ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು, ಆ.2: ಪ್ರಸಕ್ತ 2021-22ನೇ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಆನ್‌ಲೈನ್ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ.
ಜಿಲ್ಲೆಯ ಅರ್ಹ ಶಿಕ್ಷಕರು/ ಮುಖ್ಯ ಶಿಕ್ಷಕರು ಇಲಾಖೆಯ ಆನ್‌ಲೈನ್ ಪೋರ್ಟಲ್ ttp:www.schooleducation.kar.nic.in ಮೂಲಕ ಪೂರಕ ಮಾಹಿತಿ ಹಾಗೂ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಆಗಸ್ಟ್ ಕೊನೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story





