Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ರಿಪಬ್ಲಿಕ್‌ ವಿತ್‌ ತಾಲಿಬಾನ್‌" ಎಂಬ...

"ರಿಪಬ್ಲಿಕ್‌ ವಿತ್‌ ತಾಲಿಬಾನ್‌" ಎಂಬ ಹ್ಯಾಶ್‌ ಟ್ಯಾಗ್‌ ಹಾಕಿದ ರಿಪಬ್ಲಿಕ್‌ ಟಿವಿ: ನೆಟ್ಟಿಗರಿಂದ ತರಾಟೆ

ವಾರ್ತಾಭಾರತಿವಾರ್ತಾಭಾರತಿ22 Aug 2021 3:14 PM IST
share
ರಿಪಬ್ಲಿಕ್‌ ವಿತ್‌ ತಾಲಿಬಾನ್‌ ಎಂಬ ಹ್ಯಾಶ್‌ ಟ್ಯಾಗ್‌ ಹಾಕಿದ ರಿಪಬ್ಲಿಕ್‌ ಟಿವಿ: ನೆಟ್ಟಿಗರಿಂದ ತರಾಟೆ

ಹೊಸದಿಲ್ಲಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಅಧಿಕಾರಕ್ಕೇರಿದ್ದು, ಕ್ರೂರ ಆಡಳಿತದ ಕುರಿತು ವಿಶ್ವದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಅರ್ನಬ್‌ ಗೋಸ್ವಾಮಿ ನೇತೃತ್ವದ ರಿಪಬ್ಲಿಕ್‌ ಟಿವಿಯು ತನ್ನ ಟ್ವಿಟರ್‌ ನ ಅಧಿಕೃತ ಖಾತೆಯಲ್ಲಿ ಸುದ್ದಿಯೊಂದನ್ನು ಪ್ರಕಟಿಸುತ್ತಾ #Republicwith Taliban ಎಂಬ ಹ್ಯಾಶ್‌ ಟ್ಯಾಗ್‌ ಅನ್ನು ಬಳಸಿದ್ದು, ಸದ್ಯ ಆಕ್ರೋಶಕ್ಕೆ ಕಾರಣವಾಗಿದೆ.

ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಅಶ್ರಫ್‌ ಘನಿಯವರ ಸಹೋದರ ಹಶ್ಮತ್‌ ಘನಿ ತಾಲಿಬಾನ್‌ ಗೆ ಬೆಂಬಲ ಘೋಷಿಸಿದ್ದಾರೆ ಎಂಬ ಸುದ್ದಿಯನ್ನು ಟ್ವಿಟರ್‌ ನಲ್ಲಿ ಪ್ರಕಿಸುವ ವೇಳೆ ಈ ಹ್ಯಾಶ್ ಟ್ಯಾಗ್‌ ಅನ್ನು ಬಳಸಲಾಗಿದೆ. ಪುಲ್ವಾಮಾದ ಭಯೋತ್ಪಾದಕ ದಾಳಿಯನ್ನು ʼನಾವಿದನ್ನು ಅದ್ಭುತವಾಗಿ ಗೆದ್ದಿದ್ದೇವೆʼ ಎಂದು ಹೇಳಿದ್ದ ವ್ಯಕ್ತಿಯಿಂದ ಇಂತಹಾ ಮಾತುಗಳು ಅಚ್ಚರಿದಾಯಕವೇನಲ್ಲ ಎಂದು ವ್ಯಕ್ತಿಯೋರ್ವರು ಪ್ರತಿಕ್ರಿಯಿಸಿದ್ದಾರೆ.

#ArnabGoswami's #republictv has announced support to #Taliban.
Not surprised after they celebrated terror attack in #Pulwama, this time too they must have been like, "We Won It Like Crazy" !! #RepublicWithTaliban #TalibanDestroyingAfghanistan pic.twitter.com/a5PfVsUbIL

— Vibhor Ravi Gupta (@V_R_G_) August 21, 2021

The BJP government's pet news channel Republic has supported the Taliban, still anyone doubts what is the government's (Modi’s) stand?

OR

No comments??? #RepublicWithTaliban pic.twitter.com/DJ9ZxIoICr

— J G Prince MLA (@advjgprince) August 22, 2021

Arnab Goswami what a sycophantic behavior..
first #RepublicWithTaliban in fraction of time @republic #ArnabGoswami with Afghanistan a game changer in an obsequious manner..#RepublicWithTaliban pic.twitter.com/Q4JyFMh05C

— Sunitajadhav (@sunmor2901) August 22, 2021

What a hashtag! #RepublicWithTaliban, if it were like, #NDTV_WithTaliban, sanghis would've burnt its studio?..... pic.twitter.com/PZIjLJcW4v

— Kishore Haridas Meleth (@HaridasKishore) August 22, 2021

Godi media has a licence to perpetrate any nonsense. Imagine other than godi media published this, they would have been in jail. Many people are facing sedition charges because they had written something in favour of the Taliban. #RepublicWithTaliban pic.twitter.com/ubQuB2Mz05

— Jija ji (@BhaktSlayer13) August 22, 2021

After celebrating attacks on Indian Forces At Pulwama , a new gem by Arnab Goswami's @republic to prove their stand .. another "We Won Like Crazy" in making ? "#RepublicWithTaliban" pic.twitter.com/o6mQ4tyBYj

— Niraj Bhatia (@bhatia_niraj23) August 21, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X