Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ 3ನೇ ಅಲೆ ಎದುರಿಸಲು ಮಕ್ಕಳ...

ಕೋವಿಡ್ 3ನೇ ಅಲೆ ಎದುರಿಸಲು ಮಕ್ಕಳ ಸಮಾಲೋಚಕರಿಗೆ ತರಬೇತಿ: ಉಡುಪಿ ಡಿಸಿ ಜಿ.ಜಗದೀಶ್

ವಾರ್ತಾಭಾರತಿವಾರ್ತಾಭಾರತಿ24 July 2021 6:46 PM IST
share
ಕೋವಿಡ್ 3ನೇ ಅಲೆ ಎದುರಿಸಲು ಮಕ್ಕಳ ಸಮಾಲೋಚಕರಿಗೆ ತರಬೇತಿ: ಉಡುಪಿ ಡಿಸಿ ಜಿ.ಜಗದೀಶ್

ಉಡುಪಿ, ಜು.24: ಕೋವಿಡ್ 3ನೇ ಅಲೆಯು ಮಕ್ಕಳನ್ನು ಬಾಧಿಸುವ ಸಾಧ್ಯತೆಯ ಹಿನ್ನಲೆಯಲ್ಲಿ, ಮಕ್ಕಳೊಂದಿಗೆ ಮಕ್ಕಳ ಸ್ನೇಹಿಯಾಗಿ ಬೆರೆತು, ಅವರೊಂದಿಗೆ ಆಪ್ತ ಸಮಾಲೋಚನೆ ನಡೆಸಿ, ಕೋವಿಡ್ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಮಕ್ಕಳ ಸಮಾಲೋಚಕರಿಗೆ ಅಗತ್ಯ ತರಬೇತಿ ಕಾರ್ಯ ಕ್ರಮಗಳನ್ನು ಆದ್ಯತೆಯ ಮೇರೆಗೆ ಆಯೋಜಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ ಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯ ಎಲ್ಲಾ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಹ ಮಕ್ಕಳ ಸಮಾಲೋಚಕ ರನ್ನು ನೇಮಿಸಿ. ಮಕ್ಕಳ ಸಮಾಲೋಚಕರಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ಎಂ.ಎಸ್.ಡಬ್ಯೂ ಮತ್ತು ಮನ:ಶಾಸ್ತ್ರದ ವಿದ್ಯಾರ್ಥಿಗಳಿಗೆ, ಕೋವಿಡ್ ಬಾಧಿತರಾದ ಮಕ್ಕಳೊಂದಿಗೆ ಬೆರೆತು, ಮಕ್ಕಳು ಕೋವಿಡ್ ಮಾರ್ಗಸೂಚಿಗಳ ಪಾಲನೆ ಮತ್ತು ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುವಂತೆ ಮನವೊಲಿಸುವ ವಿಧಾನಗಳ ಬಗ್ಗೆ ಸೂಕ್ತ ತರಬೇತಿ ನೀಡಿ. ಅವರನ್ನು ಕೋವಿಡ್ ಕಾಲ್ ಸೆಂಟರ್ ಹಾಗೂ ಟೆಲಿ ಕೌನ್ಸಿಲಿಂಗ್ ಸೇವೆಗಳಿಗೆ ಸಹ ನಿಯೋಜಿಸಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಮಕ್ಕಳ ಸಹಾಯವಾಣಿ ಸಂಖ್ಯೆ 1098ರ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಅರಿವು ಮೂಡಿಸಿ. ಪಿಡಿಓಗಳು, ಆಶಾ ಕಾರ್ಯಕತೆಯರು, ಹಿರಿಯ ಆರೋಗ್ಯ ಸಹಾಯಕಿಯರಿಗೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಶಾಲೆಗಳು ಆರಂಭವಾದ ಕೂಡಲೇ ಶಾಲಾ ಮುಖ್ಯೋಪಾಧ್ಯಾಯರಿಗೆ ಸಹ ತರಬೇತಿ ಆಯೋಜಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಬಾಲನ್ಯಾಯ ಮಂಡಳಿಯಲ್ಲಿ 2021ರ ಜೂನ್ ಅಂತ್ಯದವರೆಗೆ ಬಾಕಿ ಇದ್ದ 23 ಪ್ರಕರಣಗಳಲ್ಲಿ ಒಂದು ಪ್ರಕರಣ ಇತ್ಯರ್ಥಗೊಂಡಿದ್ದು, ಪೊಕ್ಸೋ 8, ಅಪಘಾತ 3 ಸೇರಿದಂತೆ ಇತರೆ ಒಟ್ಟು 22 ಪ್ರಕರಣ ಬಾಕಿ ಇವೆ. ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಒಟ್ಟು 26 ಪ್ರಕರಣಗಳು ಬಂದಿದ್ದು, 15ನ್ನು ಮಕ್ಕಳ ಪಾನಾ ಸಂಸ್ಥೆಗಳಿಗೆ, ಎರಡು ಬೇರೆ ಜಿಲ್ಲೆಗಳಿಗೆ, 9 ಪೋಷಕರ ವಶಕ್ಕೆ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಒಟ್ಟು 28 ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ 132 ಮಕ್ಕಳಿದ್ದಾರೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಶೇಷಪ್ಪ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ವಿವಿಧ ಜಿಲ್ಲಾ ಮಟ್ದದ ಅಧಿಕಾರಿಗಳು ಹಾಗೂ ಮಕ್ಕಳ ರಕ್ಷಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಳ ಪ್ರತಿನಿಧಿಗಳು ಉಪಸ್ಥಿತ ರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X