Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. "ಬಿರ್ದ್ ದ ಕಂಬುಲ" ತುಳು ಚಲನ ಚಿತ್ರದ...

"ಬಿರ್ದ್ ದ ಕಂಬುಲ" ತುಳು ಚಲನ ಚಿತ್ರದ ಶೀರ್ಷಿಕೆ ಬಿಡುಗಡೆ: ಎಸ್.ವಿ.ಬಾಬು ರಾಜೇಂದ್ರ

ವಾರ್ತಾಭಾರತಿವಾರ್ತಾಭಾರತಿ11 Aug 2021 5:15 PM IST
share
ಬಿರ್ದ್ ದ ಕಂಬುಲ  ತುಳು ಚಲನ ಚಿತ್ರದ ಶೀರ್ಷಿಕೆ ಬಿಡುಗಡೆ: ಎಸ್.ವಿ.ಬಾಬು ರಾಜೇಂದ್ರ

ಮಂಗಳೂರು : ತುಳು ನಾಡಿನ ಕಂಬಳ ಬಗ್ಗೆ "ಬಿರ್ದ್ ದ ಕಂಬುಲ" (ವೀರ ಕಂಬಳ) ಎಂಬ ತುಳು ಚಲನ ಚಿತ್ರವನ್ನು ನಿರ್ಮಿಸುವ ಉದ್ದೇಶದಿಂದ ಶೀರ್ಷಿಕೆ ಬಿಡುಗಡೆ ಮಾಡಿರುವುದಾಗಿ ಬಾಬು ರಾಜೇಂದ್ರ ಸಿಂಗ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ  ಅಂಗಾರ ಶೀರ್ಷಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅಂತರಾಷ್ಟ್ರೀಯ ಗುಣಮಟ್ಟದ ಮತ್ತು ಆಸ್ಕರ್ ಪ್ರಶಸ್ತಿಗೂ ಸ್ಪರ್ಧಿಸುವ ಗುಣಮಟ್ಟದ ಚಲನಚಿತ್ರವನ್ನು ತುಳು ನಾಡಿನ ಕಂಬಳದ ಬಗ್ಗೆ ನಿರ್ಮುಸಬೇಕು ಎನ್ನುವ ಗುರಿ ಹೊಂದಿದ್ದೇನೆ. ಈ ಚಲನ ಚಿತ್ರವನ್ನು ಕನ್ನಡ, ತಮಿಳು, ತೆಲುಗು, ಹಿಂದಿಗೂ ಡಬ್ಬಿಂಗ್ ಮಾಡುವ ಉದ್ದೇಶ ಇದೆ. ಆಂಗ್ಲ ಭಾಷೆಯಲ್ಲೂ  ಈ ಚಲನಚಿತ್ರನ್ನು ಬಿಡುಗಡೆ ಮಾಡುವ ಉದ್ದೇಶ ಹೊಂದಿರುವುದಾಗಿ ಬಾಬು ರಾಜೇಂದ್ರ ಸಿಂಗ್ ತಿಳಿಸಿದ್ದಾರೆ.

ಮಂಗಳೂರು ನಗರ ಫಿಲಂ ಸಿಟಿ ಮಾಡುವುದಕ್ಕೆ ಸೂಕ್ತವಾದ ಪ್ರದೇಶ ಈ ಬಗ್ಗೆ ಗಮನ ಹರಿಸಬೇಕಾಗಿದೆ. ಕಂಬಳ ರಾಷ್ಟ್ರೀಯ ಮನ್ನಣೆ ಪಡೆಯಬೇಕಾದ ಕ್ರೀಡೆ ಈ ನಿಟ್ಟಿನಲ್ಲಿ ಸಿನಿಮಾ ಮಾಧ್ಯಮದ ಮೂಲಕವೂ ಈ ರೀತಿಯ ಒಂದು ಪ್ರಯತ್ನ ಮಾಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ವಿವಿಧ ಭಾಷೆಗಳಲ್ಲಿ ಸುಮಾರು 97ಕ್ಕೂ ಅಧಿಕ ಚಲನಚಿತ್ರ ಮಾಡಿರುವ ಬಾಬು ರಾಜೇಂದ್ರ ಸಿಂಗ್ ತುಳುವಿನಲ್ಲಿ ಪ್ರಥಮ ಬಾರಿಗೆ ಕಂಬಳದ ಬಗ್ಗೆ ಚಲನಚಿತ್ರ ಮಾಡುತ್ತಿದ್ದಾರೆ.ಈ ಬಗ್ಗೆ ತಜ್ಞರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಇದರಲ್ಲಿ ಹಿಂಸೆ ಇರುವುದಿಲ್ಲ ಇಲ್ಲಿನ ಸಾಂಸ್ಕೃತಿಕ ಮಹತ್ವ ಗಳು ಇರುತ್ತವೆ ಎಂದು ಚಿತ್ರದ ಸಂಭಾಷಣೆ ಗಾರ ಖ್ಯಾತ ತುಳು ರಂಗಭೂಮಿ ಹಾಗೂ ಚಲನ ಚಿತ್ರದ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲಬೈಲ್ ತಿಳಿಸಿದ್ದಾರೆ.

ಕಂಬಳದ ಬಗ್ಗೆ ಸಮಗ್ರ ಮಾಹಿತಿ ಮಹತ್ವವನ್ನು ತಿಳಿಯ ಪಡಿಸುವ ಕೊರತೆ ಇದೆ ಆ ದೃಷ್ಟಿಯಿಂದ ಬಿರ್ದ್ ದ ಕಂಬುಲ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ಕಂಬಳ ಅಕಾಡೆಮಿಯ ಅಧ್ಯಕ್ಷ ಗುಣಪಾಲ ಕಡಂಬ ತಿಳಿಸಿದ್ದಾರೆ.

ಚಲನಚಿತ್ರ ದ ನಿರ್ಮಾಪಕ ಅರುಣ್ ರೈ ತೋಡಾರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X