Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಕ್ತದ ಬೇಡಿಕೆ ಈಡೇರಿಕೆಗೆ ಯುವ ಜನತೆಯ...

ರಕ್ತದ ಬೇಡಿಕೆ ಈಡೇರಿಕೆಗೆ ಯುವ ಜನತೆಯ ಸ್ಪಂದನೆ ಪ್ರಶಂಸಾರ್ಹ : ಉಮರುಲ್ ಫಾರೂಕ್ ಸಖಾಫಿ

ವಾರ್ತಾಭಾರತಿವಾರ್ತಾಭಾರತಿ15 Aug 2021 11:20 PM IST
share
ರಕ್ತದ ಬೇಡಿಕೆ ಈಡೇರಿಕೆಗೆ ಯುವ ಜನತೆಯ ಸ್ಪಂದನೆ ಪ್ರಶಂಸಾರ್ಹ : ಉಮರುಲ್ ಫಾರೂಕ್ ಸಖಾಫಿ

ಕಿನ್ನಿಗೋಳಿ: 75 ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನ‌ರ್ಸ್ ಕಿನ್ನಿಗೋಳಿ ಹಾಗೂ ಯೇನಪೋಯಾ ಆಸ್ಪತ್ರೆ ದೇರಳಕಟ್ಟೆ ಸಹಯೋಗದಲ್ಲಿ ಮರ್ಹೂಮ್ ಮೊಹಮ್ಮದ್ ಅನೀಸ್ ಗೋಳಿಜೋರ ಸ್ಮರಣಾರ್ಥ ಶಾಂತಿನಗರ ಗುತ್ತಕಾಡು ಕೆಜೆಎಂ ಸಮುದಾಯ ಭವನದಲ್ಲಿ ಬೃಹತ್ ರಕ್ತದಾನ ಶಿಬಿರವು ನಡೆಯಿತು.

ಕಾರ್ಯಕ್ರಮವನ್ನ ಐಕಳ ಪೊಂಪೈ ಪದವಿ ಕಾಲೇಜು ಪ್ರಾಂಶುಪಾಲ ಡಾ.ಪುರುಷೋತ್ತಮ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು,‌ ಸ್ವಾತಂತ್ರ್ಯೋತ್ಸವದ ಈ ಸಂದರ್ಭದಲ್ಲಿ ರಕ್ತ ಹಾಗೂ ದೇಶವನ್ನ ಒಂದೇ ದೃಷ್ಟಿಕೋನದಲ್ಲಿ ನೋಡಬಹುದಾಗಿದೆ. ರಕ್ತ ಹೇಗೆ ಭಿನ್ನ ಭಿನ್ನ ಗುಂಪುಗಳನ್ನು ಹೊಂದಿದ್ದರೂ ಬಣ್ಣ ಒಂದೇ ಆಗಿರುತ್ತದೆಯೋ, ಹಾಗೆಯೇ ಭಾರತವೂ ವೈವಿಧ್ಯಮಯ ಸಂಸ್ಕೃತಿಯನ್ನ ಅಳವಡಿಸಿಕೊಂಡರೂ ರಾಷ್ಟ್ರ ಧ್ವಜದಡಿ ಒಂದೇ ಅನ್ನೋ ಭಾವನೆಯನ್ನು ಮೂಡಿಸುತ್ತದೆ ಎಂದರು.

