Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಸರಕಾರ ಮೀನುಗಾರರ ಸಮಸ್ಯೆಗಳಿಗೆ...

​ಸರಕಾರ ಮೀನುಗಾರರ ಸಮಸ್ಯೆಗಳಿಗೆ ಸ್ಪಂದಿಸಲಿ : ಉಡುಪಿ ಜಿಲ್ಲಾ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ28 July 2021 7:38 PM IST
share

ಉಡುಪಿ, ಜು.28: ಮುಂದಿನ ಆಗಸ್ಟ್ ತಿಂಗಳಲ್ಲಿ ಕರಾವಳಿಯಲ್ಲಿ ಮೀನುಗಾರಿಕಾ ಋತು ಪ್ರಾರಂಭಗೊಳ್ಳುವ ನಿಟ್ಟಿನಲ್ಲಿ ಸರಕಾರ, ತಕ್ಷಣವೇ ಮೀನುಗಾರಿಕೆಗೆ ಅನುವು ಮಾಡಿಕೊಡಲು ಡೀಸೆಲ್ ಪಾಸ್ ಪುಸ್ತಕದ ನವೀಕರಣ ಮಾಡಿಕೊಡಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ರಾಜ್ಯದ ನೂತನ ಸರಕಾರವನ್ನು ಆಗ್ರಹಿಸಿದೆ.

ಕೊರೋನಾ ಸಂಕಷ್ಟದ ಕಾಲದಲ್ಲಿಯೂ ಸರಕಾರ ಅಧಿಕಾರವನ್ನು ಉಳಿಸಿ ಕೊಳ್ಳುವತ್ತ ಚಿಂತಿಸುವುದೇ ಹೊರತು ಜನರ ಸಂಕಷ್ಟಗಳಿಗೆ ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ. ಬೋಟುಗಳಿಗೆ ಒಂದು ಟ್ರಿಪ್‌ಗೆ 4ರಿಂದ 5 ಸಾವಿರ ಲೀ.ವರೆಗೆ ಡೀಸೆಲ್ ವಿನಿಯೋಗ ವಾಗುತ್ತದೆ. ಈಗಾಗಲೇ ಸರಕಾರ ಡೀಸೆಲ್‌ಗೆ ಅತ್ಯಧಿಕ ಕರ ಹೇರಿ ಮೀನುಗಾರರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಕಳೆದ ಬಾರಿ 70 ರೂ. ಇದ್ದ ಬೆಲೆ ಪ್ರಸ್ತುತ 98 ರೂ.ಗೆ ನೆಗೆದಿದೆ ಎಂದು ಜಿಲ್ಲಾ ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.

ಕೊರೋನ ಸಂಕಷ್ಟದ ಕಾಲದಲ್ಲಿಯೂ ಸರಕಾರ ಅಧಿಕಾರವನ್ನು ಉಳಿಸಿ ಕೊಳ್ಳುವತ್ತ ಚಿಂತಿಸುವುದೇ ಹೊರತು ಜನರ ಸಂಕಷ್ಟಗಳಿಗೆ ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ. ಬೋಟುಗಳಿಗೆ ಒಂದು ಟ್ರಿಪ್‌ಗೆ 4ರಿಂದ 5 ಸಾವಿರ ಲೀ.ವರೆಗೆ ಡೀಸೆಲ್ ವಿನಿಯೋಗ ವಾಗುತ್ತದೆ. ಈಗಾಗಲೇ ಸರಕಾರ ಡೀಸೆಲ್‌ಗೆ ಅತ್ಯಧಿಕ ಕರ ಹೇರಿ ಮೀನುಗಾರರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಕಳೆದ ಬಾರಿ 70 ರೂ. ಇದ್ದ ಬೆಲೆ ಪ್ರಸ್ತುತ 98 ರೂ.ಗೆ ನೆಗೆದಿದೆ ಎಂದು ಜಿಲ್ಲಾ ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.

ಸರಕಾರದಿಂದ ಬರುವ ಸಬ್ಸಿಡಿ ಸೌಲಭ್ಯ ಪಡೆಯಲು ಪಾಸ್‌ಬುಕ್ ಕಡ್ಡಾಯ ವಾಗಿರುವುದರಿಂದ ಅದನ್ನು ನವೀಕರಣಗೊಳಿಸದೆ ಸಬ್ಸಿಡಿ ಡೀಸೆಲ್ ಪಡೆಯಲು ಅಸಾಧ್ಯವಾಗಿದೆ. ಹಾಗೆಯೇ ಸರಕಾರ ದ್ವಿಮುಖ ಸಂಹವನ ಸಾಧನವನ್ನು ಅಳವ ಡಿಸಲು ಆದೇಶಿಸಿದ್ದು, ಮೀನುಗಾರರು ಇದರ ಅಳವಡಿಕೆಗಾಗಿ ಸಮಯಾ ವಕಾಶದ ಬೇಡಿಕೆ ಸಲ್ಲಿಸಿದ್ದಾರೆ.

ಈ ಯಂತ್ರೋಪಕರಣ ಅಳವಡಿಕೆ ಮಾಡಿದಲ್ಲಿ ಅದರ ಸರ್ವಿಸ್ ಸೆಂಟರ್‌ನ ಸೌಲಭ್ಯದ ಬಗ್ಗೆ ಸರಕಾರ ಗಮನಹರಿಸಬೇಕಾಗಿದೆ. ಮತ್ತು ಸರಕಾರ ಲ್ಯಾಂಡಿಂಗ್ ಬರ್ತಿಂಗ್ ಶುಲ್ಕವನ್ನು 3500ದಿಂದ 12 ಸಾವಿರದವರೆಗೆ ಏರಿಸಿರುವುದು ಅವೈಜ್ಞಾನಿಕ. ಕರಾವಳಿ ಪ್ರದೇಶದ ಸಾವಿರಾರು ಕುಟುಂಬಗಳು ಮೀನುಗಾರಿಕೆಯನ್ನು ಅವಲಂಬಿಸಿ ಜೀವನ ನಡೆಸುವುದರಿಂದ ಸರಕಾರ ಶೀಘ್ರವಾಗಿ ಮೀನುಗಾರರ ಈ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ ಎಂದು ಅದು ಹೇಳಿದೆ.

ಕೋವಿಡ್-19 ಹಿನ್ನಲೆಯಲ್ಲಿ ಮೀನುಗಾರರು ಈಗಾಗಲೇ ತೀವ್ರ ಸಂಕಷ್ಟ ದಲ್ಲಿದ್ದು ಅವರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸಬೇಕಾಗಿದೆ. ಇಲ್ಲದೇ ಹೋದಲ್ಲಿ ಕರಾವಳಿಯ ಸಮಸ್ತ ಮೀನುಗಾರರ ಪರವಾಗಿ ಕಾಂಗ್ರೆಸ್ ಪಕ್ಷದಿಂದ ಹೋರಾಟ ಅನಿವಾರ್ಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಜಿಲ್ಲಾ ಮೀನುಗಾರ ಕಾಂಗ್ರೆಸ್ ಸಂಘಟನೆಯ ಅಧ್ಯಕ್ಷ ಅಖಿಲೇಶ್ ಕೋಟ್ಯಾನ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X