Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಡಾ.ರಾಜ್ ಕುಮಾರ್ ಲರ್ನಿಂಗ್ ಆ್ಯಪ್ '...

'ಡಾ.ರಾಜ್ ಕುಮಾರ್ ಲರ್ನಿಂಗ್ ಆ್ಯಪ್ ' ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ16 Aug 2021 10:31 PM IST
share
ಡಾ.ರಾಜ್ ಕುಮಾರ್ ಲರ್ನಿಂಗ್ ಆ್ಯಪ್  ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಆಗಸ್ಟ್ 16:  ಡಾ: ರಾಜ್ ಕುಮಾರ್ ಲರ್ನಿಂಗ್ ಆ್ಯಪ್ ಮೂಲಕ ಸ್ಪರ್ಧಾತ್ಮಕ  ಪರೀಕ್ಷಾರ್ಥಿಗಳು  ಸರಸ್ವತಿಯ ಪಾವಿತ್ರ್ಯತೆಯನ್ನು ಹೊಂದಿ ಪರಮಹಂಸದಂತೆ  ಬಹಳ ಎತ್ತರಕ್ಕೆ ಏರಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅಭಿಪ್ರಾಯ ಪಟ್ಟರು. 

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ರೂಪಿಸಲಾಗಿರುವ ಡಾ. ರಾಜ್ ಕುಮಾರ್ ಶೈಕ್ಷಣಿಕ ಆ್ಯಪ್ ನ್ನು  ಇಂದು  ಅವರು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು.

21 ನೇ ಶತಮಾನ ಜ್ಞಾನವಂತರಿಗೆ  ಸೇರಿದ್ದು.  ಜ್ಞಾನಕ್ಕೆ  ಬೆಲೆ ಹಾಗೂ  ಬಲ ಬಂದಿದೆ.  ಜ್ಞಾನದ ಕ್ಷೇತ್ರಕ್ಕೆ ಡಾ:ರಾಜ್  ಕುಮಾರ್ ಅವರ ಆಪ್ ದೊಡ್ಡ ಕೊಡುಗೆ ನೀಡಿದೆ ಎಂದ ಅವರು  ಮಕ್ಕಳಿಗೆ ತರ್ಕಬದ್ಧವಾಗಿ ಚಿಂತನೆ ಮಾಡಲು ಪ್ರೇರೇಪಿಸಬೇಕು. ಆಗ ಸಹಜವಾಗಿ ಅವರ ಸ್ಮೃತಿ ಪಟಲದಲ್ಲಿ ಉಳಿಯುತ್ತದೆ ಎಂದರು. 

ಆ್ಯಪ್ ಗಳ ಮೂಲಕ ಜಗತ್ತನ್ನು ತಲುಪಲು ಸಾಧ್ಯ.  ನೂತನ ಶಿಕ್ಷಣ ನೀತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಾರಿಗೆ ತಂದಿದ್ದು, ಈ ಆಪ್ ಶಿಕ್ಷಣ ನೀತಿಗೆ ಉಪಯುಕ್ತವಾಗಲಿದೆ. ಭಾರತದಲ್ಲಿಯೇ ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ ಎಂದು  ಮುಖ್ಯ ಮಂತ್ರಿಗಳು ತಿಳಿಸಿದರು. 

ಡಾ: ರಾಜ್ ಕುಮಾರ್ ಅಂದರೆ  ಒಬ್ಬ ಸಾಧಕ.  ಸಾಧಕನಿಗೆ ಸಾವು ಅಂತ್ಯವಲ್ಲ. ಸಾಧಕ ಸಾವಿನ ನಂತರವೂ ಬದುಕಬಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ.   ಶ್ರೀಮಂತ, ಮೌಲಿಕ ಬದುಕನ್ನು ಬದುಕಿದರೆ ಸಾವಿನ ನಂತರವೂ ಜನ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ. ಕರ್ನಾಟಕದ ಅಂಥ  ಏಕಮೇವ ತಾರೆ ಅಂದರೆ ಡಾ: ರಾಜ್ ಕುಮಾರ್.  ಅವರ ಸರಳತೆ, ನಡೆ, ನುಡಿ  , ಮೌಲ್ಯಗಳನ್ನು ವಿಶೇಷವಾಗಿ ಅಧಿಕಾರ, ಜನಪ್ರಿಯ ವ್ಯಕ್ತಿಗಳು  ಕಲಿಯಬೇಕು ಎಂದರು.  ಈಗಷ್ಟೇ ಹುಟ್ಟಿರುವ ಮಗುವಿನ ಮುಗ್ಧತೆ ಅವರಲ್ಲಿತ್ತು ಎಂದು ಹೇಳಿದರು.

ಮಗುವಿನಲ್ಲಿರುವ ಕುತೂಹಲಕ್ಕೆ ಜ್ಞಾನ, ಅರ್ಥವನ್ನು ಕೊಡಬೇಕು.  ಡಾ: ರಾಜ್ ಕುಮಾರ್ ನಿರಂತರ ವಿದ್ಯಾರ್ಥಿಯಾಗಿದ್ದರೂ, ಮುಗ್ಧತೆ ಸದಾ ಕಾಲ ಇತ್ತು. ನಟನೆ ಅವರ ವ್ಯಕ್ತಿತ್ವದ ಒಂದು ಸಣ್ಣ ಭಾಗವಷ್ಟೆ. ಆತ್ಮಶುದ್ಧಿ ಇದ್ದಾಗ ಮಾತ್ರ ರಾಜ್ ಕುಮಾರ್ ಅವರಿಗಿದ್ದ ಮುಗ್ಧತೆ ಮತ್ತು ಕುತೂಹಲದ ಸಮ್ಮಿಲನ ಸಾಧ್ಯವಾಗುತ್ತದೆ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ರಾಘವೇಂದ್ರ ರಾಜಕುಮಾರ, ಪುನೀತ್ ರಾಜ್‍ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು. ‌

ಡಾ. ರಾಜ್ ಕುಮಾರ್ ಸಿನಿಮಾದ ಸೂಪರ್ ಸ್ಟಾರ್ ಅಷ್ಟೇ ಅಲ್ಲ. ಆಕಾಶದಲ್ಲಿನ ಹೊಳೆಯುವ ನಕ್ಷತ್ರ. ಅವರ ಶಿಕ್ಷಣದ ಕನಸನ್ನು ಈಗ ಅವರ ಕುಟುಂಬದವರು ಸಾಕಾರ ಮಾಡುತ್ತಿರುವುದು ಶ್ಲಾಘನೀಯ. 

ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X