ಉಡುಪಿ, ಆ.14: ಶನಿವಾರ ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೋವಿಡ್-19 ಲಸಿಕಾ ಶಿಬಿರ ಇರುವುದಿಲ್ಲ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.