Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಕೌಶಲ್ಯಮಾಸದ ವರ್ಚುಯಲ್ ಉದ್ಯೋಗ ಮೇಳಕ್ಕೆ...

‘ಕೌಶಲ್ಯಮಾಸದ ವರ್ಚುಯಲ್ ಉದ್ಯೋಗ ಮೇಳಕ್ಕೆ ಡಿಸಿಎಂ ಚಾಲನೆ’

ಮೊದಲ ದಿನವೇ 1,000 ಯುವಜನರಿಗೆ ಉದ್ಯೋಗ; 20ಕ್ಕೂ ಹೆಚ್ಚು ಕಂಪನಿಗಳು ಭಾಗಿ

ವಾರ್ತಾಭಾರತಿವಾರ್ತಾಭಾರತಿ23 July 2021 10:57 PM IST
share
‘ಕೌಶಲ್ಯಮಾಸದ ವರ್ಚುಯಲ್ ಉದ್ಯೋಗ ಮೇಳಕ್ಕೆ ಡಿಸಿಎಂ ಚಾಲನೆ’

ಬೆಂಗಳೂರು, ಜು.23: ಕೌಶಲ್ಯಮಾಸದ ಪ್ರಯುಕ್ತ ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಶುಕ್ರವಾರ ಹಮ್ಮಿಕೊಂಡಿದ್ದ ಮೊದಲ ದಿನದ ವರ್ಚುಯಲ್ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ 5,000 ಯುವಕ ಯುವತಿಯರ ಪೈಕಿ 1,000 ಯುವಜನರು ವಿವಿಧ ಪ್ರತಿಷ್ಠಿತ ಕಂಪನಿಗಳ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ ಎಂದು ಕೌಶಲ್ಯಾಭಿವೃದ್ಧಿ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ನಗರದಲ್ಲಿ ವರ್ಚುಯಲ್ ಮೇಳದಲ್ಲಿ ಪಾಲ್ಗೊಂಡ ನಂತರ ಈ ಬಗ್ಗೆ ಮಾಹಿತಿ ನೀಡಿದ ಅವರು, ಸಾಂಕೇತಿಕವಾಗಿ ಕೆಲ ಯುವಕ ಯುವತಿಯರಿಗೆ ನೇಮಕಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು. ಉದ್ಯೋಗಾಂಕ್ಷಿಗಳು ಮತ್ತು ಉದ್ಯೋಗಧಾತ ಕಂಪನಿಗಳ ಜತೆ ಕೌಶಲ್ಯಾಭಿವೃದ್ಧಿ ನಿಗಮವು ಸೇತುವೆಯಾಗಿ ಕೆಲಸ ಮಾಡುತ್ತಿದ್ದು, ಉದ್ಯೋಗ ಮೇಳಗಳು ತಿಂಗಳಪೂರ್ತಿ ಮುಂದುವರಿಯುತ್ತವೆ ಎಂದರು.

ಇಪ್ಪತ್ತಕ್ಕೂ ಹೆಚ್ಚು ಕಂಪನಿಗಳು: ಈ ಮೇಳದಲ್ಲಿ ಎಚ್‍ಜಿಎಸ್, ಆದಿತ್ಯ ಬಿರ್ಲಾ, ಸನ್‍ಸೆರಾ ಎಂಜಿನಿಯರಿಂಗ್, ಐಬಿಎಂ ಇಂಡಿಯಾ, ವಿಪ್ರೊ, ಟೀಮ್ ಲೀಸ್, ರಿಲಯನ್ಸ್ ಕಂಪನಿಯ ಏಳು ಸಹ ಕಂಪನಿಗಳು, ಅಫ್ರಿಮ್ ಡಾಟಾ ಸರ್ವೀಸ್, ಡ್ರೀಮ್ ಆರ್ಬಿಟ್, ಹಿಂದುಜಾ, ವಿಸ್ಟ್ರಾನ್, ಪ್ಲಿಪ್‍ಕಾರ್ಟ್, ಡಿಎಚ್‍ಎಲ್, ಅಲ್ ಲಾಜಿಸ್ಟಿಕ್ಸ್, ಮೆಡಿಝಿನಿಕಾ, ಮೆಶೋ, ಗ್ರಾಸ್‍ರೂಟ್ಸ್ ಬಿಪಿಒ, ಇಂಡಿಯನ್ ಮನಿ, ನವತಾ ರೋಡ್ ಟ್ರಾನ್ಸ್‍ಪೋರ್ಟ್, ಎಕಾಮ್ ಎಕ್ಸ್‍ಪ್ರಸ್, ಲ್ಯಾಂಡ್‍ಮಾರ್ಕ್, ಐಟಿಸಿ, ಕ್ವೆಸ್ ಕಾರ್ಪ್, ಸ್ಟ್ರೆಪರಾವಾ ಇಂಡಿಯಾ ಸೇರಿ ಇಪ್ಪತ್ತಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಿದ್ದವು ಎಂದು ಅಶ್ವತ್ಥ ನಾರಾಯಣ ಹೇಳಿದರು.

