ಉಪವಲಯ ಅರಣ್ಯಾಧಿಕಾರಿಗಳ ವರ್ಗಾವಣೆ
ಬೆಂಗಳೂರು, ಜು. 23: ರಾಜ್ಯದ ಆಡಳಿತ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಒಟ್ಟು 165 ಮಂದಿ ಉಪವಲಯ ಅರಣ್ಯಾಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ನಿಯೋಜನೆಗೊಳ್ಳುವಂತೆ ವರ್ಗಾವಣೆ ಮಾಡಿ ಅರಣ್ಯ ಮತ್ತು ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಪಿ.ವಿ.ಶ್ರೀನಿವಾಸನ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
Next Story





