Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಾ.ಅಶ್ವತ್ಥನಾರಾಯಣ ನಿರ್ವಹಿಸಿದ್ದ...

ಡಾ.ಅಶ್ವತ್ಥನಾರಾಯಣ ನಿರ್ವಹಿಸಿದ್ದ ಇಲಾಖೆಗಳ ಕಡತ ಬಾಕಿ ಶೂನ್ಯ: ಎಲ್ಲ 3,760 ಕಡತ ವಿಲೇವಾರಿ

ವಾರ್ತಾಭಾರತಿವಾರ್ತಾಭಾರತಿ29 July 2021 7:49 PM IST
share
ಡಾ.ಅಶ್ವತ್ಥನಾರಾಯಣ ನಿರ್ವಹಿಸಿದ್ದ ಇಲಾಖೆಗಳ ಕಡತ ಬಾಕಿ ಶೂನ್ಯ: ಎಲ್ಲ 3,760 ಕಡತ ವಿಲೇವಾರಿ

ಬೆಂಗಳೂರು, ಜು.29: ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವರಾಗಿದ್ದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥನಾರಾಯಣ ಅವರು 700 ದಿನಗಳ ತಮ್ಮ ಅಧಿಕಾರಾವಧಿಯಲ್ಲಿ ಒಟ್ಟು 3,760 ಕಡತಗಳನ್ನು ವಿಲೇವಾರಿ ಮಾಡಿ ದಾಖಲೆ ಸ್ಥಾಪಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಅವರು ಜು.26ರಂದು ರಾಜೀನಾಮೆ ನೀಡುವವರೆಗೆ ಅಶ್ವತ್ಥನಾರಾಯಣ ಅವರು ತಮ್ಮ ಇಲಾಖೆಗಳಲ್ಲಿದ್ದ ಎಲ್ಲ ಕಡತಗಳನ್ನು ವಿಲೇವಾರಿ ಮಾಡಿ, ಬಾಕಿ ಕಡತಗಳ ಪ್ರಮಾಣವನ್ನು ಶೂನ್ಯಕ್ಕೆ ತಂದಿದ್ದಾರೆ.

ಇ-ಆಫೀಸ್ (ಕಾಗದ ರಹಿತ ಕಡತ) ವ್ಯವಸ್ಥೆಯ ಮೂಲಕವೂ ಸಾವಿರಾರು ಕಡತಗಳನ್ನು ಪಾರದರ್ಶಕವಾಗಿ ವಿಲೇವಾರಿ ಮಾಡಲಾಗಿದೆ. ಇ-ಕಚೇರಿ ಮೂಲಕವೇ ವಿಶ್ವವಿದ್ಯಾಲಯಗಳ ಕಡತಗಳ ವಿಲೇವಾರಿ ಕೂಡ ಆರಂಭವಾಗಿದೆ.
ಒಟ್ಟು 3,760 ಕಡತ ವಿಲೇವಾರಿ: ಅಶ್ವತ್ಥನಾರಾಯಣ ತಾವು ಅಧಿಕಾರ ಸ್ವೀಕರಿಸಿದಾಗಿನಿಂದ ನಿರ್ಗಮಿಸುವ ದಿನದವರೆಗೂ ಒಟ್ಟು 3,760 ಕಡತಗಳನ್ನು ವಿಲೇವಾರಿ ಮಾಡಿದ್ದಾರೆ. ಬಂದ ಕಡತಗಳನ್ನು ಪರಿಶೀಲಿಸಿ ತ್ವರಿತವಾಗಿ ವಿಲೇವಾರಿ ಮಾಡಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಒಟ್ಟು 1,746 ಮ್ಯಾನುಯಲ್ ಕಡತಗಳು ಬಂದಿದ್ದು, ಅಷ್ಟನ್ನೂ ಅಶ್ವತ್ಥನಾರಾಯಣ ವಿಲೇವಾರಿ ಮಾಡಿದ್ದಾರೆ. ಜತೆಗೆ, 1,441 ಇ-ಕಡತಗಳು ಬಂದಿದ್ದು, ಅವೂ ವಿಲೇವಾರಿ ಆಗಿವೆ.

