Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ತಾಲೂಕಿನ 600 ಎಕರೆ ಹಡಿಲು...

ಬಂಟ್ವಾಳ ತಾಲೂಕಿನ 600 ಎಕರೆ ಹಡಿಲು ಬಿದ್ದ ಭೂಮಿಯಲ್ಲಿ ಕೃಷಿ: ಶಾಸಕ ರಾಜೇಶ್ ನಾಯ್ಕ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ18 July 2021 9:45 PM IST
share
ಬಂಟ್ವಾಳ ತಾಲೂಕಿನ 600 ಎಕರೆ ಹಡಿಲು ಬಿದ್ದ ಭೂಮಿಯಲ್ಲಿ ಕೃಷಿ: ಶಾಸಕ ರಾಜೇಶ್ ನಾಯ್ಕ್ ಚಾಲನೆ

ಬಂಟ್ವಾಳ, ಜು.18: 'ಹಡಿಲು ಭೂಮಿಯಲ್ಲಿ ಕೃಷಿಕ್ರಾಂತಿ' ಎಂಬ ಬಂಟ್ವಾಳ ಶಾಸಕರ ಯೋಜನೆಯಂತೆ ಬಿಜೆಪಿ ಯುವಮೋರ್ಚಾ ತಂಡದ ವತಿ ಯಿಂದ ಬಂಟ್ವಾಳ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಅವರ ಮುಂದಾಳತ್ವದಲ್ಲಿ ತಾಲೂಕಿನ ಅಮ್ಮುಂಜೆ ಪರಿಸರದ ಸುಮಾರು 5 ಎಕರೆ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗೆ ರವಿವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಚಾಲನೆ ನೀಡಿದರು. 

ಬಳಿಕ ಮಾತನಾಡಿದ ಅವರು, ಯುವ ಸಮುದಾಯ ಕೃಷಿಯತ್ತ ಒಲವು ತೋರಿದರೆ ಈ ದೇಶದಲ್ಲಿ ಕೃಷಿಯಲ್ಲಿ ಮಹತ್ತರವಾದ ಬದಲಾವಣೆ ಸಾಧ್ಯ. ಈ ವರ್ಷ ಜಿಲ್ಲೆಯಲ್ಲಿ ಹಡಿಲು ಬಿದ್ದ ಭೂಮಿಯಲ್ಲಿ ಕೃಷಿ ಮಾಡಲು ಬಿಜೆಪಿ ಹೆಚ್ಚಿನ ಒತ್ತು ನೀಡಿದೆ‌. ತಾಲೂಕಿನಲ್ಲಿ ಸುಮಾರು 600 ಎಕರೆ ಯಷ್ಟು ಹಡಿಲು ಬಿದ್ದ ಕೃಷಿಗೆ ಭೂಮಿಗೆ ಕಾಯಕಲ್ಪ ನೀಡಲು ಬಿಜೆಪಿ ಯುವಮೋರ್ಚಾ ಮುಂದಾಗಿದೆ ಎಂದರು‌. 

ಕ್ಷೇತ್ರದ ಉಳಿದ ಆರು ಮಹಾ ಶಕ್ತಿಕೇಂದ್ರದಲ್ಲಿಯೂ ಕೂಡ ಹಡಿಲು ಭೂಮಿಯಲ್ಲಿ ರೀತಿಯಲ್ಲಿ ವ್ಯವಸ್ಥಿತವಾಗಿ ಕೃಷಿಕ್ರಾಂತಿ ನಡೆಸುವ ಯೋಜನೆ ಯನ್ನು ಹಾಕಲಾಗಿದೆ. ಹತ್ತು ವರ್ಷಗಳ ಹಿಂದೆಯೇ ತುಳು ನಾಡ ಕೃಷಿ ಕ್ರಾಂತಿ ಎಂಬ ಯೋಜನೆಯಡಿ ಕೃಷಿ ಚಟುವಟಿಕೆ ಆರಂಭ ಮಾಡಿತ್ತು. ಪ್ರಸಕ್ತ ಬಿಜೆಪಿ ಯುವಮೋರ್ಚಾ ಈ ಯೋಜನೆಗೆ ಮುತುವರ್ಜಿ ವಹಿಸಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ದೇಶದ ಆರ್ಥಿಕ ವ್ಯವಸ್ಥೆಗೆ ಬಲ ತಂದಿದೆ ಎಂದು ಹೇಳಿದರು.

ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ, ಸರಕಾರದ ವಿಶೇಷ ಸವಲತ್ತುಗಳನ್ನು ಪಡೆದುಕೊಂಡು ರೈತರು ಸ್ವಯಂ ಪ್ರೇರಿತರಾಗಿ ಕೃಷಿ ಮಾಡಬೇಕು ಎಂಬುದು ಪ್ರಧಾನಿ ಮೋದಿ ಅವರ ಕನಸು ಆಗಿದ್ದು ಎಲ್ಲಾ ಕೃಷಿಕರಿಗೆ ಪ್ರೇರಣೆಯಾಗುವ ನಿಟ್ಟಿನಲ್ಲಿ ಕೃಷಿ ಕ್ರಾಂತಿಯ ಯೋಚನೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಹಡಿಲು ಬಿದ್ದ ಎಲ್ಲಾ ಕೃಷಿ ಭೂಮಿಗಳು ಸಾಗುವಳಿಗೆ ಒಳಪಡಲಿ ಎಂದರು.

ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಬಿಜೆಪಿ ಬಂಟ್ವಾಳ ಯುವಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಕ್ಷೇತ್ರ ಕಾರ್ಯದರ್ಶಿ ರಮಾನಾಥ್ ರಾಯಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ವಿನಿತ್ ಶೆಟ್ಟಿ ಪೆರಾಜೆ, ಪ್ರಶಾಂತ್ ಕುಲಾಲ್ ಸಹಿತ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X