Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ...

ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಜೊತೆಯಾಗಿ ಕೆಲಸ ಮಾಡಬೇಕು: ನೂತನ ಸಿಎಂಗೆ ಸಿದ್ದರಾಮಯ್ಯ ಸಲಹೆ

ವಾರ್ತಾಭಾರತಿವಾರ್ತಾಭಾರತಿ28 July 2021 3:32 PM IST
share
ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಜೊತೆಯಾಗಿ ಕೆಲಸ ಮಾಡಬೇಕು: ನೂತನ ಸಿಎಂಗೆ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿರುವ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, 'ವಿರೋಧ ಪಕ್ಷವಾಗಿ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ' ಎಂದು ಹೇಳಿದ್ದಾರೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು,  'ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು. ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ಸಿಗಲಿ ಎಂದು ಹಾರೈಸುತ್ತೇನೆ' ಎಂದು ತಿಳಿಸಿದ್ದಾರೆ.

ಕಳೆದೆರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಅಧಿಕಾರದ ಆಸೆಯೋ, ತಿಳುವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ ಬಿಎಸ್ ಯಡಿಯೂರಪ್ಪನವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೊಲ್ಲೆತ್ತಲಿಲ್ಲ. ಆ ಧೈರ್ಯ ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ ಎಂದು ಹೇಳಿದ್ದಾರೆ. 

ಬರಪರಿಹಾರ, ಜಿಎಸ್ ಟಿ ಪಾಲು, ತೆರಿಗೆ ಹಂಚಿಕೆ, ಕೊರೊನಾ ನಿಯಂತ್ರಣಕ್ಕೆ ನೆರವು -ಈ ಎಲ್ಲ ವಿಚಾರಗಳಲ್ಲಿ ಕೇಂದ್ರ ಸರಕಾರ ಕರ್ನಾಟಕವನ್ನು ಮಲತಾಯಿ ಧೋರಣೆಯಲ್ಲಿ ಕಂಡಿದೆ. ಇದನ್ನು ಪ್ರಧಾನ ಮಂತ್ರಿಯವರ ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ನೀವು ಆದ್ಯತೆಯಿಂದ ಮಾಡಬೇಕು ಎಂದು ಮುಖ್ಯಮಂತ್ರಿಗೆ ಸಲಹೆ ನೀಡಿದ್ದಾರೆ. 

ಮುಖ್ಯಮಂತ್ರಿ ಸ್ಥಾನ ಪಕ್ಷದ ಹುದ್ದೆಯಲ್ಲ, ಅದು ಇಡೀ ರಾಜ್ಯಕ್ಕೆ ಸಂಬಂಧಿಸಿದ್ದು. ವಿರೋಧ ಪಕ್ಷವಾಗಿ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ ತಿಳಿಸಿದ್ದಾರೆ. 

ರಾಜ್ಯಕ್ಕೆ ಅನ್ಯಾಯವಾದಾಗ ಸರ್ವಪಕ್ಷಗಳ ಸಭೆ ಮತ್ತು ನಿಯೋಗದ ಮೂಲಕ ನ್ಯಾಯ ಪಡೆಯುವ ಪರಂಪರೆ ನಮ್ಮಲ್ಲಿದೆ. ಕಳೆದ 2 ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಮುಕ್ತ ಚರ್ಚೆ - ಸಂವಾದಗಳೇ ನಿಂತುಬಿಟ್ಟಿವೆ. ನೀವು ಇದಕ್ಕೆ ಮರುಚಾಲನೆ ನೀಡುವಿರೆಂಬ ನಿರೀಕ್ಷೆ ನನ್ನದು ಎಂದು ಹೇಳಿಕೊಂಡಿದ್ದಾರೆ. 

ಸಾರ್ವಜನಿಕ ಮಹತ್ವದ ಹತ್ತಾರು ಪತ್ರಗಳನ್ನು ಬರೆದರೂ ಪ್ರತಿಕ್ರಿಯಿಸುವ ಸೌಜನ್ಯವನ್ನೂ ಹಿಂದಿನ ಮುಖ್ಯಮಂತ್ರಿಗಳು ತೋರಿಲ್ಲ ಎನ್ನುವುದನ್ನು ವಿಷಾದದಿಂದ ಹೇಳಬೇಕಾಗಿದೆ. ಪಾರದರ್ಶಕತೆ ಪ್ರಜಾಪ್ರಭುತ್ವದ ಆತ್ಮವಾಗಿದೆ. ನಿಮ್ಮ ಕಾಲದಲ್ಲಿಯಾದರೂ ಮಾಹಿತಿ ವಿನಿಮಯ ಸುಗಮವಾಗಿ ನಡೆಯುವಂತೆ ಮಾಡುವಿರೆಂದು ನಂಬಿದ್ದೇನೆ ಎಂದು ಮಾಜಿ ಸಿಎಂ ಬರೆದುಕೊಂಡಿದ್ದಾರೆ. 

ಸಾರ್ವಜನಿಕ ಮಹತ್ವದ ಹತ್ತಾರು ಪತ್ರಗಳನ್ನು ಬರೆದರೂ ಪ್ರತಿಕ್ರಿಯಿಸುವ ಸೌಜನ್ಯವನ್ನೂ ಹಿಂದಿನ ಮುಖ್ಯಮಂತ್ರಿಗಳು ತೋರಿಲ್ಲ ಎನ್ನುವುದನ್ನು ವಿಷಾದದಿಂದ ಹೇಳಬೇಕಾಗಿದೆ.

ಪಾರದರ್ಶಕತೆ ಪ್ರಜಾಪ್ರಭುತ್ವದ ಆತ್ಮವಾಗಿದೆ.
ನಿಮ್ಮ ಕಾಲದಲ್ಲಿಯಾದರೂ ಮಾಹಿತಿ ವಿನಿಮಯ ಸುಗಮವಾಗಿ ನಡೆಯುವಂತೆ ಮಾಡುವಿರೆಂದು ನಂಬಿದ್ದೇನೆ. @BSBommai
6/6

— Siddaramaiah (@siddaramaiah) July 28, 2021

ಮುಖ್ಯಮಂತ್ರಿ ಸ್ಥಾನ ಪಕ್ಷದ ಹುದ್ದೆಯಲ್ಲ,
ಅದು ಇಡೀ ರಾಜ್ಯಕ್ಕೆ ಸಂಬಂಧಿಸಿದ್ದು.

ವಿರೋಧ ಪಕ್ಷವಾಗಿ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ @BSBommai.
5/6

— Siddaramaiah (@siddaramaiah) July 28, 2021

ರಾಜ್ಯಕ್ಕೆ ಅನ್ಯಾಯವಾದಾಗ ಸರ್ವಪಕ್ಷಗಳ ಸಭೆ ಮತ್ತು ನಿಯೋಗದ ಮೂಲಕ ನ್ಯಾಯ ಪಡೆಯುವ ಪರಂಪರೆ ನಮ್ಮಲ್ಲಿದೆ.
ಕಳೆದ 2 ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಮುಕ್ತ ಚರ್ಚೆ - ಸಂವಾದಗಳೇ ನಿಂತುಬಿಟ್ಟಿವೆ.

ನೀವು ಇದಕ್ಕೆ ಮರುಚಾಲನೆ ನೀಡುವಿರೆಂಬ ನಿರೀಕ್ಷೆ ನನ್ನದು @BSBommai.@PMOIndia
4/6

— Siddaramaiah (@siddaramaiah) July 28, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X