Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಎಐಸಿಟಿಇ-ಲೈಟ್ ಕಾರ್ಯಕ್ರಮಕ್ಕೆ ಸಂತ...

​ಎಐಸಿಟಿಇ-ಲೈಟ್ ಕಾರ್ಯಕ್ರಮಕ್ಕೆ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ19 Aug 2021 10:41 PM IST
share

ಮಂಗಳೂರು, ಆ.19: ನಗರ ಹೊರವಲಯದ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್‌ಜೆಇಸಿ), ಭಾರತ ಸರಕಾರದ ಶಿಕ್ಷಣ ಸಚಿವಾಲಯದ ಸಹಭಾಗಿತ್ವದ ರಾಷ್ಟ್ರೀಯ ಶಿಕ್ಷಣ ಅಲಯನ್ಸ್ ಫಾರ್ ಟೆಕ್ನಾಲಜಿ (ನೀಟ್) ಉಪಕ್ರಮದಡಿ ಬರುವ ಎಐಸಿಟಿಇಯ ಲೀಡರ್ ಶಿಪ್ ಇನ್ ಟೀಚಿಂಗ್ ಎಕ್ಸೆಲೆನ್ಸ್ (ಲೈಟ್) ಕಾರ್ಯಕ್ರಮಕ್ಕೆ ಆಯ್ಕೆಯಾಗಿದೆ.

ಒಟ್ಟು 136 ಅರ್ಹ ಸಂಸ್ಥೆಗಳಲ್ಲಿ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಕೂಡ ಒಂದಾಗಿದೆ.ಈ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಲು ಕಾಲೇಜು ಎಐಸಿಟಿಇಯ ಉದ್ಯಮ ಪಾಲುದಾರರಲ್ಲಿ ಒಂದಾದ ಕೇರಳದ ಪ್ಯೂಪಿಲ್‌ಫಸ್ಟ್ ಪ್ರೈವೇಟ್ ಲಿ.ನೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ.

ಈ ಒಪ್ಪಂದವು ಆನ್‌ಲೈನ್ ಬೋಧನೆ-ಕಲಿಕೆಯ ವಿಧಾನಗಳ ಮೂಲಕ ಆಧುನಿಕ ಸಾಫ್ಟ್‌ವೇರ್ ಇಂಜಿನಿಯರಿಂಗ್‌ನಲ್ಲಿ ವಿದ್ಯಾರ್ಥಿಗಳ ಜ್ಞಾನವನ್ನು ಬಲಪಡಿಸುವತ್ತ ಗಮನ ಹರಿಸುತ್ತದೆ. ಈ ಮೂಲಕ ಕಾಲೇಜಿನ ವಿದ್ಯಾರ್ಥಿಗಳಿಗೆ 20 ಕ್ರೆಡಿಟ್‌ಗಳನ್ನು ಹೊಂದಿರುವ ಅಡ್ವಾನ್ಸ್‌ಡ್ ವೆಬ್ ಡೆವಲಪ್‌ಮೆಂಟ್‌ನಲ್ಲಿ ಪದವಿಯನ್ನು ಪರಿಚಯಿಸಲಾಗುವುದು.

ಇದನ್ನು ಮೂರು ಕೋರ್ಸ್‌ಗಳಾಗಿ ಹಾಗೂ ಫುಲ್-ಸ್ಟಾಕ್ ವೆಬ್ ಆಪ್ ಡೆವಲಪ್‌ಮೆಂಟ್‌ನ ಮೇಲೆ ಮೈನರ್ ಪ್ರಾಜೆಕ್ಟ್ ಅಥವಾ ಇಂಡಸ್ಟ್ರಿ ಇಂಟರ್ನ್‌ಶಿಪ್ ಎಂದು ವಿಂಗಡಿಸಲಾಗಿದೆ. ಈ ಕಾರ್ಯಕ್ರಮವನ್ನು ರೂಪಿಸುವ ಪ್ರಕ್ರಿಯೆಯಲ್ಲಿ ಕಾಲೇಜಿನ ಬೋಧಕವರ್ಗಕ್ಕೆ ಉದ್ಯಮದ ತರಬೇತುದಾರರಿಂದ ತಾಂತ್ರಿಕ ಪರಿಕರಗಳು, ಪಠ್ಯಕ್ರಮ ಮತ್ತು ನಿರಂತರ ಮೌಲ್ಯಮಾಪನ ವಿಧಾನಗಳಲ್ಲಿ ವೃತ್ತಿಪರ ತರಬೇತಿ ನೀಡಲಾಗುತ್ತದೆ. ಅದು ಕಲಿಕಾ-ಕೇಂದ್ರಿತ ಶಿಕ್ಷಣದ ಮೂಲಕ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅಗತ್ಯವಾದ ಕೌಶಲ್ಯ ಮತ್ತು ಜ್ಞಾನವನ್ನು ನೀಡಲಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X