ಖಿಲ್ರಿಯಾ‌ ಜುಮ್ಮಾ ಮಸೀದಿ ಶಾಂತಿನಗರ ಖತೀಬರು ಉಮರುಲ್ ಫಾರೂಕ್ ಸಖಾಫಿ ಮಾತನಾಡಿ, ಒಂದು ಹನಿ ರಕ್ತಕ್ಕಾಗಿ ಇಂದು ಜಗತ್ತಿನಾದ್ಯಂತ ಬೇಡಿಕೆ ಹೆಚ್ಚುತ್ತಿದೆ. ಇಂತಹ ಸಮಯದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದಾಗುತ್ತಿರುವುದು ಪ್ರಶಂಸನೀಯ‌. ಪ್ರವಾದಿ ಮುಹಮ್ಮದ್ (ಸ.ಅ.) ಅವರು ಅನುಯಾಯಿಗಳಿಗೆ ಬೋಧಿಸಿದಂತೆ ಒಳ್ಳೆಯ ಕಾರ್ಯಗಳು ವ್ಯಕ್ತಿಯೋರ್ವನ ಯಶಸ್ಸಿನ ಹಾದಿಯಾಗಿರುತ್ತದೆ. ಆದ್ದರಿಂದ ಯುವಕರು ಸಮಾಜದ ಬೇಡಿಕೆಗಳಿಗೆ ಸ್ಪಂದಿಸುವ ಮೂಲಕ ಬದಲಾವಣೆಗೆ ಕಾರಣವಾಗಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಿನ್ನಿಗೋಳಿ  ಕೊಸೆಸಾಂವ್ ಅಮ್ಮನವರ ಚರ್ಚ್ ಇದರ ಧರ್ಮ ಗುರು ರೆವರೆಂಡ್ ಫಾದರ್ ಮ್ಯಾಥ್ಯೂ ವಾಸ್, ಲಯನ್ಸ್ ಕ್ಲಬ್ ಕಿನ್ನಿಗೋಳಿ ಅಧ್ಯಕ್ಷೆ ಹಿಲ್ಡಾ ಡಿಸೋಜಾ, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕೆ. ಸಾಯೀಶ್ ಚೌಟ ಹಾಗೂ ಶ್ರೀ ಮೂಕಾಂಬಿಕಾ ದೇವಸ್ಥಾನ ಶಾಂತಿನಗರ ಇದರ ಧರ್ಮದರ್ಶಿ ವಿವೇಕಾನಂದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 

ಖಿಲ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಟಿಎ ಹನೀಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ರೋಟರಿ ಕ್ಲಬ್ ಅಧ್ಯಕ್ಷ ಸ್ವರಾಜ್ ಶೆಟ್ಟಿ, ಪಿಎಫ್ಐ ಮೆಡಿಕಲ್ ಇನ್ ಚಾರ್ಜ್ ಇಲ್ಯಾಸ್ ಬಜ್ಪೆ, ಬೆಂಗಳೂರು ಇಂದಿರಾ ಗಾಂಧಿ ಆಸ್ಪತ್ರೆ ಕೌನ್ಸಿಲ್ ಸದಸ್ಯೆ ಶೈಲಾ ಸಿಕ್ವೇರಾ, ಬ್ಲಡ್ ಡೋನರ್ಸ್ ಫೋರಂ ಗೌರವಾಧ್ಯಕ್ಷ ಇಬ್ರಾಹಿಂ ಗುತ್ತಕಾಡು, ಅಧ್ಯಕ್ಷ ಟಿಕೆ ಖಾದರ್, ಸದಸ್ಯರಾದ ರಫೀಕ್ ಕಿನ್ನಿಗೋಳಿ, ರಹೀಂ ಕಿನ್ನಿಗೋಳಿ, ಶಫಿಕ್ ಗುತ್ತಕಾಡು, ನವಾಝ್ ಕಲ್ಕರೆ, ಪಿಎಫ್ಐ ಕಿನ್ನಿಗೋಳಿ ವಲಯಾಧ್ಯಕ್ಷ ಇಕ್ಬಾಲ್, ಎಂಜೆಎಂ ಪುನರೂರು ಮಾಜಿ ಅಧ್ಯಕ್ಷ ಹಸನಬ್ಬ ಇಡ್ಯಾ ಸುರತ್ಕಲ್, ಯೇನೆಪೋಯಾ ಆಸ್ಪತ್ರೆಯ ನವಾಝ್, ಸುಹೈಲ್ ಸಖಾಫಿ ಮತ್ತಿತ್ತರರು ಉಪಸ್ಥಿತರಿದ್ದರು. ಟಿಕೆ ಖಾದರ್ ಸ್ವಾಗತಿಸಿ, ಇಬ್ರಾಹಿಂ ವಂದಿಸಿದರು. ಜಲೀಲ್ ಜೆಹೆಚ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X