ಉಳ್ಳಾಲ: ಉಳ್ಳಾಲ ನಗರ ಪಂಚಾಯತ್ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಜೆ.ಮುಹಮ್ಮದ್ ಅವರ ಹಿರಿಯ ಸಹೋದರ ಉಳ್ಳಾಲ ಮೇಲಂಗಡಿ ನಿವಾಸಿ ಜೆ.ಅಬ್ದುಲ್ಲ (64) ಅಲ್ಪ ಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಮೂರು ಮಂದಿ ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.