Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಡಿಎಸ್ ಬಗ್ಗೆ ಟ್ವೀಟ್: ಕೊನೆಗೂ...

ಜೆಡಿಎಸ್ ಬಗ್ಗೆ ಟ್ವೀಟ್: ಕೊನೆಗೂ ಸ್ಪಷ್ಟನೆ ನೀಡಿದ ಅನಂತಕುಮಾರ್ ಪುತ್ರಿ ವಿಜೇತಾ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ3 Aug 2021 11:28 AM IST
share
ಜೆಡಿಎಸ್ ಬಗ್ಗೆ ಟ್ವೀಟ್: ಕೊನೆಗೂ ಸ್ಪಷ್ಟನೆ ನೀಡಿದ ಅನಂತಕುಮಾರ್ ಪುತ್ರಿ ವಿಜೇತಾ ಹೇಳಿದ್ದೇನು?

ಬೆಂಗಳೂರು: ಇತ್ತೇಚೆಗೆ ಟ್ವಿಟರ್ ನಲ್ಲಿ ಕರ್ನಾಟಕ ರಾಜಕೀಯದ ಬಗ್ಗೆ ಟ್ವೀಟ್ ಮಾಡಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಅನಂತಕುಮಾರ್ ಪುತ್ರಿ ವಿಜೇತಾ, ರಾಜ್ಯದಲ್ಲಿ  ಜೆಡಿಎಸ್ ಇನ್ನೂ ಕೂಡ ಬಲಿಷ್ಠವಾಗಿದೆ ಎಂದು ಹೇಳಿದ್ದು, ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ಅದಕ್ಕೆ  ಸ್ಪಷ್ಟನೆ ನೀಡಿದ್ದಾರೆ. 

ಮಂಗಳವಾರ ಟ್ವಿಟರ್ ಮೂಲಕ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿರುವ ಅವರು, "ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಶತ್ರುಗಳಲ್ಲ. ಪರಸ್ಪರ ಗೌರವ ನೀಡುವುದೇ ಈ ವ್ಯವಸ್ಥೆಯ ಮೂಲತತ್ವ ಎಂಬುದನ್ನು ಅಪ್ಪ ಕಲಿಸಿದರು. ಆ ನೆಲೆಯಲ್ಲಿ ನಾನು ಬೇರೆಯವರ ಬಗ್ಗೆ ತೋರಿಸಿದ ಗೌರವವನ್ನು ರಾಜಕೀಯ ಪಕ್ಷ ಸೇರುತ್ತೇನೆಂದು ತಪ್ಪಾಗಿ ಭಾವಿಸಬಾರದು" ಎಂದು ವಿಜೇತಾ ಅನಂತ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

"ನಾನು ಈಗಲೇ ಯಾವುದೆ ರಾಜಕೀಯ ಪಕ್ಷ ಸೇರಲಾರೆ. ನನ್ನ ತಂದೆ ಮೂವತ್ತೈದು ಕಾರ್ಯಕರ್ತರ ಜತೆ ಸೇರಿ ಪಕ್ಷವನ್ನು ಒಂದೊಂದೆ ಇಟ್ಟಿಗೆ ಜೋಡಿಸಿದಂತೆ ಕಟ್ಟಿ ಬೆಳೆಸಿದರು" ಎಂದು ನೆನಪು ಮಾಡಿಕೊಂಡಿದ್ದಾರೆ.

Here is my statement on a recent tweet of mine that led to many speculations. I hope this will clear all the confusion and put an end to this discussion. I love interacting with you all here and will continue to do so.

Dhanyawadagalu pic.twitter.com/O7zXUVHYyo

— Vijeta AnanthKumar (@vijeta_at) August 2, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X