Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಜೆಡಿಎಸ್ ಇನ್ನೂ...

ರಾಜ್ಯದಲ್ಲಿ ಜೆಡಿಎಸ್ ಇನ್ನೂ ಪ್ರಬಲವಾಗಿದೆ: ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಪುತ್ರಿ ಟ್ವೀಟ್

ವಾರ್ತಾಭಾರತಿವಾರ್ತಾಭಾರತಿ29 July 2021 5:07 PM IST
share
ರಾಜ್ಯದಲ್ಲಿ ಜೆಡಿಎಸ್ ಇನ್ನೂ ಪ್ರಬಲವಾಗಿದೆ: ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಪುತ್ರಿ ಟ್ವೀಟ್

ಬೆಂಗಳೂರು, ಜು.29: ಮಾಜಿ ಕೇಂದ್ರ ಸಚಿವ ಅನಂತ್‍ಕುಮಾರ್ ಅವರ ಪುತ್ರಿ ವಿಜೇತಾ ಅನಂತ್‍ಕುಮಾರ್ ಅವರು ಜೆಡಿಎಸ್ ಇನ್ನು ಬಲಿಷ್ಠ ರಾಜಕೀಯ ಪಕ್ಷವಾಗಿ ಉಳಿದಿದೆ ಎಂದು ಟ್ವೀಟ್ ಮಾಡಿರುವುದು ಭಾರೀ ಚರ್ಚೆಗೆ ಕಾರಣವಾಗಿ ವೈರಲ್ ಆಗಿದೆ. 

ಕೇವಲ ಸೀಟುಗಳಿಂದ ಜೆಡಿಎಸ್ ಪಕ್ಷದ ಜನಪ್ರಿಯತೆ ಲೆಕ್ಕ ಹಾಕಲು ಆಗಲ್ಲ. ಸೀಟ್ ಏನಿದ್ದರು ಕೊನೆಗೆ ಮಾತ್ರ ಎಂದು ನೆಟ್ಟಿಗರೊಬ್ಬರ ಕಮೆಂಟ್‍ಗೆ ವಿಜೇತಾ ಅವರು ಪ್ರತಿಕ್ರಿಯೆ ನೀಡಿರುವುದು ಹಲವು ವ್ಯಾಖ್ಯಾನಗಳಿಗೆ ಕಾರಣವಾಗಿದೆ.

ಜೆಡಿಎಸ್ ಕುರಿತು ಅವರು ಮಾಡಿರುವ ಟ್ವೀಟ್ ಉದ್ದೇಶ ಏನು ಎಂಬ ನಿಟ್ಟಿನಲ್ಲಿ ಚರ್ಚೆಗಳು ನಡೆಯುತ್ತಿವೆ. ಮಾಜಿ ಸಚಿವ ಅನಂತ್‍ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್‍ಕುಮಾರ್ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಆಕಾಂಕ್ಷಿ ಆಗಿದ್ದರು. ಆದರೆ, ತೇಜಸ್ವಿನಿ ಅವರಿಗೆ ಟಿಕೆಟ್ ನೀಡದೇ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿದ್ದರು. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಅವರು ಇತ್ತೀಚಿನ ದಿನಗಳಲ್ಲಿ ತಟಸ್ಥವಾಗಿ ಉಳಿದಿದ್ದಾರೆ. ರಾಜಕೀಯದಲ್ಲೂ ಸಕ್ರಿಯವಾಗಿಲ್ಲ. ಈ ಹಿನ್ನೆಲೆಯಲ್ಲಿ ವಿಜೇತ ಅನಂತ್‍ಕುಮಾರ್ ಟ್ವೀಟ್ ಕುತೂಹಲ ಕೆರಳಿಸಿದೆ. 

ಇನ್ನು ಈ ಟ್ವೀಟ್ ಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನು ಕೆಲವರು ಜೆಡಿಎಸ್ ಪಕ್ಷ ಕೇವಲ ಮೈಸೂರು ಮತ್ತು ಮಂಡ್ಯ ಜಿಲ್ಲೆಗೆ ಸೀಮಿತವಾಗಿದೆ. ಉತ್ತರ ಕರ್ನಾಟಕದಲ್ಲಿ ಅದಕ್ಕೆ ಯಾವುದೇ ನಲೆ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. 

Why Karnataka politics is really interesting?

JDS is still a very strong political force

— Vijeta AnanthKumar (@vijeta_at) July 29, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X