Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಟ್ಟ ಕುದುರೆ ಏರಲಾಗದೆ ಬಿಜೆಪಿ...

ಕೊಟ್ಟ ಕುದುರೆ ಏರಲಾಗದೆ ಬಿಜೆಪಿ ಮುಗ್ಗರಿಸಿದೆ: ಕಾಂಗ್ರೆಸ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ25 July 2021 4:16 PM IST
share
ಕೊಟ್ಟ ಕುದುರೆ ಏರಲಾಗದೆ ಬಿಜೆಪಿ ಮುಗ್ಗರಿಸಿದೆ: ಕಾಂಗ್ರೆಸ್ ಟೀಕೆ

ಬೆಂಗಳೂರು,ಜು.25: ಆಪರೇಷನ್ ಕಮಲದ ಅನೈತಿಕ ಕೂಸಾಗಿ ಹುಟ್ಟಿದ ಈ ಸರ್ಕಾರ ಎರಡು ವರ್ಷದಲ್ಲಿ ಒಂದೇ ಒಂದು ಜನಪರ ಯೋಜನೆ ಘೋಷಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಕುರತು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಡವರಿಗೆ ಆಸರೆಯಾಗಿದ್ದ ಇಂದಿರಾ ಕ್ಯಾಂಟೀನ್, ಅನ್ನಭಾಗ್ಯ ಯೋಜನೆಗಳಿಗೆ ಅನುದಾನ ಕಡಿತ ಮಾಡಿದ್ದೇ ರಾಜ್ಯ ಬಿಜೆಪಿಯ ಸಾಧನೆ. 2 ವರ್ಷಗಳ ಆಡಳಿತವನ್ನು ಲೂಟಿ, ಕಿತ್ತಾಟಲ್ಲಿಯೇ ಕಳೆದರು. ಈ ಸುಧೀರ್ಘಅವಧಿಯಲ್ಲಿ ಬಿಜೆಪಿ ಜನತೆಗೆ ನರಕದ ಹಾದಿ ತೋರಿಸಿದೆ, ಕೊಟ್ಟ ಕುದುರೆ ಏರಲಾಗದೆ ಮುಗ್ಗರಿಸಿದೆ!' ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಸಂಪುಟ ರಚನೆಯ ಸರ್ಕಸ್, ಸಿಡಿ ಬ್ಲಾಕ್‍ಮೇಲ್, ಆಂತರಿಕ ಬಂಡಾಯದಲ್ಲೇ ದಿನ ದೂಡಿದ ಸರಕಾರ. ಬಿಜೆಪಿಯ ಅಧಿಕಾರದಾಹ ರಾಜ್ಯವನ್ನು ಕಗ್ಗತ್ತಲೆಗೆ ತಳ್ಳಿ, ಅತ್ಯಂತ ದುರ್ಭರ ದಿನಗಳನ್ನು ತಂದಿಟ್ಟಿದೆ' ಎಂದು ವಾಗ್ದಾಳಿ ನಡೆಸಿದೆ.

`ಸರಕಾರಕ್ಕೆ 2 ವರ್ಷ, ಕಮರಿತು ಜನರ ಹರ್ಷ! ಸಚಿವರ ನಡುವೆ ಕಚ್ಚಾಟ, ಅಧಿಕಾರಿಗಳ ಅಸಹಕಾರ, ಸ್ವಪಕ್ಷ ಶಾಸಕರಿಂದಲೇ ಭ್ರಷ್ಟಾಚಾರದ ಆರೋಪ, ಸಿಎಂ ವಿರುದ್ಧವೇ ರಾಜ್ಯಪಾಲರಿಗೆ ದೂರು, ಜಾತಿ ಮೀಸಲಾತಿ ಹೋರಾಟಗಳು, ಬಿಜೆಪಿಯ ಅಧಿಕಾರದ ದಾಹದಿಂದ ನೀಗಲಿಲ್ಲ ಜನರ ಸಂಕಷ್ಟ' ಎಂದು ಕಾಂಗ್ರೆಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ.

`ಬಿಎಸ್‍ವೈ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್‍ಸಾದಿಕ್ ನಳಿನ್ ಕುಮಾರ್ ಕಟೀಲ್ ಈಗ ಅತೀ ಹೊಗಳಿಕೆಯ ಮೂಲಕ ಬೀಳ್ಕೊಡುಗೆಗೆ ಉತ್ಸಾಹದಲ್ಲಿದ್ದಾರೆ! ಹಾಗೆಯೇ ಸಚಿವರಾದ ಕೆ.ಎಸ್.ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಕಣ್ಣುಗಳು ಎನ್ನುತ್ತಲೇ ಕಣ್ಣಿಗೆ ಮಣ್ಣೆರೆಚುತ್ತಿದ್ದಾರೆ! ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಎಂಬಂತೆ ಕಟೀಲ್ ಆಡಿಯೋಗೆ ಬೇರೆ ಸಾಕ್ಷಿ ಬೇಕೇ!?' ಎಂದು ಕಾಂಗ್ರೆಸ್, ಕಟೀಲ್ ವಿರುದ್ಧ ವ್ಯಂಗ್ಯವಾಡಿದೆ.

`ಈ 2 ವರ್ಷದಲ್ಲಿ, ಕೊರೋನ ಮುಕ್ತ ಕರ್ನಾಟಕ, ನಿರುದ್ಯೋಗ ಮುಕ್ತ ಕರ್ನಾಟಕ, ಭ್ರಷ್ಟಾಚಾರ ಮುಕ್ತ ಕರ್ನಾಟಕ, ಹಸಿವು ಮುಕ್ತ ಕರ್ನಾಟಕ ಮಾಡುವುದು ಬಿಜೆಪಿ ಪಕ್ಷದ ಆದ್ಯತೆ ಆಗಬೇಕಿತ್ತು, ಆದರೆ ಅವರ ಆದ್ಯತೆ ಬಿಎಸ್‍ವೈ ಮುಕ್ತ ಬಿಜೆಪಿ ಮಾಡುವುದಷ್ಟೇ ಆಗಿತ್ತು! ಎಂದು ಕಾಂಗ್ರೆಸ್ ಟೀಕಿಸಿದೆ.

ರಾಜ್ಯ - ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದರೆ ಸ್ವರ್ಗವನ್ನೇ ಧರೆಗಿಳಿಸುತ್ತೇವೆ, ಅದಕ್ಕಾಗಿ‌ ಕುದುರೆ ವ್ಯಾಪಾರ ಮಾಡಿ ಸರ್ಕಾರ ರಚಿಸಿದ್ದೇವೆ ಎಂದಿದ್ದರು,

ಈ #DakotaDoubleEngine ಸರ್ಕಾರಕ್ಕೀಗ 2 ವರ್ಷ..!

ಈ ಸುಧೀರ್ಘ ಅವಧಿಯಲ್ಲಿ @BJP4Karnataka ಜನತೆಗೆ ನರಕದ ಹಾದಿ ತೋರಿಸಿದೆ,
ಕೊಟ್ಟ ಕುದುರೆ ಏರಲಾಗದೆ ಮುಗ್ಗರಿಸಿದೆ! pic.twitter.com/tmB6wPDNlh

— Karnataka Congress (@INCKarnataka) July 25, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X