ಎಲೆಕ್ಟ್ರಾನಿಕ್ಸ್ ಮತ್ತು ಐಟಿ-ಬಿಟಿ ಇಲಾಖೆಯಲ್ಲಿ 62 ಮ್ಯಾನುಯಲ್ ಕಡತಗಳು, 86 ಇ-ಕಡತಗಳು ಮಾಜಿ ಡಿಸಿಎಂ ಅವರಿಂದ ವಿಲೇವಾರಿ ಆಗಿವೆ. ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ 84 ಮ್ಯಾನುಯಲ್ ಕಡತಗಳು, 96 ಇ-ಕಡತಗಳು ಬಂದಿದ್ದವು. ವೈದ್ಯಕೀಯ ಶಿಕ್ಷಣ ಇಲಾಖೆಗೆ ಬಂದಿದ್ದ 245 ಮ್ಯಾನುಯಲ್ ಕಡತಗಳನ್ನೂ ಅಶ್ವತ್ಥನಾರಾಯಣ ವಿಲೇವಾರಿ ಮಾಡಿದ್ದಾರೆ.

ಒಟ್ಟಾರೆಯಾಗಿ ಅವರು 2,137 ಮ್ಯಾನುಯಲ್ ಕಡತಗಳು, 1,633 ಇ-ಕಡತಗಳನ್ನು ಬಾಕಿ ಇಟ್ಟುಕೊಳ್ಳದೇ ವಿಲೇವಾರಿ ಮಾಡಿದ್ದಾರೆ. ಕೆಲವೊಮ್ಮೆ ರಾತ್ರಿ ಹತ್ತು ಗಂಟೆಯವರೆಗೂ ಕಚೇರಿಯಲ್ಲೇ ಕೂತು ಕಡತಗಳನ್ನು ವಿಲೇವಾರಿ ಮಾಡಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಯಾವುದೇ ಕೆಲಸವನ್ನು ಬಾಕಿ ಇಟ್ಟುಕೊಳ್ಳುವುದು ನನ್ನ ಜಾಯಮಾನವಲ್ಲ. ಬಂದ ಕಡತವನ್ನೂ ಅಧಿಕಾರಿಗಳ ಜತೆ ಚರ್ಚೆ ಮಾಡಿ ಸಾಧ್ಯವಾದಷ್ಟು ತ್ವರಿತವಾಗಿ ಕ್ಲಿಯರ್ ಮಾಡಿದ್ದೇನೆ. ಪ್ರವಾಸ ಇದ್ದಾಗ ಒಂದು ಅಥವಾ ಎರಡು ದಿನ ತಡವಾಗಿರುವುದು ಬಿಟ್ಟರೆ ಬಾಕಿ ಇಟ್ಟುಕೊಳ್ಳುವ ಪ್ರಶ್ನೆಯೇ ಇರಲಿಲ್ಲ. ಇ-ಆಫೀಸ್ ವ್ಯವಸ್ಥೆಯಿಂದ ಅನೇಕ ಫೈಲುಗಳು ವೇಗವಾಗಿ ವಿಲೇವಾರಿ ಆಗಿವೆ. ಇದರಿಂದ ನಾನು ನಿರ್ವಹಣೆ ಮಾಡುತ್ತಿದ್ದ ಎಲ್ಲ ಇಲಾಖೆಗಳಲ್ಲಿ ಕ್ಷಮತೆ ಹೆಚ್ಚಾಗಿದೆ. ಕಡತ ವಿಲೇವಾರಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವ ಸಂಬಂಧ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸಕ್ತಿ ತೋರಿದ್ದು ಒಳ್ಳೆಯ ಬೆಳವಣಿಗೆ. ಇದರಿಂದ ಪಾರದರ್ಶಕತೆ ಬರುತ್ತೆ ಎಂಬುದು ನನ್ನ ನಂಬಿಕೆ.

-ಡಾ.ಸಿ.ಎನ್.ಅಶ್ವತ್ಥನಾರಾಯಣ, ಮಾಜಿ ಉಪ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X