Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವರಿಷ್ಠರು ನೀಡಿದ ಜವಾಬ್ದಾರಿ ಯಶಸ್ವಿಯಾಗಿ...

ವರಿಷ್ಠರು ನೀಡಿದ ಜವಾಬ್ದಾರಿ ಯಶಸ್ವಿಯಾಗಿ ನಿಭಾಯಿಸುವೆ: ಬಸವರಾಜ ಬೊಮ್ಮಾಯಿ

"ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತೇನೆ"

ವಾರ್ತಾಭಾರತಿವಾರ್ತಾಭಾರತಿ27 July 2021 11:24 PM IST
share
ವರಿಷ್ಠರು ನೀಡಿದ ಜವಾಬ್ದಾರಿ ಯಶಸ್ವಿಯಾಗಿ ನಿಭಾಯಿಸುವೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ, ಶ್ರೀ ರಾಜನಾಥ್ ಸಿಂಗ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ, ಪಕ್ಷದ ಹಿರಿಯರಾದ ಶ್ರೀ ಯಡಿಯೂರಪ್ಪ ಅವರು ನನ್ನನ್ನು ಗುರುತಿಸಿ ಈ ಜವಾಬ್ದಾರಿ ನೀಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದಕ್ಕಾಗಿ ನಾನು ದೆಹಲಿಗೆ ಹೋಗಿರಲಿಲ್ಲ. ರಾಜ್ಯದಲ್ಲಿ ಒಂದು ಕಡೆ ಕೋವಿಡ್ ಮತ್ತು ಇನ್ನೊಂದೆಡೆ ಪ್ರವಾಹದ ಪರಿಸ್ಥಿತಿ ಇದ್ದು, ಈ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ ಮತ್ತು ಯಶಸ್ವಿಯಾಗಿ ನಿಭಾಯಿಸಲು ಶ್ರಮಿಸುವೆ ಎಂದು ಕರ್ನಾಟಕದ ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗಿರುವ  ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಇಂದು ರಾತ್ರಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಅವರು ಭೇಟಿ ನೀಡಿದರು. ಅಲ್ಲಿ ಅವರು ಅವರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಬಡವರ ಪರ, ರೈತ, ದೀನದಲಿತರ, ಹಿಂದುಳಿದ ವರ್ಗದ ಮತ್ತು ಮಹಿಳೆಯರ ಪರವಾಗಿರುವ ಸರಕಾರವನ್ನು ಶ್ರೀ ಯಡಿಯೂರಪ್ಪ ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಸುತ್ತೇನೆ. ಈ ಸವಾಲುಗಳನ್ನು ಹಿಮ್ಮೆಟ್ಟಿಸಿ ಜನಪರ ಉತ್ತಮ ಆಡಳಿತ ನೀಡಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾಳೆ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದೇನೆ ಎಂದರು. ನನ್ನ ತಂದೆಯವರ ಮಾರ್ಗದರ್ಶನ ಸದಾ ನನಗೆ ದಾರಿದೀಪ ಎಂದು ತಿಳಿಸಿದರು. ಪಕ್ಷದ ವರಿಷ್ಠರ ಜೊತೆ ಚರ್ಚಿಸಿದ ಬಳಿಕ ಸಂಪುಟದ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಜನಪರ ಆಡಳಿತ ನೀಡಲಿದ್ದೇನೆ. ಪಕ್ಷದ ಎಲ್ಲರ ಸಹಕಾರದಿಂದ ಸರಕಾರವನ್ನು ಮುನ್ನಡೆಸಲಿದ್ದೇನೆ ಎಂದು ಅವರು ತಿಳಿಸಿದರು.

ರಾಜ್ಯ ಕಾರ್ಯಾಲಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‍ಕುಮಾರ್ ಕಟೀಲ್, ಮಾಜಿ ಸಚಿವರಾದ ಶ್ರೀ ಆರ್.ಅಶೋಕ್, ಶ್ರೀ ಎಸ್.ಟಿ.ಸೋಮಶೇಖರ್, ಶ್ರೀ ಭೈರತಿ ಬಸವರಾಜು, ಪಕ್ಷದ ಹಿರಿಯ ಮುಖಂಡರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X