Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಎಸ್‍ವೈ ಅವರನ್ನೇ ಬಿಡದವರು...

ಬಿಎಸ್‍ವೈ ಅವರನ್ನೇ ಬಿಡದವರು ಬೊಮ್ಮಾಯಿಯನ್ನು ಬಿಡುವರೇ?: ಕಾಂಗ್ರೆಸ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ11 Aug 2021 10:52 PM IST
share
ಬಿಎಸ್‍ವೈ ಅವರನ್ನೇ ಬಿಡದವರು ಬೊಮ್ಮಾಯಿಯನ್ನು ಬಿಡುವರೇ?: ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು, ಆ. 11: `ಬಿಜೆಪಿಯಲ್ಲಿನ `ಸಂಘಪರಿವಾರ ವಿರುದ್ಧ ಜನತಾಪರಿವಾರ' ಕಿತ್ತಾಟ ಮುಗಿಯದು. ವಲಸಿಗರೇ ಎಲ್ಲ ಅಧಿಕಾರ ಅನುಭವಿಸುತ್ತಿರುವಾಗ ಮೂಲ ಬಿಜೆಪಿಗರು ಸುಮ್ಮನಿರುವುದಾದರೂ ಹೇಗೆ! ಬವಸರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಒಂದು ದಿನವೂ ನೆಮ್ಮದಿಯಿಂದ ಆಡಳಿತ ನಡೆಸಲು ಬಿಡದಂತೆ ಕಾಡುವುದು ನಿಶ್ಚಿತ! ಬಿಎಸ್‍ವೈ ಅವರನ್ನೇ ಬಿಡದವರು ಬೊಮ್ಮಾಯಿಯವರನ್ನು ಬಿಡುವರೇ!?' ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, `ಕಳೆದ ಬಾರಿ 3 ಸಿಎಂ ಬದಲಿಸಿದ್ದ ಬಿಜೆಪಿ, ಈ ಬಾರಿ 6 ಸಿಎಂ ಬದಲಿಸುವಂತಿದೆ! ಬಿಜೆಪಿ ತನ್ನ ಅಧಿಕಾರವಧಿಯಲ್ಲಿ ಪ್ರತಿದಿನವೂ ಆಂತರಿಕ ಕಿತ್ತಾಟಗಳಲ್ಲಿಯೇ ಕಳೆಯಿತೇ ಹೊರತು, ಒಂದು ದಿನವೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಿಲ್ಲ, ಜನರೆಡೆಗೆ ತಿರುಗಿಯೂ ನೋಡಲಿಲ್ಲ. ರಾಜ್ಯಕ್ಕೆ ಬಿಜೆಪಿ ಆಡಳಿತವೆಂದರೆ ಶಾಪವಿದ್ದಂತೆ' ಎಂದು ವಾಗ್ದಾಳಿ ನಡೆಸಿದೆ.

ಓಡುವುದಿಲ್ಲ ಏಕೆ?: `ಕೊರೋನ 3ನೆ ಅಲೆಯ ಆತಂಕ, ಲಸಿಕೆ ನೀಡುವಿಕೆಯಲ್ಲಿ ವೈಫಲ್ಯ. ಇದ್ಯಾವುದನ್ನೂ ಗಮನಿಸದ ಬಿಜೆಪಿ ಸರಕಾರ ಖಾತೆ ಕಿತ್ತಾಟ, ಮೂಲ ವಿರುದ್ಧ ವಲಸಿಗರ ರಂಪಾಟದಲ್ಲಿ ನಿರತವಾಗಿದೆ. 2 ವರ್ಷವನ್ನೂ ಹೀಗೆಯೇ ಕಳೆಯಿತು, ಮುಂದೆಯೂ ಹೀಗೆಯೇ ಕಳೆಯಲಿದೆ. ಅಧಿಕಾರಕ್ಕಾಗಿ ದೆಹಲಿಗೆ ಓಡುವ ಬಿಜೆಪಿಗರು ಲಸಿಕೆಗೆ ಬೇಡಿಕೆ ಇಡಲು ಓಡುವುದಿಲ್ಲ ಏಕೆ?' ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
`ಕೊರೋನ ಪರಿಹಾರ ಲಸಿಕೆಗಳೇ ಹೊರತು ಲಾಕ್‍ಡೌನ್ ಅಲ್ಲ. ಆದರೆ ಲಸಿಕೆ ಕೊಡಲಾಗದ ಬಿಜೆಪಿ ಸರಕಾರ ಮತ್ತೊಮ್ಮೆ ಲಾಕ್‍ಡೌನ್‍ಗೆ ಸಿದ್ಧಗೊಳ್ಳುತ್ತಿರುವಂತಿದೆ. ಒಂದು ವಾರದ ಲಾಕ್‍ಡೌನ್‍ನಿಂದಾಗುವ ನಷ್ಟದ ಮೊತ್ತದಲ್ಲಿಯೇ ಸರ್ವರಿಗೂ ಲಸಿಕೆ ಕೊಡಬಹುದು! ಲಸಿಕೆ ಕೊಡಲಾಗದ ತಮ್ಮ ವೈಫಲ್ಯಕ್ಕೆ ಜನರನ್ನ ಸಂಕಷ್ಟಕ್ಕೆ ದೂಡುವುದು ಎಷ್ಟು ಸರಿ?' ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

