Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು.26ರಿಂದ ಕೃಷಿ ಅಭಿಯಾನ ಕಾರ್ಯಕ್ರಮ:...

ಜು.26ರಿಂದ ಕೃಷಿ ಅಭಿಯಾನ ಕಾರ್ಯಕ್ರಮ: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

ವಾರ್ತಾಭಾರತಿವಾರ್ತಾಭಾರತಿ21 July 2021 7:41 PM IST
share
ಜು.26ರಿಂದ ಕೃಷಿ ಅಭಿಯಾನ ಕಾರ್ಯಕ್ರಮ: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ, ಜು.21: ಜಿಲ್ಲೆಯಾದ್ಯಂತ ಜುಲೈ 26ರಿಂದ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಿ. ಈ ಕಾರ್ಯಕ್ರಮದಲ್ಲಿ ರೈತರಿಗೆ ಕೃಷಿ ಮತ್ತು ತೋಟಗಾರಿಕಾ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡುವಂತೆ  ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ 2021-22ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಸಮಗ್ರ ಕೃಷಿ ಅಭಿಯಾನವನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಜು.26 ರಿಂದ ಆಗಸ್ಟ್ 7ರವರೆಗೆ ಏರ್ಪಡಿಸಿ.ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನಿಗಳ ತಂಡ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಸಮಗ್ರ ಕೃಷಿ ಅಭಿವೃಧ್ದಿ ಕುರಿತು ರೈತರಿಗೆ ವಿವರ ವಾದ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕೃಷಿಕರನ್ನು ಸ್ವಾವಲಂಬಿಗಳಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢಗೊಳಿಸಲು ಪ್ರಸುತ್ತ ಸಾಲಿನಲ್ಲಿ ಕೇಂದ್ರ ಸರಕಾರವು ಕೃಷಿ ಯೋಜನೆಗಳಿಗೆ ಹೆಚ್ಚು ಮಹತ್ವ ನೀಡಿದ್ದು, ರೈತರು ಕೃಷಿ ಚಟುವಟಿಕೆಗಳಿಗೆ ಸಾಲ ಪಡೆಯಲು ಬ್ಯಾಂಕ್‌ಗೆ ಭೇಟಿ ನೀಡಿದಾಗ, ಬ್ಯಾಂಕ್‌ನಲ್ಲಿರುವ ಕೃಷಿ ಯೋಜನೆಗಳ ಬಗ್ಗೆ ಬ್ಯಾಂಕ್‌ನ ಮ್ಯಾನೇಜರ್‌ಗಳು ರೈತರಿಗೆ ಸಮರ್ಪಕವಾದ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

2020-21ನೆ ಸಾಲಿನಲ್ಲಿ ಬೆಳೆ ವಿಮಾ ಯೋಜನೆಯಡಿಯಲ್ಲಿ ಈವರೆಗೆ 3085 ರೈತರಿಗೆ ಕೃಷಿ ಚಟುವಟಿಕೆಗಾಗಿ ವಿಮೆ ಹಾಗೂ ಸಾಲ ಸೌಲಭ್ಯ ಒದಗಿಸಿದ್ದು, ಬೆಳೆ ವಿಮಾ ಯೋಜನೆಯಲ್ಲಿ ಬಾಕಿ ಉಳಿದ ಪ್ರಕರಣಗಳಲ್ಲಿ ಒಂದು ತಿಂಗಳ ಒಳಗೆ ವಿಮೆ ಯೋಜನೆಗಳನ್ನು ಅನುಷ್ಠಾನ ಗೊಳಿಸಬೇಕು ಎಂದರು.

ಕೃಷಿ ಮೂಲಭೂತ ಸೌಕರ್ಯ ನಿಧಿಯಲ್ಲಿ ಸುಧಾರಿತ ಮಾರುಕಟ್ಟೆ ಸೌಕರ್ಯ ವನ್ನು ಸೃಷ್ಟಿಸಿ ರೈತರಿಗೆ ನೇರ ಮಾರಾಟ ಮಾಡಲು ಅವಕಾಶ ಕಲ್ಪಿಸಬೇಕು ಹಾಗೂ ಫಲಾನುಭವಿಯ ಹಣಕಾಸು ಸಂಸ್ಥೆಗಳಿಂದ ಪಡೆಯುವ ಸಾಲದ ಮೇಲಿನ ಬಡ್ಡಿಗೆ ನಿಗದಿತ ಸಹಾಯಧನವನ್ನು ನೀಡಬೇಕು ಈ ಯೋಜನೆಯ ಕುರಿತು ಪ್ರಚಾರಕಾರ್ಯಕ್ರಮಗಳನ್ನು ಇಲಾಖೆ ವತಿಯಿಂದ ಆಯೋಜಿಸಬೇಕು. ಸಮಗ್ರ ಕೃಷಿ ಮಾಹಿತಿ ಯೋಜನೆಯಡಿಯಲ್ಲಿ ರೈತರಿಗೆ ಸಕಾಲದಲ್ಲಿ ಕೃಷಿ ಪರಿಕರಗಳ ಸೌಲಭ್ಯವನ್ನು ಒದಗಿಸುವುದರ ಜೊತೆಗೆ ಅಗತ್ಯಮಾಹಿತಿ ಗಳನ್ನು ಸಹ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಪಂ ಉಪ ಕಾರ್ಯ ದರ್ಶಿ ಕಿರಣ್ ಪೆಡ್ನೇಕರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಲಕ್ಷ್ಮಣ್, ಡಾ.ಧನಂಜಯ, ಡಿಎಚ್‌ಓ ಡಾ.ನಾಗಭೂಷಣ್ ಉಡುಪ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು, ರೈತ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X