Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿಯೊಂದಿಗೆ ಫೋನ್ ಸಂಭಾಷಣೆ...

ಪ್ರಧಾನಿ ಮೋದಿಯೊಂದಿಗೆ ಫೋನ್ ಸಂಭಾಷಣೆ ವೇಳೆ ಕಣ್ಣೀರಿಟ್ಟ ಭಾರತದ ಹಾಕಿ ಆಟಗಾರ್ತಿಯರು

ವಾರ್ತಾಭಾರತಿವಾರ್ತಾಭಾರತಿ6 Aug 2021 2:59 PM IST
share
ಪ್ರಧಾನಿ ಮೋದಿಯೊಂದಿಗೆ ಫೋನ್ ಸಂಭಾಷಣೆ ವೇಳೆ ಕಣ್ಣೀರಿಟ್ಟ ಭಾರತದ  ಹಾಕಿ ಆಟಗಾರ್ತಿಯರು

ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್  ನಲ್ಲಿ ಶುಕ್ರವಾರ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಭಾರತದ ಮಹಿಳಾ ಹಾಕಿ ತಂಡ ಬ್ರಿಟನ್ ತಂಡದ  ವಿರುದ್ಧ 3-4 ಗೋಲುಗಳ ಅಂತರದಿಂದ ವೀರೋಚಿತ ಸೋಲನುಭವಿಸಿತು. ಪಂದ್ಯದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಫೋನ್ ಮೂಲಕ ಭಾರತದ ಹಾಕಿ ಆಟಗಾರ್ತಿಯರೊಂದಿಗೆ ಮಾತನಾಡಿದರು.

ಒಲಿಂಪಿಕ್ಸ್ ನಲ್ಲಿ ಭಾರತೀಯ ಮಹಿಳಾ ಹಾಕಿ ಆಟಗಾರ್ತಿಯರ ಹೋರಾಟವನ್ನು ಪ್ರಧಾನಿ ಶ್ಲಾಘಿಸುತ್ತಿರುವಾಗ ಆಟಗಾರ್ತಿಯರು ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು.

ಭಾರತದ ಮಹಿಳಾ ಹಾಕಿ ತಂಡವು ಕೂದಲೆಳೆ ಅಂತರದಿಂದ ಐತಿಹಾಸಿಕ ಕಂಚು ವಂಚಿತವಾಗಿ 4ನೇ ಸ್ಥಾನ  ಪಡೆಯಿತು. ಆದಾಗ್ಯೂ ಎಲ್ಲರ ಹೃದಯ ಗೆಲ್ಲಲು ಸಮರ್ಥವಾಗಿದೆ. ಇತಿಹಾಸದಲ್ಲಿ 3ನೇ ಬಾರಿ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ ಭಾರತದ ಮಹಿಳಾ ತಂಡ ಮೊದಲ ಬಾರಿ ಸೆಮಿ ಫೈನಲ್ ಗೆ ತಲುಪಿತ್ತು.

#WATCH | Indian Women's hockey team breaks down during telephonic conversation with Prime Minister Narendra Modi. He appreciates them for their performance at #Tokyo2020 pic.twitter.com/n2eWP9Omzj

— ANI (@ANI) August 6, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X