Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ನಗರಸಭೆ ಎದುರು ಕೃತಕ ಜಲಾಶಯ: ಭೂ...

ಉಡುಪಿ ನಗರಸಭೆ ಎದುರು ಕೃತಕ ಜಲಾಶಯ: ಭೂ ಕುಸಿತದ ಭೀತಿ

ವಾರ್ತಾಭಾರತಿವಾರ್ತಾಭಾರತಿ24 July 2021 9:40 PM IST
share
ಉಡುಪಿ ನಗರಸಭೆ ಎದುರು ಕೃತಕ ಜಲಾಶಯ: ಭೂ ಕುಸಿತದ ಭೀತಿ

ಉಡುಪಿ, ಜು.24: ನಗರದ ಕೆಎಂ ಮಾರ್ಗದಲ್ಲಿರುವ ನಗರಸಭೆ ಕಚೇರಿಯ ಎದುರಿನ ಸರಕಾರಿ ಜಾಗದಲ್ಲಿ ಆಸ್ಪತ್ರೆ ನಿರ್ಮಿಸಲು ತೆಗೆದಿರುವ ಗುಂಡಿಯಲ್ಲಿ ಮಳೆ ನೀರು, ಒಸರು ನೀರು ಜಲಾಶಯದಂತೆ ಸಂಗ್ರಹಗೊಂಡಿದೆ. ಇದರಿಂದ ಇದರ ಸುತ್ತ ಭೂಕುಸಿತ ಸಂಭವಿಸುವ ಆತಂಕ ಎದುರಾಗಿದೆ.

ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಹಾಜಿ ಆಬ್ದುಲ್ಲಾ ಹೆಂಗಸರ ಮತ್ತು ಮಕ್ಕಳ ಆಸ್ಪತ್ರೆಯನ್ನು ಎರಡು ವರ್ಷಗಳ ಹಿಂದೆ ನೆಲಸಮಗೊಳಿಸಿ ಉದ್ಯಮಿ ಬಿ.ಆರ್.ಶೆಟ್ಟಿ ಅವರಿಗೆ ಸುಪರ್‌ಸ್ಪೆಶಾಲಿಟಿ ನಿರ್ಮಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ವಿಶಾಲವಾದ ಸ್ಥಳದಲ್ಲಿ ಸುಮಾರು ಅರವತ್ತು ಅಡಿ ಆಳದ ಗುಂಡಿಯನ್ನು ತೋಡಿಡಲಾಗಿದೆ.

ಆದರೆ ಈ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಕಾನೂನಿನ ತೊಡಕಿನ ಹಿನ್ನೆಲೆ ಯಲ್ಲಿ ತಡೆಯೊಡ್ಡಲಾಗಿತ್ತು. ಇದೀಗ ಈ ಗುಂಡಿಯಲ್ಲಿ ಮಳೆ ನೀರು, ಒಸರು ನೀರು ಜಲಾಶಯದಂತೆ ಸಂಗ್ರಹಗೊಂಡಿದೆ. ನೀರಿನ ಮಟ್ಟವು ಐವತ್ತು ಅಡಿಯ ಆಳದವೆಗೆ ಇರಬಹುದೆಂದು ಅಂದಾಜಿಸಲಾಗಿದೆ.

ಗುಂಡಿಯ ಅಂಚಿನ ಸುತ್ತಲೂ ಮಣ್ಣು ಕುಸಿಯದಂತೆ ತಡೆಯೊಡ್ಡಲು, ಯಾವೊಂದು ರಕ್ಷಣೆಯ ನಿರ್ಮಾಣಗಳು ಮಾಡಿಲ್ಲ. ಗುಂಡಿಯ ಅಂಚಿನ ಸ್ಥಳಗಳಲ್ಲಿ ವಾಣಿಜ್ಯ ಸಂಕೀರ್ಣಗಳು, ಬಹುಮಹಡಿ ಕಟ್ಟಡ, ವಾಸದ ಮನೆಗಳು ಇವೆ. ಇಲ್ಲಿನ ಜೇಡಿ ಮಣ್ಣು ಮೆದುವಾಗಿರುವುದರಿಂದ ಭೂಕುಸಿತ ಸಂಭವಿಸುವ ಸಾಧ್ಯತೆಯೂ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಸ್ಥಳದ ಸುತ್ತಲು ಎತ್ತರದವರೆಗೆ ತಗಡು ಸಿಟಿನ ಬೇಲಿ ಹಾಕಿರುವುದರಿಂದ, ಇಲ್ಲಿಯ ಸಮಸ್ಯೆ ಅಧಿಕಾರಿಗಳ ಸಾರ್ವಜನಿಕರ ಅರಿವಿಗೆ ಬಾರದೆ ಅಜ್ಞಾತ ವಾಗಿದೆ. ಪರಿಸರದಲ್ಲಿ ಆತಂಕ ಮನೆಮಾಡಿದೆ. ತುರ್ತಾಗಿ ಜಿಲ್ಲಾಡಳಿತ, ನಗರಸಭೆ, ಅಪಾಯ ಆಹ್ವಾನಿಸುವ ಈ ಸ್ಥಳವನ್ನು, ಭೂ ವಿಜ್ಞಾನಿ- ಭೂಗರ್ಭ ಶಾಸ್ತ್ರಜ್ಞರ ಮೂಲಕ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X