Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಲಿಂಪಿಕ್ಸ್: ‘ಅನ್ಯಾಯ’ ಪ್ರತಿಭಟಿಸಿ...

ಒಲಿಂಪಿಕ್ಸ್: ‘ಅನ್ಯಾಯ’ ಪ್ರತಿಭಟಿಸಿ ಬಾಕ್ಸಿಂಗ್ ರಿಂಗ್ ಬಳಿ ಕುಳಿತ ಫ್ರೆಂಚ್ ಬಾಕ್ಸರ್

ವಾರ್ತಾಭಾರತಿವಾರ್ತಾಭಾರತಿ1 Aug 2021 10:00 PM IST
share
ಒಲಿಂಪಿಕ್ಸ್: ‘ಅನ್ಯಾಯ’ ಪ್ರತಿಭಟಿಸಿ ಬಾಕ್ಸಿಂಗ್ ರಿಂಗ್ ಬಳಿ ಕುಳಿತ ಫ್ರೆಂಚ್ ಬಾಕ್ಸರ್

ಟೋಕಿಯೊ, ಆ.1: ಒಲಿಂಪಿಕ್ಸ್ ನಲ್ಲಿ 91 ಕೆಜಿ ವಿಭಾಗದ ಸೂಪರ್- ಹೇವಿವೇಯ್ಟ್ ಬಾಕ್ಸಿಂಗ್ ಕ್ವಾರ್ಟರ್-ಫೈನಲ್‌ನಲ್ಲಿ ರವಿವಾರ ಎದುರಾಳಿಗೆ ತಲೆಯಿಂದ ಗುದ್ದಿದರು ಎಂಬ ಕಾರಣಕ್ಕೆ ಫ್ರೆಂಚ್ ಬಾಕ್ಸರ್ ಮೌರಾದ್ ಅಲೀವ್ ಅವರನ್ನು ಅನರ್ಹಗೊಳಿಸಿದ ನಂತರ ಅಲೀವ್ ರಿಂಗ್ ಬಳಿ ಕುಳಿತು ಅನ್ಯಾಯವನ್ನು ಪ್ರತಿಭಟಿಸಿದ ಘಟನೆ ನಡೆದಿದೆ.

 ಮೌರಾದ್ ಅಲೀವ್ ಅವರನ್ನು  ಬ್ರಿಟನ್‌ ಬಾಕ್ಸರ್ ಫ್ರೇಝರ್ ಕ್ಲಾರ್ಕ್ ವಿರುದ್ಧ ಎರಡನೇ ಸುತ್ತಿನಲ್ಲಿ ಅನರ್ಹಗೊಳಿಸಲಾಯಿತು. 26 ವರ್ಷದ ಅಲೀವ್ ನಂತರ ಬಾಕ್ಸಿಂಗ್ ರಿಂಗ್  ಹಗ್ಗಗಳ ಪಕ್ಕದಲ್ಲಿ ಕುಳಿತು ತನಗಾದ ಅನ್ಯಾಯ ಪ್ರತಿಭಟಿಸಿದರು. ತಪ್ಪು ಮಾಡಿದ್ದಾರೆ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೊಂಡಿರುವ ಅಲೀವ್,  "ನನಗೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟಿಸಲು ನಾನು ಇಲ್ಲಿ ಕುಳಿತುಕೊಂಡೆ'' ಎಂದು  ಹೇಳಿದರು.

"ನಾನು ಈ ಗೇಮ್ಸ್ ಗಾಗಿ  ನಾಲ್ಕು ವರ್ಷಗಳ ಕಾಲ ತಯಾರಿ ನಡೆಸಿದ್ದೇನೆ ... ಅನ್ಯಾಯದ ವಿರುದ್ಧ ಹೋರಾಡಲು ನಾನು ನಿಜವಾಗಿಯೂ ಬಯಸುತ್ತೇನೆ, ಹಾಗಾಗಿ ನಾನು ಆ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ತೋರಿಸಲು ಈ ಮಾರ್ಗ ಆಯ್ದುಕೊಂಡೆ "ಎಂದು ಅವರು ಹೇಳಿದರು.

"ಏನಾಯಿತು ಎಂದು ತಿಳಿದುಕೊಳ್ಳಲು ತೀರ್ಪುಗಾರರು ಒಟ್ಟಿಗೆ ಚರ್ಚಿಸಲು ಹೋದರು. ನಾನು ಗೆಲ್ಲುತ್ತೇನೆ ಎಂದು ಅವರು ಹೇಳಿದರು. ಆದರೆ ನಾನು ಅದಾಗಲೇ ಅನರ್ಹನಾಗಿದ್ದೇನೆ ಎಂದು ಬರೆಯಲಾಗಿತ್ತು. ಹೀಗಾಗಿ ಅವರಿಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಯಾವುದೇ ಮುನ್ಸೂಚನೆ ಇಲ್ಲದೆ ನನ್ನನ್ನು ನಿಲ್ಲಿಸಲಾಯಿತು. ನೀವು ಸೋತಿದ್ದೀರಿ ಎಂದು ಅವರು ಹೇಳಿದರು. ಹಾಗಾಗಿ ಇದೊಂದು ವಿಧ್ವಂಸಕ ಕೃತ್ಯ ಎಂದು ನಾನು ಭಾವಿಸುತ್ತೇನೆ'' ಎಂದು ಅಲೀವ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X