Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಾದಿಗಿರಿಯ ಕಡೆಚೂರು ಬಳಿ ವಿಶ್ವದರ್ಜೆಯ...

ಯಾದಿಗಿರಿಯ ಕಡೆಚೂರು ಬಳಿ ವಿಶ್ವದರ್ಜೆಯ ಔಷಧಿ ಪಾರ್ಕ್ ನಿರ್ಮಾಣ:ಸಚಿವ ಮುರುಗೇಶ್ ನಿರಾಣಿ

ವಾರ್ತಾಭಾರತಿವಾರ್ತಾಭಾರತಿ11 Aug 2021 11:53 PM IST
share
ಯಾದಿಗಿರಿಯ ಕಡೆಚೂರು ಬಳಿ ವಿಶ್ವದರ್ಜೆಯ ಔಷಧಿ ಪಾರ್ಕ್ ನಿರ್ಮಾಣ:ಸಚಿವ ಮುರುಗೇಶ್ ನಿರಾಣಿ

ಹೊಸದಿಲ್ಲಿ, ಆ.11: ಕೇಂದ್ರ ಸರಕಾರವು ಯಾದಗಿರಿ ಜಿಲ್ಲೆಯ ಕಡೆಚೂರುನಲ್ಲಿ ವಿಶ್ವದರ್ಜೆಯ ಬೃಹತ್ ಔಷಧ ಪಾರ್ಕ್ ಅಭಿವೃದ್ಧಿಪಡಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮನವಿ ಮಾಡಿದ್ದಾರೆ.

ಬುಧವಾರ ಕೇಂದ್ರ ರಸಾಯನ ಮತ್ತು ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬ ಅವರನ್ನು ಹೊಸದಿಲ್ಲಿಯಲ್ಲಿ ಭೇಟಿಯಾದ ಅವರು, ಯಾದಗಿರಿ ಜಿಲ್ಲೆಯ ಕಡೆಚೂರಿನಲ್ಲಿ ಬೃಹತ್ ಔಷಧ ಪಾರ್ಕ್ ನಿರ್ಮಿಸಿದರೆ ಈ ಭಾಗಕ್ಕೆ ಹೆಚ್ಚಿನ ನ್ಯಾಯ ಸಿಗುತ್ತದೆ ಎಂದು ಮನವಿ ಪತ್ರದಲ್ಲಿ ತಿಳಿಸಿದರು.

ಯಾದಗಿರಿ ಜಿಲ್ಲೆಯು ಹಿಂದುಳಿದ ಕರ್ನಾಟಕ ಜಿಲ್ಲಾ ವ್ಯಾಪ್ತಿಗೆ ಒಳಪಡಲಿದೆ. 2 ಮತ್ತು 3ನೇ ಹಂತದ ನಗರಗಳನ್ನು ಅಭಿವೃದ್ಧಿಪಡಿಸಿ ಇಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಿ ಹೂಡಿಕೆದಾರರನ್ನು ಆಕರ್ಷಿಸಬೇಕೆಂಬುದು ಕೇಂದ್ರ ಸರಕಾರದ ಉದ್ದೇಶವಾಗಿದೆ ಎಂಬುದನ್ನು ಅವರು ಕೇಂದ್ರ ಸಚಿವರಿಗೆ ವಿವರಿಸಿದರು.

ಯೋಜನೆ ಅನುಷ್ಠಾನಗೊಂಡರೆ ಸುಮಾರು 6 ಸಾವಿರ ಕೋಟಿ ರೂ.ಬಂಡವಾಳವನ್ನು ಆಕರ್ಷಣೆ ಮಾಡಬಹುದು. ಅಂದಾಜು 10 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಆತ್ಮನಿರ್ಭರ್ ಭಾರತ ಯೋಜನೆಯಡಿ ಇದನ್ನು ಕೈಗೆತ್ತಿಕೊಂಡರೆ ಉದ್ಯೋಗ ಕ್ರಾಂತಿಯೇ ಸೃಷ್ಟಿಯಾಗಲಿದೆ ಎಂದು ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟರು.
ಯಾದಗಿರಿ ಜಿಲ್ಲೆಯು ಕಲಬರುಗಿ ನಗರಕ್ಕೆ ಸಮೀಪದಲ್ಲಿದ್ದು, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ ಸೇರಿಂತೆ ಎಲ್ಲ ರೀತಿಯ ಸೌಕರ್ಯಗಳನ್ನು ಹೊಂದಿದೆ. ರಾಜ್ಯ ಸರಕಾರವು  ಔಷಧಾಲಯ ಕಾರ್ಖಾನೆಗಳಿಗೆ ಎಲ್ಲ ರೀತಿಯ ನೆರವು ನೀಡಲಿದೆ. ಈ ಯೋಜನೆಯನ್ನು ಸಕಾರಾತ್ಮಕವಾಗಿ ಪರಿಗಣಿಸಬೇಕೆಂದು ಸಚಿವರಿಗೆ ನಿರಾಣಿ ಮನವರಿಕೆ ಮಾಡಿದರು.

ತುಮಕೂರು ಮಿಷನ್ ಟೂಲ್ ಪಾರ್ಕ್, ರಾಜ್ಯದಲ್ಲಿ ಈಗಾಗಲೇ ತುಮಕೂರು ಮಿಷನರಿ ಟೋಲ್ ಪಾರ್ಕ್, ಹೈಟೆಕ್ ರಕ್ಷಣಾ ಮತ್ತು ವೈಮಾನಿಕ ಪಾರ್ಕ್, ಜಪಾನೀಸ್ ಕೈಗಾರಿಕಾ ಟೌನ್‍ಶಿಪ್ ಸೇರಿದಂತೆ ಹತ್ತು ಹಲವು ಯೋಜನೆಗಳು ನಿರ್ಮಾಣವಾಗಿದೆ. ಯಾದಗಿರಿಯ ಕಡೆಚೂರಿನಲ್ಲಿ ವಿಶ್ವದರ್ಜೆಯ ಔಷಧಾಲಯ ಪಾರ್ಕ್ ನಿರ್ಮಾಣಕ್ಕೆ ಒಂದು ಸಾವಿರ ಕೋಟಿ ರೂ.ಆರ್ಥಿಕ ನೆರವು ನೀಡಲು ಸಿದ್ದವಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಯೋಜನೆ ಪ್ರಾರಂಭಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಭಗವಂತ ಖೂಬ, ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದು ಯೋಜನೆಯನ್ನು ಕಾಲ ಮಿತಿಯೊಳಗೆ ಅನುμÁ್ಠನಗೊಳಿಸುವ ಭರವಸೆಯನ್ನು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X