Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಮಾಚಲ ಪ್ರದೇಶ: ಸೇತುವೆಗೆ ಅಪ್ಪಳಿಸಿದ...

ಹಿಮಾಚಲ ಪ್ರದೇಶ: ಸೇತುವೆಗೆ ಅಪ್ಪಳಿಸಿದ ಬೃಹತ್ ಬಂಡೆ; 9 ಪ್ರವಾಸಿಗರು ಸಾವು, ಹಲವರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ25 July 2021 10:29 PM IST
share
ಹಿಮಾಚಲ ಪ್ರದೇಶ: ಸೇತುವೆಗೆ ಅಪ್ಪಳಿಸಿದ ಬೃಹತ್ ಬಂಡೆ; 9 ಪ್ರವಾಸಿಗರು ಸಾವು, ಹಲವರಿಗೆ ಗಾಯ

ಶಿಮ್ಲಾ, ಜು. 25: ಹಿಮಾಚಲಪ್ರದೇಶದ ಸಾಂಗ್ಲಾ ಕಣಿವೆಯಲ್ಲಿ ರವಿವಾರ ಸಂಭವಿಸಿದ ಭೂಕುಸಿತದ ಪರಿಣಾಮ ಬೆಟ್ಟವೊಂದರಿಂದ ಉರುಳಿದ ಬೃಹತ್ ಬಂಡೆ ಸೇತುವೆಗೆ ಹಾಗೂ ಅದರ ಮೇಲಿದ್ದ ವಾಹನಕ್ಕೆ ಅಪ್ಪಳಿಸಿದ ಪರಿಣಾಮ ಕನಿಷ್ಠ 9 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. 

ಬೆಟ್ಟದಿಂದ ಉರುಳಿದ ಬೃಹತ್ ಬಂಡೆಗಲ್ಲು ಅಪ್ಪಳಿಸಿದ ಬಳಿಕ ಸೇತುವೆಯ ಭಾಗವೊಂದು ಮುರಿದು ನದಿಗೆ ಬೀಳುತ್ತಿರುವುದು ವೀಡಿಯೊದಲ್ಲಿ ದಾಖಲಾಗಿದೆ. ಬಂಡೆ ಅಪ್ಪಳಿಸಿದ ಸಂದರ್ಭ ವಾಹನದಲ್ಲಿದ್ದ ಎಲ್ಲ 11 ಮಂದಿ ಪ್ರವಾಸಿಗರು ಎಂದು ಕಿನ್ನೌರ್ ಪೊಲೀಸ್ ಅಧೀಕ್ಷಕ ಸಾಜು ರಾಮ್ ರಾಣಾ ಹೇಳಿದ್ದಾರೆ.

#WATCH | Himachal Pradesh: Boulders roll downhill due to landslide in Kinnaur district resulting in bridge collapse; vehicles damaged pic.twitter.com/AfBvRgSxn0

— ANI (@ANI) July 25, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X