಲಿಕೆ ?

ಸುಬ್ರಮಣ್ಯನ್ ಸ್ವಾಮಿ ಯಿಂದ ಸ್ಫೋಟಕ ಟ್ವೀಟ್

ವಾರ್ತಾಭಾರತಿವಾರ್ತಾಭಾರತಿ18 July 2021 5:53 PM IST
share
ಇಸ್ರೇಲಿ ಕಂಪೆನಿಯಿಂದ ಕೇಂದ್ರ ಸಚಿವರು, ಆರೆಸ್ಸೆಸ್ ಮುಖಂಡರು, ನ್ಯಾಯಾಧೀಶರು, ಪತ್ರಕರ್ತರ ಫೋನ್ ಕದ್ದಾಲಿಕೆ ?

ಹೊಸದಿಲ್ಲಿ: ಇಸ್ರೇಲಿ ಕಂಪೆನಿಯೊಂದು ಪ್ರಧಾನಿ ನರೇಂದ್ರ ಮೋದಿ, ಸಂಪುಟ ಸಚಿವರು, ಆರೆಸ್ಸೆಸ್‌ ನಾಯಕರು ಹಾಗೂ ಪತ್ರಕರ್ತರ ಫೋನ್‌ ಕದ್ದಾಲಿಕೆ ಮಾಡುತ್ತಿರುವುದಾಗಿ ಕನಿಷ್ಠ ಎರಡು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ತಯಾರಿಸುತ್ತಿದೆ ಎಂದು ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್‌ ಸ್ವಾಮಿ ಸ್ಫೋಟಕ ಟ್ವೀಟ್‌ ಮಾಡಿದ್ದಾರೆ.

ಇಂದು ಸಂಜೆ ವಾಷಿಂಗ್ಟನ್‌ ಪೋಸ್ಟ್‌, ಲಂಡನ್‌ ಗಾರ್ಡಿಯನ್‌ ನಂತಹ ಪ್ರತಿಷ್ಠಿತ ಮಾಧ್ಯಮಗಳು, ಪ್ರಧಾನಿ ಮದಿಯ ಕ್ಯಾಬಿನೆಟ್‌ ಸಚಿವರು, ಆರೆಸ್ಸೆಸ್‌ ನಾಯಕರು, ಸುಪ್ರೀಂಕೋರ್ಟ್‌ ನ್ಯಾಯಾಧೀಶರು ಹಾಗೂ ಪತ್ರಕರ್ತರ ಫೋನ್‌ ಗಳನ್ನು ಟ್ಯಾಪ್‌ ಮಾಡಲೆಂದು ಇಸ್ರೇಲಿ ಸಂಸ್ಥೆ ಪೆಗಾಸಸ್‌ ನೇಮಕವನ್ನು ವರದಿಯನ್ನು ಪ್ರಕಟಿಸಲಿದೆ ಎಂಬ ವದಂತಿ ಹರಡಿದೆ. ಒಂದು ವೇಳೆ ವರದಿಯಾದರೆ ನಾನು ಪಟ್ಟಿ ಪ್ರಕಟಿಸುತ್ತೇನೆ" ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ನೀವು ಕೂಡಾ ಈ ಪ್ರಕರಣದಲ್ಲಿ ಗುರಿಯಾಗಿದ್ದೀರೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, "ಆನು ವದಂತಿಗಳು ಸತ್ಯದಿಂದ ಹೊರ ಹೊಮ್ಮಿದಾಗ ಮಾತ್ರ ಉಲ್ಲೇಖಿಸುತ್ತೇನೆ. ಸತ್ಯವನ್ನು ಇಂದು ದಾಖಲಿಸಬೇಕಾದ ಅವಶ್ಯಕತೆಯಿದೆ. ಆದ್ದರಿಂದ ೨ಜಿ, ಏರ್‌ ಸೆಲ್‌, ಮ್ಯಾಕ್ಸಿಸ್‌, ನ್ಯಾಶನಲ್‌ ಹೆರಾಲ್ಡ್‌ ಮುಂತಾದ ವಿಚಾರದಲ್ಲಿ ನ್ಯಾಯಾಲಯಕ್ಕೆ ತೆರಳಲು ನನ್ನಲ್ಲಿ ಬಹಳಷ್ಟು ದಾಖಲೆಗಳಿವೆ. ನಾನು ಕೂಡಾ ಈ ಪ್ರಕರಣದ ಬಲಿಪಶು ಎಂದು ಕಂಡುಕೊಂಡರೆ ಸುಪ್ರೀಂಕೋರ್ಟ್‌ ಮೊರೆ ಹೋಗುತ್ತೇನೆಂದು ಸ್ವಾಮಿ ತಿಳಿಸಿದ್ದಾರೆ.

Strong rumour that this evening IST, Washington Post & London Guardian are publishing a report exposing the hiring of an Israeli firm Pegasus, for tapping phones of Modi’s Cabinet Ministers, RSS leaders, SC judges, & journalists. If I get this confirmed I will publish the list.

— Subramanian Swamy (@Swamy39) July 18, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X