Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನ್ನ ತಂಟೆಗೆ ಬಂದವರಿಗೆ ಬಿಪಿ, ಶುಗರ್‌...

ನನ್ನ ತಂಟೆಗೆ ಬಂದವರಿಗೆ ಬಿಪಿ, ಶುಗರ್‌ ಬರುತ್ತದೆ: ಸಚಿವ ಕೆ.ಎಸ್‌. ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ11 Aug 2021 1:04 PM IST
share
ನನ್ನ ತಂಟೆಗೆ ಬಂದವರಿಗೆ ಬಿಪಿ, ಶುಗರ್‌ ಬರುತ್ತದೆ: ಸಚಿವ ಕೆ.ಎಸ್‌. ಈಶ್ವರಪ್ಪ

ಬೆಳಗಾವಿ: ‘ನನಗೆ ಬಿಪಿ, ಶುಗರ್ ಸಮಸ್ಯೆ ಇಲ್ಲ. ಆದರೆ, ನನ್ನ ತಂಟೆಗೆ ಬಂದವರಿಗೆ ಬಿಪಿ, ಶುಗರ್ ಬರುತ್ತದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್. ಈಶ್ವರಪ್ಪ ಅವರು ಹೇಳಿದ್ದಾರೆ.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ನಾನು ನಾಗಪುರದ ವಿಶ್ವವಿದ್ಯಾಲಯದನು ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಅಲ್ಲಿ ಕಲಿತಿದ್ದರಿಂದಲೇ ಒಳ್ಳೆಯ ಸಂಸ್ಕಾರ ಬೆಳೆಸಿಕೊಂಡಿದ್ದೇನೆ. ಶಿವಮೊಗ್ಗದ ಜನರು ನನ್ನನ್ನು 5 ಬಾರಿ ಆಯ್ಕೆ ಮಾಡಿದ್ದಾರೆ. ಇಡೀ ಜಗತ್ತು ಮೆಚ್ಚುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಸುಲಭ ಶೌಚಾಲಯಕ್ಕೆ ಇಡಬೇಕು ಎಂದು ಹೇಳುವ ‘ಇಟಲಿ ವಿಶ್ವವಿದ್ಯಾಲಯ’ದವರ ಸಂಸ್ಕೃತಿ ಎಂಥದು ? ಅಂತಹ ಹೇಳಿಕೆಯನ್ನು ಕಾಂಗ್ರೆಸ್‌ನವರು ಒಪ್ಪುತ್ತಾರೆಯೇ? ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪ್ರಶ್ನಿಸಿದರು.

‘ನಮ್ಮ ನಾಯಕ ಮೋದಿ ಬಗ್ಗೆ ಹಗುರವಾಗಿ ಮಾತನಾಡಿದ್ದರಿಂದ ರಕ್ತ ಕುದಿಯಿತು. ಆ ಸಿಟ್ಟಿನಲ್ಲಿ ‘ಆ ಪದ’ ಬಳಸಿದ್ದೆ. ಕೂಡಲೇ ವಾಪಸ್ ಪಡೆದಿದ್ದೇನೆ. ಆದರೂ ಕಾಂಗ್ರೆಸ್‌ನವರು ರಾಜಕಾರಣಕ್ಕೆ ಬಳಸಿಕೊಂಡರೆ ಏನು ಮಾಡಲಾದೀತು ?’ ಎಂದು ಕೇಳಿದರು. ‘ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ, ದೀನದಯಾಳ್ ಉಪಾಧ್ಯಾಯ ಮತ್ತು ವೀರ್‌ ಸಾವರ್ಕರ್ ಫೋಟೊಗಳಿಗೆ ಮಸಿ ಬಳಿಯುತ್ತೇವೆ ಎನ್ನುವ ಕಾಂಗ್ರೆಸ್‌ನವರ ಸಂಸ್ಕಾರ–ಸಂಸ್ಕೃತಿ ಏನು’ ಎಂದು ಅವರು ಪ್ರಶ್ನಿಸಿದರು.

‘ಈ ಸರ್ಕಾರ ಪತನಗೊಳ್ಳುತ್ತದೆ ಎಂಬ ಕೆಟ್ಟ ಕನಸನ್ನು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಾಣುತ್ತಿದ್ದಾರೆ. ಇತ್ತೀಚೆಗೆ ಅವರಿಗೆ ಕೇವಲ ಕೆಟ್ಟ ಕನಸುಗಳೇ ಬರುತ್ತಿವೆ’ ಎಂದು ಟೀಕಿಸಿದರು.

‘ಈ ಜನ್ಮದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ, ಬರೆದಿಟ್ಟುಕೊಳ್ಳಿ’ ಎಂದು ಹೇಳಿದರು. ಕಾಂಗ್ರೆಸ್‌ನವರು ಹೊಲಸು ರಾಜಕಾರಣ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಗೆ, ‘ಅದನ್ನು ಬಾಯಿ ಬಿಟ್ಟು ಹೇಳಬೇಕೇ’ ಎಂದು ಪ್ರಶ್ನಿಸಿದರು. ‘ನನಗೆ ಬಿಪಿ, ಶುಗರ್ ಸಮಸ್ಯೆ ಇಲ್ಲ. ಆದರೆ, ನನ್ನ ತಂಟೆಗೆ ಬಂದವರಿಗೆ ಅದೆಲ್ಲವೂ ಬರುತ್ತದೆ’ ಎಂದು ಅವರು ಈ ಸಂದರ್ಭ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X