Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ಪಾಸಿಟಿವಿಟಿ ದರ ಇಳಿಕೆಗೆ ಕ್ರಮ...

ಕೋವಿಡ್ ಪಾಸಿಟಿವಿಟಿ ದರ ಇಳಿಕೆಗೆ ಕ್ರಮ ಕೈಗೊಳ್ಳಿ: ಸಚಿವ ಅಂಗಾರ

ವಾರ್ತಾಭಾರತಿವಾರ್ತಾಭಾರತಿ6 Aug 2021 10:23 PM IST
share
ಕೋವಿಡ್ ಪಾಸಿಟಿವಿಟಿ ದರ ಇಳಿಕೆಗೆ ಕ್ರಮ ಕೈಗೊಳ್ಳಿ: ಸಚಿವ ಅಂಗಾರ

ಮಂಗಳೂರು, ಆ.6: ದ.ಕ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ದರವನ್ನು ಕಡಿಮೆ ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಸರಕಾರದ ಸಂಪುಟ ದರ್ಜೆಯ ಸಚಿವ ಎಸ್. ಅಂಗಾರ ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೋವಿಡ್ ಹಾಗೂ ನೆರೆ ಹಾವಳಿ ಪರಿಹಾರ ಕಾರ್ಯಗಳ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ಹಾಗೂ ಪಾಸಿಟಿವಿಟಿ ದರವನ್ನು ಕಡಿಮೆ ಮಾಡಲು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ತಪಾಸಣಾ ಗುರಿಗಳನ್ನು ಮತ್ತಷ್ಟು ಹೆಚ್ಚಿಸಿ ಕೊಳ್ಳಬೇಕು. ಅದಕ್ಕಾಗಿ ನಿಗದಿ ಪಡಿಸಿಕೊಂಡ ಗುರಿಯನ್ನಷ್ಟೇ ದೃಷ್ಟಿಯಲ್ಲಿಟ್ಟುಕೊಳ್ಳಬಾರದು. ಎಲ್ಲ ತಾಲೂಕುಗಳಲ್ಲಿಯೂ ವೈದ್ಯರು, ಲ್ಯಾಬ್ ಟೆಕ್ನಿಶಿಯನ್ ಹಾಗೂ ಎಎನ್‌ಎಂಗಳು ಇಲ್ಲ ಎನ್ನಬಾರದು. ಇಲ್ಲದಿದ್ದಲ್ಲಿ ಅವರ ನೇಮಕಾತಿ ಶೀಘ್ರದಲ್ಲಿಯೇ ಆಗಬೇಕು. ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅತ್ಯಗತ್ಯ ತಪಾಸಣಾ ಕಾರ್ಯ ಕೈಗೊಳ್ಳಬೇಕು ಎಂದು ಹೇಳಿದರು.

ತಪಾಸಣೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಮೊದಲು ಗಮನ ಹರಿಸಿ, ಅಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಿದರು. ಕೋವಿಡ್ ಸೋಂಕನ್ನು ಪತ್ತೆ ಹಚ್ಚಲು ಎಲ್ಲ ತಾಲೂಕುಗಳಲ್ಲಿಯೂ ನಿರಂತರವಾಗಿ ತಪಾಸಣೆ ಕೈಗೊಳ್ಳಬೇಕು. ಕೋವಿಡ್ ಪಾಸಿಟಿವ್ ಬಂದವ ರನ್ನು ಕಡ್ಡಾಯವಾಗಿ ಕೋವಿಡ್ ಸೆಂಟರ್‌ಗೆ ದಾಖಲಿಸಬೇಕು ಎಂದರು.

ಕೋವಿಡ್ ಹರಡದಂತೆ ಕ್ರಮ ಕೈಗೊಳ್ಳುವುದು, ಸೂಕ್ತ ರಕ್ಷಣೆ ಒದಗಿಸುವುದು ಹಾಗೂ ಹಾಗೂ ಚಿಕಿತ್ಸೆ ನೀಡುವುದು ರಾಜ್ಯ ಸರಕಾರದ ಮೂಲ ಉದ್ದೇಶ. ಕೋವಿಡ್ ಸೋಂಕಿನ ಅವಧಿಯಲ್ಲಿ ಅಧಿಕಾರಿಗಳು ವಿಳಂಬಕ್ಕೆ ಆಸ್ಪದ ನೀಡಬಾರದು. ಲ್ಯಾಬ್ ಟೆಕ್ನಿಶಿಯನ್‌ಗಳ ವೇತನದಲ್ಲಿ ವಿಳಂಬ ಆಗಬಾರದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕಿ, ಯು.ಟಿ. ಖಾದರ್, ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್ ಮೃತರಿಗೆ ಲಕ್ಷ ರೂ.: ಪಟ್ಟಿ ಸಿದ್ಧತೆಗೆ ಸೂಚನೆ

ಕೋವಿಡ್ ಸೋಂಕಿನಿಂದ ಮೃತ ಪಟ್ಟ ಬಿಪಿಎಲ್ ಕುಟುಂಬದವರಿಗೆ 1 ಲಕ್ಷ ರೂ. ಪರಿಹಾರ ನೀಡುವ ಬಗ್ಗೆ ರಾಜ್ಯ ಸರಕಾರದಿಂದ ಸುತ್ತೋಲೆ ಬಂದಿದ್ದು, ನಿಯಮಾನುಸಾರ ಪಟ್ಟಿ ತಯಾರಿಸಲು ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X