`ಸಂವಿಧಾನದ ಮೇಲೆ ಪ್ರಮಾಣವಚನ ಸ್ವೀಕರಿಸಿ ಯಾವುದೇ ದ್ವೇಷ-ಅಸೂಯೆ ಇಲ್ಲದೇ, ನಿಷ್ಪಕ್ಷಪಾತ ಆಡಳಿತ ನೀಡುವುದಾಗಿ ಹೇಳಿದ್ದರು. ಈಗ ಪ್ರಚೋದನಕಾರಿ ಹೇಳಿಕೆ, ಅವಾಚ್ಯ ಪದ ಬಳಕೆಯ ಮೂಲಕ ಅದಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಕೂಡಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು'

-ಈಶ್ವರ್ ಖಂಡ್ರೆ ಕೆಪಿಸಿಸಿ ಕಾರ್ಯಾಧ್ಯಕ್ಷ

ಬಿಜೆಪಿಯಲ್ಲಿನ #ಸಂಘಪರಿವಾರ vs #ಜನತಾಪರಿವಾರ ಕಿತ್ತಾಟ ಮುಗಿಯದು.

ವಲಸಿಗರೇ ಎಲ್ಲಾ ಅಧಿಕಾರ ಅನುಭವಿಸುತ್ತಿರುವಾಗ ಮೂಲ ಬಿಜೆಪಿಗರು ಸುಮ್ಮನಿರುವುದಾದರೂ ಹೇಗೆ!@BSBommai ಅವರಿಗೆ ಬಿಜೆಪಿ ಒಂದು ದಿನವೂ ನೆಮ್ಮದಿಯಿಂದ ಆಡಳಿತ ನಡೆಸಲು ಬಿಡದಂತೆ ಕಾಡುವುದು ನಿಶ್ಚಿತ!@BSYBJP ಅವರನ್ನೇ ಬಿಡದವರು ಬೊಮ್ಮಾಯಿಯವರನ್ನು ಬಿಡುವರೇ!?#BJPvsBJP pic.twitter.com/4fpZBanngf

— Karnataka Congress (@INCKarnataka) August 11, 2021

ಸಂವಿಧಾನದ ಮೇಲೆ ಪ್ರಮಾಣವಚನ ಸ್ವೀಕರಿಸಿ ಯಾವುದೇ ದ್ವೇಷ-ಅಸೂಯೆ ಇಲ್ಲದೇ, ನಿಷ್ಪಕ್ಷಪಾತ ಆಡಳಿತ ನೀಡುವುದಾಗಿ ಹೇಳಿದ್ದರು.

ಈಗ ಪ್ರಚೋದನಕಾರಿ ಹೇಳಿಕೆ, ಅವಾಚ್ಯ ಪದ ಬಳಕೆಯ ಮೂಲಕ ಅದಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ.

ಕೂಡಲೇ ಸಿಎಂ @BSBommai ಅವರು ಸಚಿವ @ikseshwarappa ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
- @eshwar_khandre

— Karnataka Congress (@INCKarnataka) August 11, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X