ಉಡುಪಿ, ಆ.16: ಜನತಾದಳ(ಜಾತ್ಯತೀತ) ಪಕ್ಷದಿಂದ ಕಾಪು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರನ್ನಾಗಿ ಇಕ್ಬಾಲ್ ಅತ್ರಾಡಿ ಅವರನ್ನು ವರಿಷ್ಠರ ಅನು ಮೋದನೆಯೊಂದಿಗೆ ಜಿಲ್ಲಾಧ್ಯಕ್ಷ ಯೋಗಿಶ್ ವಿ.ಶೆಟ್ಟಿ ನೇಮಕಾತಿ ಮಾಡಿದ್ದಾರೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.