ಇಡೀ ದೇಶದಲ್ಲಿ ಕರ್ನಾಟಕ ಅವಕಾಶಗಳ ಆಗರವಾಗಿದ್ದು, ಪ್ರತೀ ವರ್ಷವೂ ಸಂಘಟಿತ ವಲಯದಲ್ಲಿ ಐದು ಲಕ್ಷಕ್ಕೂ ಹೆಚ್ಚು ಜನ ಭವಿಷ್ಯ ನಿಧಿ ಮತ್ತು ಇಎಸ್‍ಐ ಸೌಲಭ್ಯಕ್ಕೆ ನೋಂದಣಿ ಆಗುತ್ತಿದ್ದಾರೆ. ಇದರ ಜತೆಗೆ, 25,000ಕ್ಕೂ ಹೆಚ್ಚು ವೇತನ ಪಡೆಯುವ ಯುವಕ, ಯುವತಿಯರು ಇದಕ್ಕಿಂತ ದುಪ್ಪಟ್ಟು ಪ್ರಮಾಣದಲ್ಲಿ ಉದ್ಯೋಗಕ್ಕೆ ಸೇರುತ್ತಿರುವ ಅಂಕಿ-ಅಂಶಗಳು ಸರಕಾರದ ಬಳಿ ಇವೆ ಎಂದು ಅವರು ಹೇಳಿದರು.
ಸ್ಕಿಲ್ ಕನೆಕ್ಟ್ ಪೆÇೀರ್ಟಲ್: ರಾಜ್ಯ ಸರಕಾರದ ಕೌಶಲ್ಯಾಭಿವೃದ್ಧಿ ನಿಗಮವು ಸ್ಕಿಲ್ ಕನೆಕ್ಟ್ ಹೆಸರಿನ https://skillconnect.kaushalkar.com ಪೋರ್ಟಲ್ ತೆರೆದಿದ್ದು, ಅದರಲ್ಲಿಯೂ ಉದ್ಯೋಗಾಂಕ್ಷಿಗಳು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆ ಮೂಲಕ ಉದ್ಯೋಗಧಾತರು ಮತ್ತು ಉದ್ಯೋಗಾಂಕ್ಷಿಗಳ ಕೊಂಡಿಯಾಗಿ ಅದು ಕೆಲಸ ಮಾಡುತ್ತದೆ ಎಂದು ಉಪಮುಖ್ಯಮಂತ್ರಿ ಹೇಳಿದರು.

ಜಪಾನ್‍ನಲ್ಲಿ ಉದ್ಯೋಗಾವಕಾಶ: ಐದು ಲಕ್ಷ ಭಾರತೀಯರಿಗೆ ಉದ್ಯೋಗಾವಕಾಶ ನೀಡಲು ಜಪಾನ್ ಮುಂದೆ ಬಂದಿದ್ದು, ಈ ಬಗ್ಗೆ ಭಾರತ ಸರಕಾರದ ಜತೆ ಒಪ್ಪಂದ ಮಾಡಿಕೊಂಡಿದೆ. ಇದೇ ಇನ್ನಿತರೆ ದೇಶಗಳು ಭಾರತೀಯ ಕುಶಲ ಮಾನವ ಸಂಪನ್ಮೂಲಕ್ಕೆ ಬೇಡಿಕೆ ಇಟ್ಟಿವೆ. ಬ್ರಿಟನ್‍ಗೆ 1,000 ಶಶ್ರೂಷಕರನ್ನು ಕಳಿಸುವ ಬಗ್ಗೆಯೂ ಒಪ್ಪಂದ ಆಗಿದೆ ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ಇಲಾಖೆಯ ಉಪ ಕಾರ್ಯದರ್ಶಿ ಮಾರುತಿ ಪ್ರಸನ್ನ ಮುಂತಾದ ಹಿರಿಯ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X