Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ,...

ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ, ಹಾರ, ಹಣ್ಣಿನ ಬುಟ್ಟಿ ನಿಷೇದ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Aug 2021 2:33 PM IST
share
ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ, ಹಾರ, ಹಣ್ಣಿನ ಬುಟ್ಟಿ ನಿಷೇದ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು : ಕರೋನ ಸಂಕಷ್ಟದಿಂದ ಈಗತಾನೇ ಚೇತರಿಸಿಕೊಳ್ಳುತ್ತಿರುವ ರಾಜ್ಯದ ಪುಷ್ಪ ಬೆಳೆಗಾರ ರೈತರ ಮೇಲೆ ಗಧಾಪ್ರಹಾರವನ್ನು ಮಾಡುವಂತಹ ಮುಖ್ಯ ಕಾರ್ಯದರ್ಶಿ ರವಿ ಕುಮಾರ್‌ ಅವರ ಆದೇಶವನ್ನು ಈ ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಹೆಬ್ಬಾಳದಲ್ಲಿ ಪುಷ್ಪ ಬೆಳೆಗಾರರು ಹಾಗೂ ಮಾರಾಟಗಾರರು ಪ್ರತಿಭಟನೆಯನ್ನು ಮಾಡಿದರು. 

ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷರಾದ ಟಿ ಎಂ ಅರವಿಂದ್‌ ಮಾತನಾಡಿ, ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ರವಿಕುಮಾರ್‌ ಅವರು, ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಆದೇಶವನ್ನು ಹೊರಡಿಸಿದ್ದಾರೆ. ಇದು ರಾಜ್ಯದ 7500 ಹೆಕ್ಟೇರ್‌ ಪ್ರದೇಶದಲ್ಲಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವ ಸಾವಿರಾರು ಜನ ರೈತರ ಕುಟುಂಬಗಳ ಮೇಲಿನ ಗಧಾಪ್ರಹಾರವಾಗಿದೆ. ಈ ನಿರ್ಧಾರದ ಹಿಂದೆ ಯಾವುದೇ ವೈಜ್ಞಾನಿಕ ಅಥವಾ ಸಂಶೋಧನಾತ್ಮ ಅಂಶಗಳ ಕಂಡು ಬರುತ್ತಿಲ್ಲ. ಈ ನಿಷೇಧದಿಂದಾಗಿ ಕರೋನ ಸಂಕಷ್ಟದಿಂದ ತೊಂದರೆಗೀಡಾಗಿರುವ ಪುಷ್ಪ ಬೆಳೆಗಾರರ ಚೇತರಿಕೆ ಮತ್ತಷ್ಟು ನಿಧಾನವಾಗುತ್ತದೆ. ವರ್ಷಗಳಿಂದ ಯಾವುದೇ ಸಭೆ ಸಮಾರಂಭಗಳು ನಡೆಯದೇ ತೊಂದರೆಗೀಡಾಗಿದ್ದ ರೈತರು ಇನ್ನಷ್ಟು ಕಷ್ಟಕ್ಕೆ ಸಿಲುಕಿಕೊಂಡು ಆತ್ಮಹತ್ಯೆಯಂತಹ ದಾರಿಯನ್ನು ಕಂಡುಕೊಳ್ಳುವಂತಾಗಿದೆ. ಕೋಟ್ಯಾಂತರ ರೂಪಾಯಿಗಳ ಹಣವನ್ನು ತೊಡಗಿಸಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವರು ಬಹಳಷ್ಟು ಸಂಕಷ್ಟಕ್ಕೆ ಬೀಳುವಂತಾಗಿದೆ ಎಂದು ಹೇಳಿದರು.

ಫ್ಲವರ್‌ ಕೌನ್ಸಿಲ್‌ ಆಫ್‌ ಇಂಡಿಯಾದ ಅಧ್ಯಕ್ಷ ಶ್ರೀಕಾಂತ್‌ ಬೊಲ್ಲಪಳ್ಳಿ ಮಾತನಾಡಿ, ಪುಷ್ಪ ಕೃಷಿ ಕ್ಷೇತ್ರ ಹೆಚ್ಚಿನ ಉದ್ಯೋಗಾವಕಾಶಗಳನ್ನು ನೀಡುತ್ತಿದೆ. 7500 ಹೆಕ್ಟೇರ್‌ ನಷ್ಟು ಭೂಮಿಯಲ್ಲಿ ಗ್ರೀನ್‌ ಹೌಸ್‌ ಮೂಲಕ ಪುಷ್ಪ ಕೃಷಿಯನ್ನು ನಡೆಸಲಾಗುತ್ತಿದೆ. ಅಲ್ಲದೆ, ಇದನ್ನು ಹೊರಪಡಿಸಿ ಲಕ್ಷಾಂತರ ಎಕರೆಗಳಲ್ಲಿ ಹೂವನ್ನು ಬೆಳೆಯಲಾಗುತ್ತಿದೆ. ಒಂದು ಎಕರೆಯಲ್ಲಿ ಸುಮಾರು ಆರು ಜನ ಒಂದು ಹೆಕ್ಟೇರ್‌ ನಲ್ಲಿ ಸುಮಾರು 15 ಜನರು ಕಾರ್ಯನಿರ್ವಹಿಸುತ್ತಾರೆ. ಬೆಂಗಳೂರು ನಗರ ದೇಶದ ಪುಷ್ಪೋದ್ಯಮದ ಪ್ರಮುಖ ಹಬ್‌ ಆಗಿದ್ದು, ಬೆಂಗಳೂರಿನಿಂದ ದೇಶ ಹಾಗೂ ವಿದೇಶಕ್ಕೆ ಹೂಗಳು ರಫ್ತಾಗುತ್ತವೆ. ವಿದೇಶಿ ವಿನಿಮಯ ಹಾಗೂ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಪುಷ್ಪ ಕೃಷಿಗೆ ಈ ರೀತಿ ನಿಷೇಧ ಹೇರುವ ಮೂಲಕ ಹೊಡೆತ ನೀಡುವುದು ಸರಿಯಲ್ಲ ಎಂದು ಹೇಳಿದರು.

ರಾಜ್ಯದ ಹೂ ಬೆಳೆಗಾರ ರೈತರು ಹಾಗೂ ಪುಷ್ಪೋದ್ಯಮದಲ್ಲಿ ತೊಡಗಿಕೊಂಡಿರುವ ಲಕ್ಷಾಂತರ ಜನರ ಜೀವನ ಆಧಾರ ಉದ್ಯಮಕ್ಕೆ ಈ ರೀತಿ ಕೊಡಲಿ ಪೆಟ್ಟು ನೀಡುವ ಆದೇಶವನ್ನು ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಹೂಗುಚ್ಛ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ನಡೆಸಿದ ಪ್ರತಿಭಟನೆಯಲ್ಲಿ ರಾಜ್ಯದ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X