ಬಂಟ್ವಾಳ ಅಗ್ನಿ ಶಾಮಕ ಠಾಣೆಯ ಮೀರ್ ಮುಹಮ್ಮದ್ ಗೌಸ್ ರಾಷ್ಟ್ರಪತಿ ಪದಕಕ್ಕೆ ಆಯ್ಕೆ

ಮೀರ್ ಮುಹಮ್ಮದ್ ಗೌಸ್
ಬಂಟ್ವಾಳ : ಬಂಟ್ವಾಳ ಅಗ್ನಿಶಾಮಕ ಠಾಣೆಯ ಮೀರ್ ಮುಹಮ್ಮದ್ ಗೌಸ್ ಅವರು ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಬಂಟ್ವಾಳ ಅಗ್ನಿಶಾಮಕ ಠಾಣೆಯ ಪ್ರಮುಖ ಸಿಬ್ಬಂದಿಯಾಗಿರುವ ಅವರು ದ.ಕ. ಜಿಲ್ಲೆಯಿಂದ ಈ ಬಾರಿ ಪ್ರಶಸ್ತಿಗೆ ಆಯ್ಕೆಯಾದ ಏಕೈಕ ವ್ಯಕ್ತಿಯಾಗಿದ್ದಾರೆ.
ಆ. 15ರಂದು ಬೆಂಗಳೂರಿನಲ್ಲಿ ಅವರು ರಾಜ್ಯಪಾಲರಿಂದ ಗೌರವ ಸ್ವೀಕರಿಸಲಿದ್ದಾರೆ.
Next Story





