ಉಡುಪಿ, ಜು. 23: ಜಿಲ್ಲೆಯಲ್ಲಿ ಜು.24ರಂದು ಯಾವುದೇ ಕೋವಿಡ್-19 ಲಸಿಕಾ ಶಿಬಿರ ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.